Thursday, 24th October 2024

BJP V/S Congress: ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್‌ನಿಂದ ಅವಮಾನ; ಬಿಜೆಪಿ ಟೀಕೆ

BJP V/S Congress: ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ನಾಮಪತ್ರವನ್ನೂ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಲಾಗಿದೆ ಎಂದು ಬಿಜೆಪಿ ದೂರಿದೆ.

ಮುಂದೆ ಓದಿ