Friday, 20th September 2024

ಫಿಸಿಕಲ್ ಅಟ್ಯಾಕ್: ಆಟವನ್ನ ಸ್ವತಃ ನಿಲ್ಲಿಸಿದ ಬಿಗ್‌ಬಾಸ್‌..!

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 ಕಾರ್ಯಕ್ರಮದಲ್ಲಿ ಒಂಬತ್ತನೇ ವಾರ ಸ್ಪರ್ಧಿಗಳನ್ನು ಎರಡು ತಂಡಗಳಾಗಿ ವಿಭಜಿಸಲಾಗಿದ್ದು, ಒಂದು ತಂಡ ಗಂಧರ್ವರಾಗಿದ್ದರೆ, ಇನ್ನೊಂದು ತಂಡ ರಾಕ್ಷಸರಾಗಿದ್ದಾರೆ. ಈ ಕಾಲ್ಪನಿಕ ಲೋಕಕ್ಕೆ ಕ್ಯಾಪ್ಟನ್ ಸ್ನೇಹಿತ್ ಒಡೆಯನಾಗಿದ್ದು, ಸಂಗೀತಾ ನೇತೃತ್ವದ ತಂಡ ರಾಕ್ಷಸರಾಗಿದ್ದರೇ, ಇತ್ತ ವರ್ತೂರು ಸಂತೋಷ್‌ ನೇತೃತ್ವದ ತಂಡ ಗಂಧರ್ವರಾ ಗಿದ್ದಾರೆ. ಈ ಚಟುವಟಿಕೆ ವೇಳೆ ವಿನಯ್‌ ಹಾಗೂ ಕಾರ್ತಿಕ್‌ ಮಧ್ಯೆ ತಳ್ಳಾಟ, ನೂಕಾಟ ನಡೆದಿದ್ದರೇ, ನಮ್ರತಾ ಹಾಗೂ ಸಂಗೀತಾ ಮಧ್ಯೆಯೂ ಫಿಸಿಕಲ್ ಅಟ್ಯಾಕ್ ಆಯ್ತು. ಫಿಸಿಕಲ್ ಅಟ್ಯಾಕ್ ಹೆಚ್ಚಾಗಿದ್ರಿಂದ ಆಟವನ್ನ […]

ಮುಂದೆ ಓದಿ