Friday, 18th October 2024

ಕಾಮಗಾರಿ ಉದ್ಘಾಟನೆ: ತೆಂಗಿನಕಾಯಿ ಹೋಳಾಗಲಿಲ್ಲ, ರಸ್ತೆಯಲ್ಲಿ ಬಿತ್ತು ಬಿರುಕು !

ಬಿಜನೂರು: ಉತ್ತರಪ್ರದೇಶದ ಬಿನೂರಿನಲ್ಲಿ ಕೋಟಿಗಟ್ಟಲೆ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ರಸ್ತೆ ಉದ್ಘಾಟನೆಯ ವೇಳೆ ನಡೆದ ಅವಘಡದಿಂದಾಗಿ ರಸ್ತೆ ಕಾಮಗಾರಿಯ ಉಸ್ತುವಾರಿ ವಹಿಸಿಕೊಂಡ ಗುತ್ತಿಗೆದಾರ, ಇಂಜಿನಿಯರ್‌ ಸೇರಿದಂತೆ ಇತರರಿಗೆ ಗ್ರಹಚಾರ ತಂದಿಕ್ಕಿದೆ. ಸುಮಾರು 1.16 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ರಸ್ತೆಯನ್ನು ಬಿಜನೂರಿನಲ್ಲಿ ನಿರ್ಮಿಸಲಾಗಿದೆ. ಈ ಸಂದರ್ಭದಲ್ಲಿ ಅದರ ಉದ್ಘಾಟನೆಗೆಂದು ಸ್ಥಳೀಯ ಬಿಜೆಪಿ ಶಾಸಕಿ ಸುಚಿ ಮೌಸಂ ಚೌಧರಿರನ್ನು ಆಹ್ವಾನಿಸಲಾಗಿತ್ತು. ಉದ್ಘಾಟನೆ ಸಂದರ್ಭದಲ್ಲಿ ತೆಂಗಿನ ಕಾಯಿ ಒಡೆಯಲು ಅದನ್ನು ರಸ್ತೆಗೆ ಕುಟ್ಟಿದ್ದಾರೆ. ಆದರೆ ತೆಂಗಿನಕಾಯಿ ಒಡೆಯಲಿಲ್ಲ, ಬದಲಿಗೆ ರಸ್ತೆ ಬಿರುಕು […]

ಮುಂದೆ ಓದಿ

ಮಾಜಿ ಖೋ-ಖೋ ಆಟಗಾರ್ತಿಯ ಕತ್ತು ಹಿಸುಕಿ ಹತ್ಯೆ

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ಮಾಜಿ ರಾಷ್ಟ್ರೀಯ ಮಟ್ಟದ ಖೋ-ಖೋ ಆಟಗಾರ್ತಿಯ ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ. ಕೊಲೆಗೂ ಮುನ್ನ ಆಕೆಯ ಮೇಲೆ ಅತ್ಯಾಚಾರ ನಡೆದಿದೆ...

ಮುಂದೆ ಓದಿ