Friday, 22nd November 2024

ಚುನಾವಣಾ ಆಯೋಗಕ್ಕೊಂದು ಕೋವಿಡ್ ಟೆಸ್ಟ್ !

ಅಭಿಮತ ಎಸ್.ವೈ.ಖುರೇಶಿ, ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಚುನಾವಣಾ ಆಯೋಗದಲ್ಲಿ ಕೆಲಸ ಮಾಡಿದ ಅಥವಾ ಚುನಾವಣೆಯ ಕೆಲಸಕ್ಕೆ ನಿಯೋಜನೆಗೊಳ್ಳುವ ಯಾರಿಗಾದರೂ ಬಿಹಾರಕ್ಕೆ ಹೋಗಿ ಎಂದರೆ ಒಂದು ಕ್ಷಣ ಯೋಚಿಸುವ ಕಾಲವಿತ್ತು. ವೈಯಕ್ತಿಕವಾಗಿ ಬಿಹಾರದಲ್ಲಿ ಹಲವು ವರ್ಷಗಳ ಕಾಲ ಚುನಾವಣಾ ಕೆಲಸದಲ್ಲಿ ತೊಡಗಿದ್ದರಿಂದ, ನನಗೆ ಈ ಅನುಭವ ಚೆನ್ನಾಗಿಯೇ ಇದೆ. ಈ ರೀತಿ ಬಿಹಾರ ಚುನಾವಣೆ ಎಂದರೆ ಮೂಗು ಮುರಿಯುವುದಕ್ಕೆ ಕಾರಣವೂ ಇದೆ. ಕೆಲ ದಶಕಗಳ ಹಿಂದೆ ಇಡೀ ರಾಷ್ಟ್ರದಲ್ಲಿ ನಡೆಯುತ್ತಿದ್ದ ಚುನಾವಣೆ ಒಂದು ಭಾಗವಾದರೆ, ಬಿಹಾರದ ಚುನಾವಣೆಯೇ […]

ಮುಂದೆ ಓದಿ

ನಿತೀಶ್’ಗೆ‌ ಗೃಹ ಖಾತೆ, ಡಿಸಿಎಂ ತೆಕ್ಕೆಗೆ ಹಣಕಾಸು ಮತ್ತು ಕೈಗಾರಿಕೆ

ಪಾಟ್ನಾ: ಬಿಹಾರ ರಾಜ್ಯದ ಮುಖ್ಯಮಂತ್ರಿಯಾಗಿ ನೇಮಕಗೊಂಡ ನಿತೀಶ್ ಕುಮಾರ್‌ ಅವರು ತಮ್ಮ ಸಚಿವ ಸಂಪುಟದ ಸಹೋ ದ್ಯೋಗಿಗಳಿಗೆ ಖಾತೆಗಳನ್ನು ನೀಡಿದ್ದಾರೆ. ಅದರಲ್ಲಿ ಗೃಹ ಖಾತೆಯನ್ನು ತನ್ನ ಬಳಿಯೇ...

ಮುಂದೆ ಓದಿ

ಬಿಹಾರಕ್ಕೆ ಒಬ್ಬರು ಸಿಎಂ, ಇಬ್ಬರು ಡಿಸಿಎಂ ?

ಪಾಟ್ನಾ: ಬಿಹಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಸುಶೀಲ್ ಕುಮಾರ್ ಮೋದಿ ಮುಂದುವರೆಯಲಿದ್ದಾರೆ ಎನ್ನಲಾಗಿತ್ತು. ಆದರೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉಪ ಮುಖ್ಯಮಂತ್ರಿಗಳಾಗಿ ತಾರ್ ಕಿಶೋರ್ ಪ್ರಸಾದ್, ರೇಣು ದೇವಿ ಅವರನ್ನು ಆಯ್ಕೆ...

ಮುಂದೆ ಓದಿ

ಬಿಹಾರ ವಿಧಾನಸಭೆ: ಮತ ಎಣಿಕೆ ಸಂಜೆಯ ಬಳಿಕವೂ ಮುಂದುವರಿಯಲಿದೆ ಎಂದ ಚುನಾವಣಾ ಆಯೋಗ

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಅಪಾರ ಪ್ರಮಾಣದಲ್ಲಿ ಮತ ಎಣಿಕೆ ಇನ್ನೂ ಬಾಕಿ ಇದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಹಾರದ ಮುಖ್ಯ...

ಮುಂದೆ ಓದಿ

ಕೆಲವೇ ನಿಮಿಷಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚು.ಆಯೋಗದ ಸುದ್ದಿಗೋಷ್ಠಿ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮತಎಣಿಕೆ ನಿಧಾನಗತಿಯಲ್ಲಿ ಸಾಗಿದ್ದು, ಏತನ್ಮಧ್ಯೆ ಫಲಿತಾಂಶ ಹಾಗೂ ಮತಎಣಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಅಧಿಕಾರಿಗಳು ಮಂಗಳವಾರ ಮಧ್ಯಾಹ್ನ 1.30ಕ್ಕೆ ವಿಡಿಯೋ ಕಾನ್ಫರೆನ್ಸ್...

ಮುಂದೆ ಓದಿ

ಬಿಹಾರ ವಿಧಾನಸಭೆ ಚುನಾವಣೆ ಮತ ಎಣಿಕೆ ಶುರು: ಎನ್ ಡಿಎ ಭಾರೀ ಮುನ್ನಡೆ

ನವದೆಹಲಿ : ಬಿಹಾರ ವಿಧಾನಸಭೆ ಚುನಾಣೆಯ ಫಲಿತಾಂಶಕ್ಕೆ ಈಗಾಗಲೇ ಮತ ಎಣಿಕೆ ಶುರು ವಾಗಿದ್ದು, ಎನ್ ಡಿಎ ಭಾರೀ ಮುನ್ನಡೆ ಸಾಧಿಸಿದೆ. ಬಿಹಾರದಲ್ಲಿ ಎನ್ ಡಿಎ 119...

ಮುಂದೆ ಓದಿ

ಚುನಾವಣಾ ಕರ್ತವ್ಯನಿರತ ಅಧಿಕಾರಿ ಹೃದಯಾಘಾತದಿಂದ ಸಾವು

ಬಿಹಾರ: ಮತಗಟ್ಟೆ ಅಧಿಕಾರಿಯೊಬ್ಬರು ಚುನಾವಣಾ ಕರ್ತವ್ಯನಿರತರಾಗಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಿಹಾರದಲ್ಲಿ 15 ಜಿಲ್ಲೆಗಳ 78 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯ ಬಿರುಸಿನ ಚಟುವಟಿಕೆ ವೇಳೆ ದುರಂತ ಸಂಭವಿಸಿದೆ....

ಮುಂದೆ ಓದಿ

ಬಿಹಾರ ವಿಧಾನಸಭೆಯ ಅಂತಿಮ ಹಂತದ ಮತದಾನ ಆರಂಭ

ಪಟ್ನಾ: ಬಿಹಾರ ವಿಧಾನಸಭೆಯ ಮೂರನೇ ಮತ್ತು ಅಂತಿಮ ಹಂತದ ಮತದಾನ ಪ್ರಕ್ರಿಯೆ ಶನಿವಾರ ಆರಂಭವಾಗಿದೆ. 78 ಕ್ಷೇತ್ರ ಗಳಲ್ಲಿ ನಡೆಯುತ್ತಿರುವ ಮತದಾನವು ಬಿಹಾರ ಚುನಾವಣಾ ಫಲಿತಾಂಶದ ಮೇಲೆ...

ಮುಂದೆ ಓದಿ

ಬಿಹಾರ ಚುನಾವಣೆ: ನಾಳೆ 1207 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರ

ಪಾಟ್ನಾ: ಹೈವೋಲ್ಟೇಜ್ ಬಿಹಾರ ವಿಧಾನಸಭೆ ಚುನಾವಣೆಯ ಮೂರನೆ ಮತ್ತು ಕೊನೆ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ಈ ಹಂತದ ಚುನಾವಣೆಯಲ್ಲಿ 1,207 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ....

ಮುಂದೆ ಓದಿ

ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮನವಿ

ನವದೆಹಲಿ: ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ 54 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ಮತದಾನ ಪ್ರಗತಿಯಲ್ಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ಮನವಿ...

ಮುಂದೆ ಓದಿ