ಪಾಟ್ನಾ: ಬಿಹಾರದ ಪಾಟ್ನಾದ ರೈಲು ನಿಲ್ದಾಣದ ಸಿಬ್ಬಂದಿಯ ಯಡವಟ್ಟಿನಿಂದ ಎಲ್ಲಾ ಟಿವಿ ಸ್ಕ್ರೀನ್‌ಗಳಲ್ಲಿ ಫೋರ್ನ್ ಕ್ಲಿಪ್ ಪ್ರದರ್ಶನವಾದ್ದರಿಂದ ಪ್ರಯಾಣಿಕರು ಕೆಲ ಹೊತ್ತು ತಬ್ಬಿಬ್ಬಾದ ಘಟನೆ ನಡೆದಿದೆ. ರೈಲು ನಿಲ್ದಾಣದ 10 ಪ್ಲಾಟ್ ಫಾರಂಗಳಲ್ಲಿ ಅಳವಡಿಸಲಾಗಿದ್ದ ಎಲ್ಲಾ ಟಿವಿ ಸ್ಕ್ರೀನ್‌ಗಳಲ್ಲಿ ಫೋರ್ನ್ ದೃಶ್ಯದ ಕ್ಲಿಪ್ ಪ್ರದರ್ಶನವಾಗಿದ್ದು, ಮೂರು ನಿಮಿಷಗಳ ಕಾಲ ಅಶ್ಲೀಲ ವಿಡಿಯೋ ಪ್ರಸಾರ ಆಗಿದೆ. ಡಣಾಪುರ ವಿಭಾಗದ ರೈಲು ನಿಲ್ದಾಣಗಳಲ್ಲಿ ವೀಡಿಯೊ ಮತ್ತು ಚಲನಚಿತ್ರಗಳನ್ನು ಪ್ರಸಾರ ಮಾಡುವ ಗುತ್ತಿಗೆಯನ್ನು ಖಾಸಗಿ ಕಂಪನಿಗೆ ನೀಡ ಲಾಗಿದೆ. ಇದರ ಸಿಬ್ಬಂದಿಯ ಯಡವಟ್ಟಿನಿಂದ […]
ಪಾಟ್ನಾ: ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಲಾಗುತ್ತಿದೆ ಎಂದು ಬಿಂಬಿಸುವ ಸುಳ್ಳು ಮಾಹಿತಿಯನ್ನು ನಕಲಿ ವಿಡಿಯೋಗಳ ಮೂಲಕ ಹರಡಿ ಭಯದ ವಾತಾವರಣ ಸೃಷ್ಟಿಸಿದ್ದ...
ಬಿಹಾರ : NEET ಪರೀಕ್ಷೆಗಾಗಿ ಸಿದ್ದತೆ ಮಾಡಿಕೊಳ್ಳುತ್ತಿದ್ದ ವಿದ್ಯಾರ್ಥಿಯೊರ್ವ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಮೃತರನ್ನು ಶೆಂಬುಲ್ ಪರ್ವೀನ್ ಎಂದು ಗುರುತಿಸಲಾಗಿದೆ. ಮೃತರು ಬಿಹಾರದ...
ಪಾಟ್ನಾ: ಬಿಹಾರ ಸರ್ಕಾರವು ಸರನ್ ಜಿಲ್ಲೆಯಲ್ಲಿ ಫೆ.8ರ ರಾತ್ರಿ 11 ಗಂಟೆಯವರೆಗೆ 23 ಸಾಮಾಜಿಕ ನೆಟ್‌ವರ್ಕಿಂಗ್ ಮತ್ತು ಸಂದೇಶ ಕಳುಹಿಸುವ ಅಪ್ಲಿಕೇಶನ್‌ಗಳನ್ನು ತಾತ್ಕಾಲಿಕ ವಾಗಿ ನಿಷೇಧಿಸಿದೆ. ಜಿಲ್ಲೆಯಲ್ಲಿ ಶಾಂತಿ...
ಪಾಟ್ನಾ: ಬಿಹಾರದಲ್ಲಿ ಮತ್ತೊಂದು ಕಳ್ಳಬಟ್ಟಿ ದುರಂತ ಸಂಭವಿಸಿದ್ದು, ನಕಲಿ ಮದ್ಯ ಸೇವಿಸಿ ಕನಿಷ್ಠ 5 ಮಂದಿ ಮೃತಪಟ್ಟಿದ್ದಾರೆ. ಬಿಹಾರದ ಸಿವಾನ್ ಜಿಲ್ಲೆಯ ಲಕಾರಿ ನಬಿಗಂಜ್ನ ಬಾಲಾ ಗ್ರಾಮದಲ್ಲಿ...
ನವದೆಹಲಿ: ಬಿಹಾರ ಸರ್ಕಾರ ಆರಂಭಿಸಿರುವ ಜಾತಿ ಗಣತಿ ಪ್ರಶ್ನಿಸಿ ದಾಖಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 20ರಂದು ನಡೆಸಲಿದೆ. ಬಿಹಾರ ನಾಗರಿಕರೇ ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಿದ್ದಾರೆ....
ಪಾಟ್ನಾ: ಪಾಟ್ನಾದಲ್ಲಿ ಶೀತ ಅಲೆಗಳು ಬೀಸುತ್ತಿರುವ ಪರಿಣಾಮ ಒಂದರಿ೦ದ 8ನೇ ತರಗತಿವರೆಗೂ ಶಾಲೆಗಳಿಗೆ ಜ. 31 ರವರೆಗೆ ಬಿಹಾರದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶೀತಗಾಳಿ ಪರಿಸ್ಥಿತಿಯನ್ನು...
ಪಾಟ್ನಾ: ದೇಶದಲ್ಲಿ ಮುಸ್ಲಿಮರ ಕುರಿತು ಪಕ್ಷಪಾತ ಧೋರಣೆ ಪ್ರದರ್ಶಿಸಲಾಗುತ್ತಿದೆ. ಹೀಗಾಗಿ ತಮ್ಮ ಮಕ್ಕಳಿಗೆ ವಿದೇಶದಲ್ಲಿ ಕೆಲಸ ಮಾಡಿ ಅಲ್ಲಿಯೇ ನೆಲೆಸುವಂತೆ ಆರ್‌ಜೆಡಿಯ ಹಿರಿಯ ನಾಯಕರೊಬ್ಬರು ಸಲಹೆ ನೀಡಿದ್ದಾರೆ...
ಪಟನಾ: ಬಿಹಾರದ ದಿನಗೂಲಿ ಕಾರ್ಮಿಕ ಮನೋಜ್ ಯಾದವ್ ಅವರಿಗೆ 14 ಕೋಟಿ ರೂ. ಆದಾಯ ತೆರಿಗೆ ಪಾವತಿಸುವಂತೆ ನೋಟಿಸ್ ಜಾರಿಗೊಳಿಸಿದ ಘಟನೆ ನಡೆದಿದೆ. ತೆರಿಗೆ ಇಲಾಖೆ ಅಧಿಕಾರಿಗಳ...
ಸಿವಾನ್: ಬಿಹಾರದ ಸಿವಾನ್ ಜಿಲ್ಲೆಯ ಭಗವಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ. ಇತ್ತೀಚೆಗೆ ಛಾಪ್ರಾ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ...