Saturday, 23rd November 2024

ಕೋವಿಡ್‌- 19 ಲಸಿಕೆ: ಸುಪ್ರೀಂನಲ್ಲೇ ನಡೆಯಲಿ ಅರ್ಜಿಗಳ ವಿಚಾರಣೆ ?

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ, ಕೋವಿಡ್‌- 19 ಲಸಿಕೆಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್‌ ಗುರುವಾರ ತಡೆ ನೀಡಿದೆ. ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸುವ ಬದಲು, ಎಲ್ಲ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಬೇಕು ಎಂದು ಕೋರಿ ಸೀರಂ ಇನ್‌ಸ್ಟಿಟ್ಯೂಟ್ ಆಫ್‌ ಇಂಡಿಯಾ (ಎಸ್‌ಐಐ) ಮತ್ತು ಭಾರತ್ ಬಯೋಟೆಕ್ ಅರ್ಜಿ ಸಲ್ಲಿಸಿವೆ. ಕಂಪನಿಗಳು ಸಲ್ಲಿಸಿರುವ ಅರ್ಜಿಗಳ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ಪೀಠವು ಕೇಂದ್ರ ಸರ್ಕಾರ […]

ಮುಂದೆ ಓದಿ