Wednesday, 11th December 2024

ಹಕ್ಕಿಜ್ವರ: ಫ್ರಾನ್ಸ್‌ನಲ್ಲಿ 1.3 ಕೋಟಿ ಪಕ್ಷಿಗಳ ಮಾರಣಹೋಮ

ಪ್ಯಾರಿಸ್: ಫ್ರಾನ್ಸ್‌ನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಕ್ಕಿಜ್ವರದ ತಡೆಗೆ ನವೆಂಬರ್‌ ಅಂತ್ಯದಿಂದ ಇದುವರೆಗೆ 1.3 ಕೋಟಿಗೂ ಹೆಚ್ಚು ಕೋಳಿ, ಪಕ್ಷಿಗಳನ್ನು ಕೊಲ್ಲಲಾಗಿದೆ ಎಂದು ಕೃಷಿ ಸಚಿವಾಲಯ ವರದಿ ತಿಳಿಸಿದೆ. ಕಾಡು ಹಕ್ಕಿಗಳು ದೇಶಕ್ಕೆ ವಲಸೆ ಬಂದ ನಂತರದಲ್ಲಿ ಪಕ್ಷಿಗಳಲ್ಲಿ ವೈರಸ್‌ ಹರಡುವ ಪ್ರಮಾಣ ಹೆಚ್ಚಾಗಿದೆ. ವೈರಸ್‌ ಕಾಣಿಸಿಕೊಂಡ ನವೆಂಬರ್‌ 26 ರಿಂದ ಏಪ್ರಿಲ್‌ 8 ರವರೆಗೆ ಕೃಷಿ ಪ್ರದೇಶಗಳಲ್ಲಿ 1,230 ಹಕ್ಕಿಜ್ವರ ಪ್ರಕರಣಗಳು ದಾಖಲಾಗಿವೆ. 8 ದಿನಗಳಲ್ಲಿ ಸೋಂಕಿನ ಪ್ರಮಾಣ ಶೇ 10 ರಷ್ಟು ಹೆಚ್ಚಾಗಿದೆ ಎಂದು ಸಚಿವಾಲಯದ ಜಾಲತಾಣ […]

ಮುಂದೆ ಓದಿ

ನವದೆಹಲಿಯಲ್ಲಿ ಹಕ್ಕಿ ಜ್ವರಕ್ಕೆ ಮೊದಲ ಬಲಿ, ಏಮ್ಸ್​ನಲ್ಲಿ ಬಾಲಕನ ಸಾವು

ನವದೆಹಲಿ: ಕರೋನಾ ಸೋಂಕಿನಿಂದ ಇನ್ನೂ ಈಗೀಗ ಜನ ಸುಧಾರಿಸಿಕೊಳ್ಳುತ್ತಿದ್ದಾರೆ. ಆಗಲೇ ಆತಂಕ ಹುಟ್ಟಿಸಿರುವ ಹಕ್ಕಿ ಜ್ವರಕ್ಕೆ ದೇಶದಲ್ಲಿ ಮೊದಲ ಬಲಿಯಾಗಿದೆ. ದೆಹಲಿಯ ಏಮ್ಸ್​ನಲ್ಲಿ ಹಕ್ಕಿ ಜ್ವರಕ್ಕೆ ಚಿಕಿತ್ಸೆ...

ಮುಂದೆ ಓದಿ

ಹಕ್ಕಿ ಜ್ವರ ಭೀತಿ: ಜ.26ರವರೆಗೂ ಕೆಂಪು ಕೋಟೆಗೆ ಪ್ರವೇಶವಿಲ್ಲ

ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಕಾಗೆಗಳು ಸತ್ತುಬಿದ್ದಿದ್ದು, ಹಕ್ಕಿ ಜ್ವರದ ವೈರಸ್ ಇರುವುದು ದೃಢಪಟ್ಟಿದೆ. ಗಣರಾಜ್ಯೋತ್ಸವ ದಿನ ಸಮೀಪಿಸುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸ...

ಮುಂದೆ ಓದಿ

ತೀವ್ರಗೊಂಡ ಹಕ್ಕಿಜ್ವರ: ಹಿಮಾಚಲ ಪ್ರದೇಶದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತ

ಶಿಮ್ಲಾ: ಉತ್ತರ ಭಾರತದಲ್ಲಿ ಹಕ್ಕಿಜ್ವರ ತೀವ್ರಗೊಂಡು, ವಿವಿಧ ದೇಶಗಳಿಂದ ಹಿಮಾಚಲ ಪ್ರದೇಶಕ್ಕೆ ವಲಸೆ ಬಂದಿದ್ದ ಸಾವಿರಾರು ಪಕ್ಷಿಗಳು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿವೆ. ಕಾಂಗ್ರಾ ಜಿಲ್ಲೆಯಲ್ಲಿರುವ ಪಾಂಗ್ ಡ್ಯಾಮ್‌ ನದಿಯ ಸುತ್ತಮುತ್ತ...

ಮುಂದೆ ಓದಿ

ರಾಜ್ಯಕ್ಕೂ ಹಕ್ಕಿ ಜ್ವರದ ಭೀತಿ ?

ಬೆಂಗಳೂರು : ರಾಜಸ್ತಾನದಲ್ಲಿ 400ಕ್ಕೂ ಹೆಚ್ಚು ಕಾಗೆಗಳು ಹಕ್ಕಿಜ್ವರ, ಇಂದು ನೆರೆಯ ಕೇರಳದಲ್ಲೂ ಹಕ್ಕಿ ಜ್ವರದಿಂದಾಗಿ 12 ಸಾವಿರ ಬಾತುಕೋಳಿಗಳು ಸಾವನ್ನಪ್ಪಿವೆ. ಹೀಗಾಗಿ, ರಾಜ್ಯಕ್ಕೂ ಹಕ್ಕಿ ಜ್ವರದ...

ಮುಂದೆ ಓದಿ