J&K Assembly: ಎರಡು ದಿನಗಳ ಹಿಂದೆ ಎನ್ಸಿ ಸರ್ಕಾರ ಆರ್ಟಿಕಲ್ 370 ಮತ್ತು ವಿಶೇಷ ಸ್ಥಾನಮಾನ ಮರುಸ್ಥಾಪನೆಗೆ ನಿರ್ಣಯ ಅಂಗೀಕರಿಸಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ನಿನ್ನೆ ಕೋಲಾಹಲ ಸೃಷ್ಟಿಸಿದ್ದರು. ಇದು ಸಾಲದೆನ್ನುವಂತೆ ಅವಾಮಿ ಇತ್ತೇಹದ್ ಪಕ್ಷ ಶಾಸಕ ಮತ್ತು ಜೈಲಿನಲ್ಲಿರುವ ಸಂಸದ ಎಂಜಿನಿಯರ್ ರಶೀದ್ ಸಹೋದರ ಖುರ್ಷಿದ್ ಅಹ್ಮದ್ ಶೇಖ್ ಆರ್ಟಿಕಲ್ 370 ಮತ್ತು ವಿಶೇಷ ಸ್ಥಾನಮಾನ ಮರುಸ್ಥಾಪನೆಗೆ ಆಗ್ರಹಿಸಿ ಬ್ಯಾನರ್ ಪ್ರದರ್ಶನ ಮಾಡಿದ್ದರು. ಇದರಿಂದ ಕೆರಳಿದ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರು.
Munirathna: ಬೆಂಗಳೂರಿನ ರಾಜರಾಜೇಶ್ವರಿ ನಗರದ ಕೆಲವು ಗೋಡೆಗಳಲ್ಲಿ ಪೋಸ್ಟರ್ಗಳು ಕಂಡುಬಂದಿವೆ. ಕಿಡಿಗೇಡಿಗಳು ರಾತ್ರೋರಾತ್ರಿ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸಿ ಪರಾರಿಯಾಗಿದ್ದಾರೆ....
Munirathana Case: ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನಗೆ 14 ದಿನಗಳ ಅಂದರೆ ಅಕ್ಟೋಬರ್ 19ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ...
Munirathna Arrest: ಬಿಜೆಪಿ ಶಾಸಕ ಮುನಿರತ್ನ ಅತ್ಯಾಚಾರ ಆರೋಪದಡಿ ಮತ್ತೆ ಬಂಧಿತರಾಗಿದ್ದಾರೆ....
ಉತ್ತರ ಪ್ರದೇಶದ ಪೂರ್ವ ಭಾಗದ ಸಮುದಾಯ ಆರೋಗ್ಯ ಕೇಂದ್ರದ (ಸಿಎಚ್ಸಿ) ಗುತ್ತಿಗೆ ನೌಕರನನ್ನು ರೋಗಿಯಿಂದ ಒಂದು ರೂಪಾಯಿ ಹೆಚ್ಚಿಗೆ ಪಡೆದಿರುವುದಕ್ಕೆ ವಜಾ ಮಾಡಲಾಗಿದೆ. ಬಿಜೆಪಿ ಶಾಸಕರು ಆಸ್ಪತ್ರೆಗೆ...