Thursday, 19th September 2024

ಆರ್ ಜೆಡಿ-ಜೆಡಿಯು ಮೈತ್ರಿ ಪತನ: ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ

ಪಾಟ್ನಾ: ಬಿಹಾರದಲ್ಲಿ ಆರ್ ಜೆಡಿ-ಜೆಡಿಯು ಮೈತ್ರಿ ಪತನಗೊಂಡಿದ್ದು, ಸಿಎಂ ಸ್ಥಾನಕ್ಕೆ ಆರ್ ಜೆಡಿ-ಜೆಡಿಯು ಮೈತ್ರಿ ಪತನ ಸಲ್ಲಿಸಿದ್ದಾರೆ. ಬಿಹಾರ ರಾಜ್ಯಪಾಲರನ್ನು ಭೇಟಿ ಮಾಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಬಿಹಾರ ರಾಜಕೀಯದ ಬಗ್ಗೆ ಇದ್ದ ಅನಿಶ್ಚಿತತೆ ಅಂತಿಮವಾಗಿ ಭಾನುವಾರ ಕೊನೆಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಸಂಜೆ ವೇಳೆಗೆ ನಿತೀಶ್ ಕುಮಾರ್ ಬಿಜೆಪಿಯ ಬೆಂಬಲದೊಂದಿಗೆ ಹೊಸ ಸರ್ಕಾರವನ್ನು ರಚಿಸಲಿದ್ದಾರೆ. ಹಲವು ಬಾರಿ ಬಿಜೆಪಿ ಜೊತೆ […]

ಮುಂದೆ ಓದಿ

ನಿತೀಶ್ ಸಂಪುಟಕ್ಕೆ ಶಹನವಾಜ್ ಹುಸೇನ್ ಸೇರ್ಪಡೆ

ಪಾಟ್ನಾ: ಬಿಹಾರ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರ ಮತ್ತು ಮಾಜಿ ಕೇಂದ್ರ ಸಚಿವ ಸೈಯದ್ ಶಹನವಾಜ್ ಹುಸೇನ್ ಅವರು ನಿತೀಶ್ ಕುಮಾರ್ ಸಂಪುಟದ...

ಮುಂದೆ ಓದಿ

ನಿತೀಶ್‌ ರಾಜೀನಾಮೆ, ಆರ್.ಸಿ.ಪಿ ಸಿಂಗ್ ಜೆಡಿಯು ನೂತನ ಅಧ್ಯಕ್ಷ

ಪಾಟ್ನಾ: ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ಸಂಸದ ಆರ್.ಸಿ.ಪಿ ಸಿಂಗ್ ರನ್ನು ನೇಮಕ ಮಾಡಲಾಗಿದೆ. ಜೆಡಿಯು ರಾಷ್ಟ್ರೀಯ...

ಮುಂದೆ ಓದಿ