ನವದೆಹಲಿ: ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮೇಲೆ ಯುಪಿ ಸರ್ಕಾರ ನಿಷೇಧ ಹೇರಿದ ನಂತರ ಬಿಹಾರದಲ್ಲೂ ನಿಷೇಧವನ್ನು ಜಾರಿಗೆ ತರುವಂತೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಒತ್ತಾಯಿಸಿದ್ದಾರೆ. ನಿತೀಶ್ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಉತ್ಪಾದನೆ ಮತ್ತು ಮಾರಾಟದ ಹಿಂದೆ ರಾಷ್ಟ್ರ ವಿರೋಧಿ ಪಿತೂರಿ ಇದೆ. ಹಲಾಲ್ ಪ್ರಮಾಣೀಕೃತ ಉತ್ಪನ್ನಗಳನ್ನು ಮಾರಾಟ ಮಾಡುವುದು ಧರ್ಮಕ್ಕೆ ಯಾವುದೇ ಸಂಬಂಧವಿಲ್ಲದ ಉತ್ಪನ್ನಗಳ ಮೇಲೆ ಇಸ್ಲಾಮಿಕ್ ತತ್ವಗಳನ್ನು ಹೇರುವ ಪಿತೂರಿ […]