Thursday, 19th September 2024

ಬಿಗ್ ಬಾಸ್ ಸೀಸನ್-7ರ ವಿಜೇತ ಶೈನ್ ಶೆಟ್ಟಿ ”ವನಸ್ಥಾ” ಉತ್ಪನ್ನಗಳ ರಾಯಭಾರಿ

ಬೆಂಗಳೂರು/ಮಂಗಳೂರು: ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ವನಸ್ಥಾ ಉತ್ಪನ್ನಗಳನ್ನು ಒದಗಿಸುವ ದೃಷ್ಟಿಯಿಂದ ಆಹಾರ – ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಇರುವ ಬಿಗ್ ಬಾಸ್ ಸೀಸನ್-7ರ ವಿಜೇತ, ನಟ ಶೈನ್ ಶೆಟ್ಟಿ ಅವರನ್ನು ”ವನಸ್ಥಾ” ಉತ್ಪನ್ನಗಳ ರಾಯಭಾರಿಯಾಗಿ ನಿಯೋಜಿಸಲಾಗಿದೆ. ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ನಲ್ಲಿ ನಡೆದ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಸಮಾರಂಭದಲ್ಲಿ ಶೈನ್ ಶೆಟ್ಟಿ ಯವರೊಂದಿಗೆ ಕಿರುತೆರೆ ನಟಿಯರಾದ ಭೂಮಿ ಶೆಟ್ಟಿ ಮತ್ತು ಚಂದನ ಅವರೂ ಭಾಗವಹಿಸಿದ್ದರು. ಅವಧೂತ ವಿನಯ ಗುರೂಜಿ ದಿವ್ಯಸಾನಿಧ್ಯ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಮುಖ್ಯ […]

ಮುಂದೆ ಓದಿ