Saturday, 21st September 2024

ಮಾಜಿ ಸ್ಪೀಕರ್, ಹಿರಿಯ ಕಾಂಗ್ರೆಸ್ ನಾಯಕ ಸದಾನಂದ ಸಿಂಗ್ ನಿಧನ

ಪಾಟ್ನಾ: ಬಿಹಾರ ವಿಧಾನಸಭೆಯ ಮಾಜಿ ಸ್ಪೀಕರ್ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಸದಾನಂದ ಸಿಂಗ್(76 ವರ್ಷ) ಅವರು ಬುಧವಾರ ನಿಧನರಾದರು. ಒಂದು ತಿಂಗಳಿಗಿಂತ ಹೆಚ್ಚು ಕಾಲ ದಾಖಲಾಗಿದ್ದ ಇಲ್ಲಿನ ಆಸ್ಪತ್ರೆಯಲ್ಲಿ ಸಿಂಗ್ ಕೊನೆಯುಸಿರೆಳೆದಿದ್ದಾರೆ. ಕಟ್ಟಾ ಕಾಂಗ್ರೆ ಸ್ಸಿಗ, 1972 ರಲ್ಲಿ ಕಹಲ್‌ಗಾಂವ್ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಗೆದ್ದಿದ್ದರು. ಐದು ದಶಕಗಳ ರಾಜಕೀಯ ಜೀವನದಲ್ಲಿ ಹಲವಾರು ಬಾರಿ ಇದೇ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಒಬಿಸಿ – ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ನಾಯಕರಾಗಿದ್ದರು. ಇದೇ ಕಾರಣಕ್ಕೆ ಆರ್‌ಜೆಡಿ ಜೊತೆಗೆ ಮೈತ್ರಿ […]

ಮುಂದೆ ಓದಿ

ಬಿಹಾರ ವಿಧಾನಸಭೆ ನೂತನ ಸ್ಪೀಕರ್ ವಿಜಯ್‌ ಕುಮಾರ್‌ ಸಿನ್ಹಾ ಆಯ್ಕೆ

ಪಾಟ್ನಾ: ಬಿಜೆಪಿ ಶಾಸಕ ವಿಜಯ್‌ ಕುಮಾರ್‌ ಸಿನ್ಹಾ ಅವರು ಬಿಹಾರ ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಬುಧವಾರ ಆಯ್ಕೆಯಾದರು. ಮಹಾಮೈತ್ರಿ ಕೂಟದಿಂದ ಆರ್‌ಜೆಡಿಯ ಅವಧ್‌ ಬಿಹಾರಿ ಚೌಧರಿ...

ಮುಂದೆ ಓದಿ