Friday, 22nd November 2024

ಬಿಹಾರ ವಿಧಾನಸಭೆ ಚುನಾವಣೆ: ನಾಳೆ ಎರಡನೇ ಹಂತದ ಮತದಾನ

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮಂಗಳವಾರ ನಡೆಯಲಿದ್ದು, ಶಾಂತಿಯುತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಕೊನೆ ಗಳಿಗೆಯ ಸಿದ್ದತೆಗಳು ನಡೆಯಲಿವೆ. ಬಿಹಾರದ 17 ಜಿಲ್ಲೆಗಳ 94 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 146 ಮಹಿಳೆಯರು ಮತ್ತು ಒಬ್ಬ ತೃತೀಯ ಲಿಂಗಿ ಸೇರಿದಂಎ 1,463 ಅಭ್ಯರ್ಥಿಗಳ ಭವಿಷ್ಯವನ್ನು 2.86 ಕೋಟಿ ಮತದಾರರು ನಿರ್ಧರಿಸಲಿದ್ದಾರೆ. ವೆಸ್ಟ್ ಚಂಪಾರಣ್, ಈಸ್ಟ್ ಚಂಪಾರಣ್, ದರ್ಭಾಂಗ, ಅರಾರಿಯಾ, ಮಧು ಬನಿ, ಪುರ್ನಿಯಾ, ಕಿಶನ್‍ಗಂಜ್, ಸಮಷ್ಟಿಪುರ್, ಸೀತಾ ಮರಿ, ವೈಶಾಲಿ, ಪಾಟ್ನಾ, ಮೋತಿಹರಿ, […]

ಮುಂದೆ ಓದಿ

ಉಚಿತ ಕೋವಿಡ್‌ ಲಸಿಕೆ ಭರವಸೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಲ್ಲ: ಚು.ಆಯೋಗ

ನವದೆಹಲಿ: ಕೋವಿಡ್‌ ಲಸಿಕೆಯನ್ನು ಬಿಹಾರದ ಜನರಿಗೆ ಉಚಿತವಾಗಿ ನೀಡುವುದಾಗಿ ಬಿಜೆಪಿ ನೀಡಿದ್ದ ಭರವಸೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ’ ಎಂದು ಕೇಂದ್ರ ಚುನಾವಣಾ ಆಯೋಗ ಶನಿವಾರ ಸ್ಪಷ್ಟಪಡಿಸಿದೆ....

ಮುಂದೆ ಓದಿ

ಬಿಹಾರ ವಿಧಾನಸಭಾ ಚುನಾವಣೆ: ಈವರೆಗೂ ಶೇ.7.1ರಷ್ಟು ಮತದಾನ

ಪಾಟ್ನಾ: ಬಿಹಾರ ರಾಜ್ಯ ವಿದಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಬುಧವಾರ ಆರಂಭವಾಗಿದ್ದು, ಈವರೆಗೂ ಶೇ.7.1ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. ಬಿಹಾರ ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ...

ಮುಂದೆ ಓದಿ

ಎನ್‍ಡಿಎ ಮತ್ತೆ ಅಧಿಕಾರಕ್ಕೆ ಬರುವುದು ಶತಃಸಿದ್ಧ: ಪ್ರಧಾನಮಂತ್ರಿ ನರೇಂದ್ರ ಮೋದಿ

ಸಸಾರಾಂ(ಬಿಹಾರ): ಬಿಹಾರದ ಸಸಾರಾಂನಲ್ಲಿ ಪ್ರಥಮ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಚುನಾವಣೆಗೆ ಮುನ್ನವೇ ಎನ್‍ಡಿಎ ಜಯಭೇರಿಯ ಸ್ಪಷ್ಟ ಮುನ್ಸೂಚನೆಗಳು ಗೋಚರಿಸುತ್ತಿವೆ. ಜೆಡಿಯು ಮತ್ತು ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತೆ...

ಮುಂದೆ ಓದಿ

ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹಣ ವರ್ಗಾವಣೆ: ಉತ್ತರಿಸುವಂತೆ ಐಟಿ ಇಲಾಖೆ ನೋಟೀಸು

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ತನ್ನ ಅಭ್ಯರ್ಥಿಗಳಿಗೆ ವರ್ಗಾವಣೆ ಮಾಡಿದ ಹಣಕಾಸಿನ ವಿವರಗಳನ್ನು ನೀಡುವಂತೆ ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. ಪೂರ್ನಿಯಾಕ್ಕೆ ಶುಕ್ರವಾರ...

ಮುಂದೆ ಓದಿ

ಬಿಹಾರ ವಿಧಾನಸಭಾ ಚುನಾವಣೆ: ಪ್ರಚಾರ ಕಣಕ್ಕೆ ಧುಮುಕಿದ ಪ್ರಧಾನಿ ಮೋದಿ, ರಾಗಾ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಕಣ ರಂಗೇರಿದೆ. ಇಂದಿನಿಂದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್...

ಮುಂದೆ ಓದಿ

ಬಿಹಾರ ಚುನಾವಣೆ: ಬಿಜೆಪಿ ಪ್ರಣಾಳಿಕೆಯಲ್ಲಿ ಕೋವಿಡ್ ಸೋಂಕಿಗೆ ಉಚಿತ ಲಸಿಕೆ ಭರವಸೆ

19 ಲಕ್ಷ ಉದ್ಯೋಗ, ಕೋವಿಡ್ 19 ಸೋಂಕಿಗೆ ಉಚಿತ ಲಸಿಕೆ ನೀಡುವ ಭರವಸೆ  ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಅಖಾಡ ರಂಗೇರತೊಡಗಿದ್ದು, ಆಡಳಿತಾರೂಢ ಬಿಜೆಪಿ ಗುರುವಾರ ಪ್ರಣಾಳಿಕೆ...

ಮುಂದೆ ಓದಿ

ಬಿಹಾರ ಡಿಸಿಎಂಗೆ ಕೊರೋನಾ ಸೋಂಕು ದೃಢ

ಪಾಟ್ನಾ: ಬಿಹಾರ ಉಪಮುಖ್ಯಮಂತ್ರಿ ಸುಶೀಲ್​ ಕುಮಾರ್​ ಮೋದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಸಂಬಂಧ ಟ್ವೀಟ್​ ಮಾಡಿದ್ದಾರೆ. ನನಗೆ ಕೊರೋನಾ ಸೋಂಕು ದೃಢಪಟ್ಟಿದೆ. ಎರಡು ದಿನದ ಹಿಂದೆ...

ಮುಂದೆ ಓದಿ

ಬಿಹಾರ ವಿಧಾನಸಭಾ ಚುನಾವಣೆ: ಬಿಜೆಪಿ ಮೊದಲ ಪಟ್ಟಿಯಲ್ಲಿ ಶ್ರೇಯಸಿ ಸಿಂಗ್

ಪಾಟ್ನಾ: ಮೂರು ಹಂತದಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಂಗಳ ವಾರ 27 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್ 28ರಂದು ಮೊದಲ ಹಂತದ...

ಮುಂದೆ ಓದಿ

ಬಿಹಾರ ಚುನಾವಣೆಗೆ ಅಧಿಕಾರಿಯಾಗಿ ’ತೃತೀಯಲಿಂಗಿ ಮಹಿಳೆ’ ನೇಮಕ

ನವದೆಹಲಿ: ಇದೇ ಮೊದಲ ಬಾರಿಗೆ ಲಿಂಗ ಬದಲಾವಣೆಗೊಂಡ ಮಹಿಳೆಯೊಬ್ಬರನ್ನು ಬಿಹಾರ ವಿಧಾನಸಭಾ ಚುನಾವಣೆಗೆ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೋನಿಕಾ ದಾಸ್ ನೇಮಕಗೊಂಡ ಅಧಿಕಾರಿ. ಅ.28 ರಂದು ನಡೆಯಲಿರುವ ಚುನಾವಣೆಗೆ...

ಮುಂದೆ ಓದಿ