ಬೆಂಗಳೂರು: ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪದ ಮೇಲೆ ಕನ್ನಡ ಬಿಗ್ಬಾಸ್ ರಿಯಾಲಿಟಿ ಶೋ ಸ್ಫರ್ಧಿ ವರ್ತೂರ್ ಸಂತೋಷ್ಗೆ ನ್ಯಾಯಾ ಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನಾಲ್ಕು ಸಾವಿರ ನಗದು ಭದ್ರತೆ ಹಾಗೂ ಒಬ್ಬರ ಶ್ಯೂರಿಟಿ ಒದಗಿಸುವಂತೆ ತಿಳಿಸಿ, ನಗರದ 2ನೇ ಎಸಿಜೆಎಂ ನ್ಯಾಯಾಲಯವು ಜಾಮೀನು ನೀಡಿತು. ವರ್ತೂರು ಸಂತೋಷ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ್ದ ಎರಡನೇ ಎಸಿಜೆಎಂ ನ್ಯಾಯಾಲಯವು ಇಂದಿಗೆ ಆದೇಶ ಕಾಯ್ದಿರಿಸಿತ್ತು. ಸಂತೋಷ್ ಪರ ವಕೀಲ ನಟರಾಜ್ ಹಾಗೂ ಸರ್ಕಾರಿ […]
ಬೆಂಗಳೂರು: ಚಿನ್ನದ ಸರದಲ್ಲಿ ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್ ಬಾಸ್ ಸೀಸನ್ 10 ಸ್ಪರ್ಧಿ ವರ್ತೂರು ಸಂತೋಷ್ರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಸದ್ಯ ಸಂತೋಷ್ ಅವರನ್ನು...