ನವದೆಹಲಿ : ಸೇನಾ ಹೆಲಿಕಾಪ್ಟರ್ ದುರಂತ(ಡಿಸೆಂಬರ್ 8) ದ ತನಿಖಾ ವರದಿಯನ್ನ ಡಿಸೆಂಬರ್ 31ರೊಳಗೆ ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆ ಇದೆ. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ , ಅವರ ಪತ್ನಿ ಸೇರಿ 12 ವೀರಾ ಸೇನಾನಿಗಳು ತಮ್ಮ ಪ್ರಾಣ ಕಳೆದುಕೊಂಡಿದ್ದರು. ಈ ದುರಂತದ ತನಿಖೆಗಾಗಿ ತ್ರಿ-ಸೇವೆಗಳ ತನಿಖಾ ತಂಡ ರಚಿಸಲಾಗಿದ್ದು, ಡಿ.31 ರೊಳಗೆ ತಮ್ಮ ವರದಿಯನ್ನ ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆಯಿದೆ. ತನಿಖಾ ತಂಡದ ನೇತೃತ್ವವನ್ನು ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ವಹಿಸಿದ್ದಾರೆ ಮತ್ತು ಸೇನೆ […]
ಭೋಪಾಲ್: ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನಗೊಂಡ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ಭೋಪಾಲ್ ನಲ್ಲಿ ಸಂಪೂರ್ಣ ಮಿಲಿಟರಿ ಮತ್ತು ಸರ್ಕಾರಿ ಗೌರವ ಗಳೊಂದಿಗೆ...
ನವದೆಹಲಿ: ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಪಾರ್ಥಿವ ಶರೀರವನ್ನು ಶುಕ್ರವಾರ ಮಧ್ಯಾಹ್ನ 12:30 ರವರೆಗೆ ಸಾರ್ವಜನಿಕರಿಗೆ ಅಂತಿಮ ನಮನ ಸಲ್ಲಿಸಲು 3 ಕಾಮರಾಜ್ ಮಾರ್ಗದ...
ಚೆನ್ನೈ: ಕನೂರು ಬಳಿಯಲ್ಲಿ ಐಎಎಫ್ ಮಿಗ್-17 ಹೆಲಿಕಾಪ್ಟರ್ ನಲ್ಲಿ ದುರಂತ ದಲ್ಲಿ ಮೃತಪಟ್ಟ ಯೋಧರ ಪಾರ್ಥಿವ ಶರೀರ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಮೆಟ್ಟುಪಾಳ್ಯಂನಲ್ಲಿ ಅಪಘಾತಕ್ಕೀಡಾಗಿ, ಪೊಲೀಸರು ಸಣ್ಣಪುಟ್ಟ ಗಾಯಗೊಂಡರು....
ನವದೆಹಲಿ: ಭಾರತೀಯ ವಾಯುಪಡೆಯ ಎಂಐ-17ವಿ5 ಹೆಲಿಕಾಪ್ಟರ್ ಪತನದ ಬಗ್ಗೆ ತನಿಖೆಯ ಹೊಣೆಯನ್ನು ಏರ್ ಮಾರ್ಷಲ್ ಮನ್ವಿಂದರ್ ಸಿಂಗ್ ತನಿಖಾ ತಂಡದ ನೇತೃತ್ವ ವಹಿಸಿಕೊಂಡಿದೆ. ಗುರುವಾರ ಲೋಕಸಭೆಯಲ್ಲಿ ಹೆಲಿಕಾಪ್ಟರ್...
ಟಿಬೆಟ್: ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಇತರರ ನಿಧನಕ್ಕೆ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಸಂತಾಪ ಸೂಚಿಸಿದ್ದಾರೆ. ಜನರಲ್ ಬಿಪಿನ್...
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನ ಎರಡೂ ಸದನಗಳಲ್ಲಿ ಗುರುವಾರ ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ಮಾಹಿತಿ...
ನವದೆಹಲಿ: ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಪಯಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಬಿಪಿನ್ ರಾವತ್ ಅವರು ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಬಿಪಿನ್ ರಾವತ್...
ತಮಿಳುನಾಡು: ಸಿಡಿಎಸ್ ಬಿಪಿನ್ ರಾವತ್ ಹಾಗೂ ಪತ್ನಿ ಸೇರಿದಂತೆ ವಿವಿಧ ಸೇನಾ ಅಧಿಕಾರಿಗಳು ತೆರಳುತ್ತಿದ್ದ ಐಎಎಫ್ ಹೆಲಿಕಾಪ್ಟರ್ ದುರಂತಕ್ಕೀಡಾಗಿದೆ. ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ...
ಚೆನ್ನೈ: ಸೇನಾಪಡೆಗಳ (ಸಿಡಿಎಸ್) ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನ ಊಟಿಯಲ್ಲಿ ಪತನಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಸಿಡಿಎಸ್ ಬಿಪಿನ್...