Wednesday, 24th April 2024

ಮದ್ಯ ಕುಡಿದು ಸತ್ತವರ ಕುಟುಂಬಕ್ಕೆ ಪರಿಹಾರ ಇಲ್ಲ: ನಿತೀಶ್ ಕುಮಾರ್

ಪಾಟ್ನಾ: ಮದ್ಯ ಕುಡಿದು ಸತ್ತವರ ಕುಟುಂಬಕ್ಕೆ ಯಾವುದೇ ಪರಿಹಾರ ಕೊಡುವುದಿಲ್ಲ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ಬಿಹಾರದ ಸರನ್ ಜಿಲ್ಲೆಯಲ್ಲಿ ಕಳ್ಳ ಬಟ್ಟಿ ಸೇವಿಸಿ 53 ಮಂದಿ ಸಾವನ್ನಪ್ಪಿದ ಘಟನೆಯನ್ನ ಉಲ್ಲೇಖಿಸಿ ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದರು. ನಾವು ಮನವಿ ಮಾಡುತ್ತಲೇ ಇದ್ದೇವೆ, ಕುಡಿತವು ನಿಮಗೆ ಒಳ್ಳೆಯದನ್ನ ತಂದುಕೊಡಲ್ಲ ಎಂದು ಹೇಳುತ್ತಲೇ ಇದ್ದೇವೆ. ಆದರೂ ಕುಡಿದು ಸಾಯುತ್ತೀರಿ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದೇ ವೇಳೆ `ಜೊ ಪಿಯೇಗಾ ವೋ ಮರೇಗಾ (ಯಾರು ಕುಡಿಯು ತ್ತಾರೋ ಅವರು ಸಾಯುತ್ತಾರೆ)’ ಎಂಬ […]

ಮುಂದೆ ಓದಿ

ಬಿಹಾರ ಮುಖ್ಯಮಂತ್ರಿ ಹೆಲಿಕಾಪ್ಟರ್ ಗಯಾದಲ್ಲಿ ತುರ್ತು ಭೂಸ್ಪರ್ಶ

ಪಾಟ್ನಾ: ಹವಾಮಾನ ವೈಪರೀತ್ಯದಿಂದಾಗಿ ಬಿಹಾರ ಮುಖ್ಯಮಂತ್ರಿ ಅವರ ಹೆಲಿಕಾಪ್ಟರ್ ಶುಕ್ರವಾರ ಗಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ರಾಜ್ಯದ ಬರ ಪರಿಸ್ಥಿತಿಯನ್ನು ಸಮೀಕ್ಷೆ ಮಾಡಲು ಸಿಎಂ ತೆರಳು ತ್ತಿದ್ದರು....

ಮುಂದೆ ಓದಿ

ಬಿಹಾರ ಸಿಎಂ ಆಗಿ ನಿತೀಶ್​ಕುಮಾರ್​ ಅಧಿಕಾರ ಸ್ವೀಕಾರ ಇಂದು

ಪಟ್ನಾ: ಎನ್‌ಡಿಎ ಜತೆಗಿನ ಮೈತ್ರಿ ತೊರೆದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಿತೀಶ್​ಕುಮಾರ್​ ಅವರೇ ಪುನಃ ಮುಖ್ಯಮಂತ್ರಿಯಾಗಿ ಬುಧವಾರ ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಮೂಲಕ ನಿತೀಶ್​,...

ಮುಂದೆ ಓದಿ

ನಿತೀಶ್ ಕುಮಾರ್’ಗೆ ಕರೋನಾ ಸೋಂಕು ದೃಢ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿರ...

ಮುಂದೆ ಓದಿ

ಪೆಗಾಸಸ್ ಹಗರಣದ ಕುರಿತು ತನಿಖೆ ನಡೆಯಲಿ: ನಿತೀಶ್ ಕುಮಾರ್

ಪಾಟ್ನಾ: ತೀವ್ರ ಚರ್ಚೆಗೆ ಕಾರಣವಾಗಿರುವ ಪೆಗಾಸಸ್ ಹಗರಣದ ಕುರಿತು ತನಿಖೆ ನಡೆಸುವಂತೆ, ವಿರೋಧ ಪಕ್ಷಗಳ ಹೋರಾಟಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬೆಂಬಲ ಸೂಚಿಸಿದ್ದಾರೆ. ಸೋಮವಾರ...

ಮುಂದೆ ಓದಿ

ಬಿಹಾರದ ಸಿಎಂ ಆಗಿ ನಿತೀಶ್ ಕುಮಾರ್ ಪುನರಾಯ್ಕೆ

ಪಾಟ್ನಾ: ಎನ್ ಡಿ ಎ ಭರ್ಜರಿ ಗೆಲುವಿನೊಂದಿಗೆ ಬಿಹಾರದಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಆಯ್ಕೆಗೊಂಡಿ ದ್ದಾರೆ. ಈ ಮೂಲಕ ಜೆಡಿಯು ನಾಯಕನಿಗೆ ಸಿಎಂ ಹುದ್ದೆ ಒಲಿದಿದೆ....

ಮುಂದೆ ಓದಿ

error: Content is protected !!