ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿಕೂಟ ಸರ್ಕಾರ ಬುಧವಾರ ರಾಜ್ಯ ವಿಧಾನಸಭೆ ಯಲ್ಲಿ ವಿಶ್ವಾಸಮತ ಗೆದ್ದಿದೆ. ಕುಮಾರ್ ನೇತೃತ್ವದ ಸರ್ಕಾರದ ಬಹುಮತ ಸಾಬೀತುಪಡಿಸಲು ಬಿಹಾರ ವಿಧಾನಸಭೆ ಯಲ್ಲಿ ವಿಶ್ವಾಸಮತ ಯಾಚನೆ ನಡೆಯಿತು. ವಿಶೇಷವೆಂದರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ‘ಮಹಾಘಟಬಂಧನ್’ ಮೈತ್ರಿ ಸರ್ಕಾರದ ಬಹುಮತ ಸಾಬೀತು ಪಡಿಸಲು ವಿಶ್ವಾಸಮತ ಯಾಚನೆಗೂ ಮುನ್ನ ಭಾರತೀಯ ಜನತಾ ಪಕ್ಷದ ವಿಜಯ್ ಕುಮಾರ್ ಸಿನ್ಹಾ ಅವರು ಬಿಹಾರ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಯುನ ನರೇಂದ್ರ ನಾರಾಯಣ್ […]
ಪಾಟ್ನಾ: ಬಿಹಾರದಲ್ಲಿ ಬುಧವಾರ ನಿತೀಶ್ ಕುಮಾರ್ ವಿಶ್ವಾಸಮತ ಯಾಚನೆ ಮಾಡಲಿದ್ದು, ಇದಕ್ಕೂ ಮೊದಲೇ ಬಿಜೆಪಿ ನಾಯಕ ವಿಜಯ್ ಕುಮಾರ್ ಸಿನ್ಹಾ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮಹಾಮೈತ್ರಿ...
ಪಾಟ್ನಾ: “ಉದ್ಯೋಗಕ್ಕಾಗಿ ಭೂಮಿ” ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿ ಸಿದಂತೆ ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಇಬ್ಬರು ಹಿರಿಯ ನಾಯಕರ ಮನೆಗಳ ಮೇಲೆ...
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ದ್ವಿಸದಸ್ಯ ಸಚಿವ ಸಂಪುಟವನ್ನು ವಿಸ್ತರಿಸ ಲಿದ್ದು, ಮೈತ್ರಿಕೂಟದ ಪಾಲುದಾರ ರಾಷ್ಟ್ರೀಯ ಜನತಾ ದಳಕ್ಕೆ ಹೆಚ್ಚಿನ ಸ್ಥಾನಗಳು...
ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ‘ಮಹಾಘಟಬಂಧನ್’ ಸರ್ಕಾರದ ವಿಶ್ವಾಸಮತ ಯಾಚನೆ ಆ.24 ರಂದು ನಡೆಯಲಿದೆ. ಜನತಾ ದಳ-ಯುನೈಟೆಡ್ (ಜೆಡಿ-ಯು) ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್...
ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಆರ್ ಜೆಡಿ ಮೈತ್ರಿಯೊಂದಿಗೆ ದಾಖಲೆಯ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಿತೀಶ್ ಮಹಾಘಟಬಂಧನ್ ಸರ್ಕಾರದ ಸಿಎಂ...
ಪಾಟ್ನಾ: ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ ಬಳಿಕ ಬಿಹಾರ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟ ಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆನ್ನಲಾಗಿದೆ. ನಿತೀಶ್ ಕುಮಾರ್...
ಸಿವಾನ್ : ಜಿಲ್ಲೆಯ ಬಲ್ವಾನ್ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮಗು ಸೇರಿದಂತೆ ಏಳು ಜನರು ಸುಟ್ಟು ಕರಕಲಾದ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಘಟನೆ...
ಪಾಟ್ನಾ: ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿದೆ. ಇದಕ್ಕೂ ಮೊದಲು, ಶನಿವಾರ ಮತ್ತು ಮಂಗಳವಾರದ ನಡುವೆ ಮದನ್‌ಪುರ ಪೊಲೀಸ್ ಠಾಣೆ...
ಪಾಟ್ನಾ: ಹೋಳಿ ಹಬ್ಬದ ದಿನದಿಂದ ಬಿಹಾರದ ಮೂರು ಜಿಲ್ಲೆಗಳಲ್ಲಿ ನಕಲಿ ಮದ್ಯ ಸೇವನೆಯಿಂದ ಇದುವರೆಗೆ 37 ಜನರು ಮೃತಪಟ್ಟಿದ್ದಾರೆ. ಭಾಗಲ್ಪುರ ಜಿಲ್ಲೆಯಲ್ಲಿ ಗರಿಷ್ಠ ಸಂಖ್ಯೆಯ ಸಾವುಗಳು ಸಂಭವಿಸಿದ್ದು,...