Friday, 22nd November 2024

ನಿಮಗೆ ಇಲ್ಲಿ ಜೀವನ ನಿಭಾಯಿಸುವುದಕ್ಕೆ ಸಾಧ್ಯವಾಗದು: ಆರ್‌ಜೆಡಿ ನಾಯಕ

ಪಾಟ್ನಾ: ದೇಶದಲ್ಲಿ ಮುಸ್ಲಿಮರ ಕುರಿತು ಪಕ್ಷಪಾತ ಧೋರಣೆ ಪ್ರದರ್ಶಿಸಲಾಗುತ್ತಿದೆ. ಹೀಗಾಗಿ ತಮ್ಮ ಮಕ್ಕಳಿಗೆ ವಿದೇಶದಲ್ಲಿ ಕೆಲಸ ಮಾಡಿ ಅಲ್ಲಿಯೇ ನೆಲೆಸುವಂತೆ ಆರ್‌ಜೆಡಿಯ ಹಿರಿಯ ನಾಯಕರೊಬ್ಬರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ಜನತಾ ದಳದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಬಾರಿ ಸಿದ್ದಿಕಿ ಈ ದೇಶದಲ್ಲಿ ಮುಸ್ಲಿಮರ ವಿರುದ್ಧ ಪಕ್ಷಪಾತವನ್ನು ತೋರಲಾಗುತ್ತಿದೆ ಎಂದು ಆರೋ ಪಿಸಿದ್ದಾರೆ. ನನಗೆ ಹಾರ್ವರ್ಡ್‌ನಲ್ಲಿ ಓದುತ್ತಿರುವ ಒಬ್ಬ ಮಗ ಮತ್ತು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಿಂದ ಪದವಿ ಪಡೆದ ಮಗಳು ಇದ್ದಾರೆ. ಅವರಿಗೆ ನಾನು […]

ಮುಂದೆ ಓದಿ

ದಿನಗೂಲಿ ಕಾರ್ಮಿಕನಿಗೆ 14 ಕೋಟಿ ರೂ. ಆದಾಯ ತೆರಿಗೆ ನೋಟೀಸು.!

ಪಟನಾ: ಬಿಹಾರದ ದಿನಗೂಲಿ ಕಾರ್ಮಿಕ ಮನೋಜ್‌ ಯಾದವ್‌ ಅವರಿಗೆ 14 ಕೋಟಿ ರೂ. ಆದಾಯ ತೆರಿಗೆ ಪಾವತಿಸುವಂತೆ ನೋಟಿಸ್‌ ಜಾರಿಗೊಳಿಸಿದ ಘಟನೆ ನಡೆದಿದೆ. ತೆರಿಗೆ ಇಲಾಖೆ ಅಧಿಕಾರಿಗಳ...

ಮುಂದೆ ಓದಿ

ನಕಲಿ ಮದ್ಯ ಸೇವಿಸಿ ನಾಲ್ವರು ಸಾವು

ಸಿವಾನ್: ಬಿಹಾರದ ಸಿವಾನ್ ಜಿಲ್ಲೆಯ ಭಗವಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ. ಇತ್ತೀಚೆಗೆ ಛಾಪ್ರಾ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ...

ಮುಂದೆ ಓದಿ

ವಿಷಪೂರಿತ ಮದ್ಯ ಸೇವನೆ: ೧೨ ಸಾವು

ಪಾಟಲಿಪುತ್ರ: ಬಿಹಾರದಲ್ಲಿ ಮತ್ತೊಮ್ಮೆ ಮದ್ಯ ಸೇವನೆಯಿಂದ ೧೨ ಜನರು ಮೃತಪಟ್ಟಿ ದ್ದಾರೆ. ವಿಷಪೂರಿತ ಮದ್ಯ ಸೇವನೆ ಯಿಂದ ಸಾವನ್ನಪ್ಪಿದ್ದಾರೆ. ಈ ಘಟನೆಯು ಸಾರಣ್ ಜಿಲ್ಲೆಯಲ್ಲಿ ಇಸುಆಪೂರ್ ಪೊಲೀಸ್...

ಮುಂದೆ ಓದಿ

ಫೋನ್ ಮೂಲಕ ತ್ರಿವಳಿ ತಲಾಖ್: ದೂರು ದಾಖಲು

ಪಾಟ್ನಾ: ಬಿಹಾರದ ರೋಹ್ತಾಸ್ ಜಿಲ್ಲೆಯ ಮಹಿಳೆಯೊಬ್ಬರು ತಮ್ಮ ಪತಿ ಫೋನ್ ಮೂಲಕ ತ್ರಿವಳಿ ತಲಾಖ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಂತ್ರಸ್ತೆ ತರನ್ನುಮ್, ನ್ಯಾಯ ಕೋರಿ ರೋಹ್ತಾಸ್ನ ಮಹಿಳಾ...

ಮುಂದೆ ಓದಿ

ಪೆಟ್ರೋಲ್ ಟ್ಯಾಂಕರ್ ಸ್ಫೋಟ: ಮೂವರ ಸಾವು

ಪಾಟ್ನಾ: ವೈಶಾಲಿ ಜಿಲ್ಲೆಯ ಗೊರೌಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಜಿಪುರ-ಮುಜಾಫರ್ಪುರ ಎನ್‌ಎಚ್ 22ರಲ್ಲಿ ಪೆಟ್ರೋಲ್ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಪೆಟ್ರೋಲ್ ಟ್ಯಾಂಕರ್...

ಮುಂದೆ ಓದಿ

ಛಾತ್ ಪೂಜೆಗಾಗಿ ಅಡುಗೆ ಮಾಡುತ್ತಿದ್ದಾಗ ಬೆಂಕಿ ಅವಘಡ: 25 ಜನರಿಗೆ ಗಾಯ

ಔರಂಗಾಬಾದ್: ಬಿಹಾರದ ಔರಂಗಾಬಾದ್ ಜಿಲ್ಲೆಯ ಮನೆಯೊಂದರಲ್ಲಿ ಶನಿವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 25 ಜನರು ಗಾಯ ಗೊಂಡಿದ್ದಾರೆ. ಮನೆಯ ಮಾಲೀಕ ಅನಿಲ್ ಗೋಸ್ವಾಮಿ ಅವರ ಕುಟುಂಬವು...

ಮುಂದೆ ಓದಿ

ಗಂಗಾನದಿಯಲ್ಲಿ ಮಗುಚಿದ ದೋಣಿ: 11 ಮಂದಿ ರಕ್ಷಣೆ, ಇಬ್ಬರು ನಾಪತ್ತೆ

ಪಾಟ್ನಾ: ದಿಘಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಗಂಗಾನದಿಯಲ್ಲಿ ದೋಣಿ ಮಗುಚಿದ್ದು, ಅದರಲ್ಲಿದ್ದ 11 ಮಂದಿ ಯನ್ನು ರಕ್ಷಿಸಲಾಗಿದ್ದು, ಇಬ್ಬರು ನಾಪತ್ತೆಯಾಗಿ ದ್ದಾರೆ. ದೋಣಿ ಮುಳುಗುತ್ತಿದ್ದುದ್ದನ್ನು ಗಮನಿಸಿದ...

ಮುಂದೆ ಓದಿ

ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಸೋಮವಾರ ಆರು ರಾಜ್ಯಗಳ ಏಳು ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ...

ಮುಂದೆ ಓದಿ

ಬಿಹಾರದಲ್ಲಿ ಸಿಡಿಲು, ಗುಡುಗು ಸಹಿತ ಮಳೆ: 11 ಮಂದಿ ಸಾವು

ಪಾಟ್ನಾ: ಬಿಹಾರದ ವಿವಿಧ ಭಾಗಗಳಲ್ಲಿ ಸಿಡಿಲು ಮತ್ತು ಗುಡುಗು ಸಹಿತ ಮಳೆಯಿಂದಾಗಿ 11 ಮಂದಿ ಮೃತಪಟ್ಟಿದ್ದು, ಕಳೆದ 2 ದಿನದಲ್ಲಿ ಪುರ್ನಿಯಾ ಮತ್ತು ಅರಾರಿಯಾದಲ್ಲಿ ತಲಾ ನಾಲ್ವರು...

ಮುಂದೆ ಓದಿ