Monday, 9th December 2024

#BipinRawat

ಸೇನಾ ಹೆಲಿಕಾಪ್ಟರ್ ದುರಂತ: ತನಿಖಾ ವರದಿ ನಾಳೆ ಸಲ್ಲಿಕೆ ?

ನವದೆಹಲಿ : ಸೇನಾ ಹೆಲಿಕಾಪ್ಟರ್ ದುರಂತ(ಡಿಸೆಂಬರ್ 8) ದ ತನಿಖಾ ವರದಿಯನ್ನ ಡಿಸೆಂಬರ್ 31ರೊಳಗೆ ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆ ಇದೆ. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ , ಅವರ ಪತ್ನಿ ಸೇರಿ 12 ವೀರಾ ಸೇನಾನಿಗಳು ತಮ್ಮ ಪ್ರಾಣ ಕಳೆದುಕೊಂಡಿದ್ದರು. ಈ ದುರಂತದ ತನಿಖೆಗಾಗಿ ತ್ರಿ-ಸೇವೆಗಳ ತನಿಖಾ ತಂಡ ರಚಿಸಲಾಗಿದ್ದು, ಡಿ.31 ರೊಳಗೆ ತಮ್ಮ ವರದಿಯನ್ನ ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆಯಿದೆ. ತನಿಖಾ ತಂಡದ ನೇತೃತ್ವವನ್ನು ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ವಹಿಸಿದ್ದಾರೆ ಮತ್ತು ಸೇನೆ […]

ಮುಂದೆ ಓದಿ

Varun SIngh Cremation

ಭೋಪಾಲ್‌ನಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅಂತ್ಯಕ್ರಿಯೆ

ಭೋಪಾಲ್: ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನಗೊಂಡ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ಭೋಪಾಲ್‌ ನಲ್ಲಿ ಸಂಪೂರ್ಣ ಮಿಲಿಟರಿ ಮತ್ತು ಸರ್ಕಾರಿ ಗೌರವ ಗಳೊಂದಿಗೆ...

ಮುಂದೆ ಓದಿ

#BipinRawat

ಇಂದು ಸಂಜೆ ಬಿಪಿನ್ ರಾವತ್ ಅಂತ್ಯಕ್ರಿಯೆ

ನವದೆಹಲಿ: ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಪಾರ್ಥಿವ ಶರೀರವನ್ನು ಶುಕ್ರವಾರ ಮಧ್ಯಾಹ್ನ 12:30 ರವರೆಗೆ ಸಾರ್ವಜನಿಕರಿಗೆ ಅಂತಿಮ ನಮನ ಸಲ್ಲಿಸಲು 3 ಕಾಮರಾಜ್ ಮಾರ್ಗದ...

ಮುಂದೆ ಓದಿ

AmbulanceAccident

ಮೃತ ಯೋಧರ ಪಾರ್ಥಿವ ಶರೀರವಿದ್ದ ಆಂಬುಲೆನ್ಸ್ ಅಪಘಾತ

ಚೆನ್ನೈ: ಕನೂರು ಬಳಿಯಲ್ಲಿ ಐಎಎಫ್ ಮಿಗ್-17 ಹೆಲಿಕಾಪ್ಟರ್ ನಲ್ಲಿ ದುರಂತ ದಲ್ಲಿ ಮೃತಪಟ್ಟ ಯೋಧರ ಪಾರ್ಥಿವ ಶರೀರ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಮೆಟ್ಟುಪಾಳ್ಯಂನಲ್ಲಿ ಅಪಘಾತಕ್ಕೀಡಾಗಿ, ಪೊಲೀಸರು ಸಣ್ಣಪುಟ್ಟ ಗಾಯಗೊಂಡರು....

ಮುಂದೆ ಓದಿ

Air Marshall Manvinder Singh
ಹೆಲಿಕಾಪ್ಟರ್‌ ಅಪಘಾತ ಪ್ರಕರಣ: ಏರ್ ಮಾರ್ಷಲ್ ಮನ್ವಿಂದರ್ ಸಿಂಗ್’ಗೆ ತನಿಖೆ ಹೊಣೆ

ನವದೆಹಲಿ: ಭಾರತೀಯ ವಾಯುಪಡೆಯ ಎಂಐ-17ವಿ5 ಹೆಲಿಕಾಪ್ಟರ್‌ ಪತನದ ಬಗ್ಗೆ ತನಿಖೆಯ ಹೊಣೆಯನ್ನು ಏರ್ ಮಾರ್ಷಲ್ ಮನ್ವಿಂದರ್ ಸಿಂಗ್ ತನಿಖಾ ತಂಡದ ನೇತೃತ್ವ ವಹಿಸಿಕೊಂಡಿದೆ. ಗುರುವಾರ ಲೋಕಸಭೆಯಲ್ಲಿ ಹೆಲಿಕಾಪ್ಟರ್...

ಮುಂದೆ ಓದಿ

Dalai Lama
ಬಿಪಿನ್ ರಾವತ್ ನಿಧನಕ್ಕೆ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಸಂತಾಪ

ಟಿಬೆಟ್: ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಇತರರ ನಿಧನಕ್ಕೆ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಸಂತಾಪ ಸೂಚಿಸಿದ್ದಾರೆ. ಜನರಲ್ ಬಿಪಿನ್...

ಮುಂದೆ ಓದಿ

ಕೂನೂರು ಬಳಿ ಹೆಲಿಕಾಪ್ಟರ್ ದುರಂತ: ಬ್ಲ್ಯಾಕ್ ಬಾಕ್ಸ್ ಪತ್ತೆ

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನ ಎರಡೂ ಸದನಗಳಲ್ಲಿ ಗುರುವಾರ ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ಮಾಹಿತಿ...

ಮುಂದೆ ಓದಿ

Bipin Rawat
ಚಿಕಿತ್ಸೆ ಫಲಿಸದೆ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಸಾವು

ನವದೆಹಲಿ: ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಪಯಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಬಿಪಿನ್ ರಾವತ್ ಅವರು ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಬಿಪಿನ್ ರಾವತ್...

ಮುಂದೆ ಓದಿ

ಸುಲೂರು ವಾಯುನೆಲೆಯತ್ತ ತೆರಳಿದ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ

ತಮಿಳುನಾಡು: ಸಿಡಿಎಸ್ ಬಿಪಿನ್ ರಾವತ್ ಹಾಗೂ ಪತ್ನಿ ಸೇರಿದಂತೆ ವಿವಿಧ ಸೇನಾ ಅಧಿಕಾರಿಗಳು ತೆರಳುತ್ತಿದ್ದ ಐಎಎಫ್ ಹೆಲಿಕಾಪ್ಟರ್ ದುರಂತಕ್ಕೀಡಾಗಿದೆ. ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ...

ಮುಂದೆ ಓದಿ

ಸೇನಾ ಹೆಲಿಕಾಪ್ಟರ್ ಪತನ: ಬಿಪಿನ್ ರಾವತ್ ರಕ್ಷಣೆ

ಚೆನ್ನೈ: ಸೇನಾಪಡೆಗಳ (ಸಿಡಿಎಸ್) ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನ ಊಟಿಯಲ್ಲಿ ಪತನಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಸಿಡಿಎಸ್ ಬಿಪಿನ್...

ಮುಂದೆ ಓದಿ