Friday, 22nd November 2024

vidhana soudha good news

ಬಿಸಿಯೂಟ ಕಾರ್ಯಕರ್ತರಿಗೆ ನರೇಗಾ ಜಾಬ್ ಕಾರ್ಡ್

ಬೆಂಗಳೂರು : ಕೆಲಸ ಮಾಡುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಾಬ್ ಕಾರ್ಡ್ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದ ಅಡುಗೆ ಸಿಬ್ಬಂದಿಯು ಸರ್ಕಾರದ ಪೂರ್ಣಕಾಲಿಕ ನೌಕರರಾಗುವುದಿಲ್ಲ. ಅವರುಗಳು ನಿಗದಿತ ಗೌರವಧನ ಪಡೆದು ಪ್ರತಿ ದಿನ 4 ಗಂಟೆಗಳ ಅವಧಿಗೆ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಾರೆ. ಆದ್ದರಿಂದ ಈ ಅಡುಗೆ ಸಿಬ್ಬಂದಿಯ ವಾಸಸ್ಥಳವನ್ನು ಪರಿಶೀಲಿಸಿ ಮಹಾತ್ಮಗಾಂಧಿ ನರೇಗಾ ಅಧಿನಿಯಮದನ್ವಯ ಜಾಬ್ ಕಾರ್ಡ್ ನೀಡಲು ಮತ್ತು […]

ಮುಂದೆ ಓದಿ

ಬಿಸಿಯೂಟ ಕಾರ್ಯಕರ್ತೆಯರ ಧರಣಿ ವಾಪಸ್‌

ಬೆಂಗಳೂರು : ಬಿಸಿಯೂಟ ಕಾರ್ಯಕರ್ತೆಯರ ಧರಣಿಗೆ ಕೊನೆಗೂ ಸರ್ಕಾರ ಮಣಿದಿದ್ದು, ಅಹೋರಾತ್ರಿ ಧರಣಿಯನ್ನ ಬಿಸಿಯೂಟ ಕಾರ್ಯಕರ್ತೆಯರು ಹಿಂಪಡೆದಿದ್ದಾರೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌ ಬಿಸಿಯೂಟ ಕಾರ್ಯಕರ್ತೆಯರ...

ಮುಂದೆ ಓದಿ

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಊಟ ಯೋಜನೆ ಸ್ಥಗಿತಗೊಂಡಿಲ್ಲ

ಅಕ್ಷರ ದಾಸೋಹ ಯೋಜನೆ ವಿಭಾಗದಿಂದ ಸ್ಪಷ್ಟನೆ  ವಿಜಯಪುರ : ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಯಾವುದೇ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಊಟ ಯೋಜನೆ ಸ್ಥಗಿತ ಗೊಂಡಿರುವುದಿಲ್ಲ ಎಂದು ಜಿಲ್ಲಾ...

ಮುಂದೆ ಓದಿ

ಅ.21ರಿಂದ ಮಕ್ಕಳಿಗೆ ಬಿಸಿಯೂಟ ಪುನರಾರಂಭ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಸೋಂಕಿನ ಭೀತಿಯ ನಡುವೆಯೂ 6 ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದೆ. ಮಕ್ಕಳಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಬಿಸಿಯೂಟ ಕಾರ್ಯಕ್ರಮವನ್ನು ಅ.21ರಿಂದ ಪುನರಾರಂಭಿಸಲಾಗುತ್ತದೆ ಎಂಬುದಾಗಿ...

ಮುಂದೆ ಓದಿ