ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬರದ ಛಾಯೆ ಆವರಿಸಿದೆ. ಜಲಾಶಯಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿದಿದೆ. ರಾಜ್ಯದ ೧೪ ಪ್ರಮುಖ ಜಲಾಶಯಲ್ಲಿ ಒಟ್ಟು ೮೯೫.೬೨ ಟಿಎಂಸಿ ನೀರು ಶೇಖರಣೆಗೆ ಅವಕಾಶವಿದೆ. ಆದರೆ ಈವರೆಗೂ ೫೯೯.೦೭ ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಪರಿಣಾಮವಾಗಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ನೀರಿಗಾಗಿ ಹಾಹಾಕಾರ ಉಂಟಾಗುವ ಸಾಧ್ಯತೆ ಇದೆ. ಈಗಾಗಲೇ ಕೆಲವೆಡೆ ಟ್ಯಾಂಕರ್ ಮೂಲಕ ನೀರು ತರಿಸಿ ಬೆಳೆ ಉಳಿಸಿಕೊಳ್ಳುವ ಯತ್ನವನ್ನು ರೈತರು ಮಾಡುತ್ತಿzರೆ. ಈ ಪರಿಸ್ಥಿತಿಯನ್ನು ಗಮನಿಸಿರುವ ಸರಕಾರ ಈಗಾಗಲೇ ಮುನ್ನೆಚ್ಚರಿಕೆ […]
ನವದೆಹಲಿ: 2024ರಲ್ಲಿ ಲೋಕಸಭೆಗೆ ಚುನಾವಣೆ ನಡೆಯಲಿದೆ. ಹೀಗಾಗಿ ಎಲ್ಲ ರಾಜಕೀಯ ಪಕ್ಷಗಳು ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಿವೆ. ಕರ್ನಾಟಕ ಚುನಾವಣೆ ಬಳಿಕ ಬಿಜೆಪಿ ಎಚ್ಚೆತ್ತುಕೊಂಡಿದೆ. ಈ ಸಂಬಂಧ...
ಮಂಗಳೂರು: ರಾಜ್ಯದಲ್ಲಿ ಚುನಾವಣೆಯ ಕಾವು ಏರುತ್ತಿದ್ದು, ಬಿಜೆಪಿ ಮಾಧ್ಯಮ ಕೇಂದ್ರ- ಮಂಗಳೂರು ವಿಭಾಗವು ನಾಳೆ (ಏ.10) ಮಧ್ಯಾಹ್ನ 12:30ಕ್ಕೆ ಉದ್ಘಾಟನೆಗೊಳ್ಳಲಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಅವರು...
ನವದೆಹಲಿ: ದೆಹಲಿಯ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಶುಕ್ರವಾರ ನಡೆಯ ಲಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಬಿಜೆಪಿ ನಾಯಕ ಸತ್ಯ ಶರ್ಮಾ ಅವರನ್ನು ಮೇಯರ್...
ಬೆಂಗಳೂರು : ನಾನು ಹೆಚ್ಚು ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ವಿಚಾರ ಚರ್ಚೆಗೆ ಗ್ರಾಸ ವಾಗುತ್ತಿದೆ. ವಯಸ್ಸಿನ ಬಗ್ಗೆ ಎಲ್ಲರಿಗೂ ಅರಿವಿರಬೇಕು. 90ರಲ್ಲಿ ನಾವು 50 ವರ್ಷದ ರೀತಿ ನಟನೆ...
ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ತಮ್ಮ ಆಪ್ತರ ಮೂಲಕ ಹೊಸ ಪಕ್ಷ ನೋಂದಣಿ ಕಾರ್ಯದಲ್ಲಿ ತೊಡಗಿದ್ದರಂತೆ. ತಮ್ಮ ನೂತನ ಪಾರ್ಟಿಗೆ ಕಲ್ಯಾಣ ಕರ್ನಾಟಕ ಪಕ್ಷ ಎಂದು...
ಹೈದರಾಬಾದ್: ಟಿಆರ್‌ಎಸ್ ಬಿಆರ್‌ಎಸ್ ಆಗಿದ್ದು, ಕೆ ಚಂದ್ರಶೇಖರ್ ರಾವ್ ಅವರು ಶೀಘ್ರದಲ್ಲೇ ವಿಆರ್‌ಎಸ್ ತೆಗೆದುಕೊಳ್ಳ ಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕುಟುಕಿದ್ದಾರೆ. ಮುಂದಿನ...
ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಟೀ ಮಾರುವ ವ್ಯಕ್ತಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಶಿಮ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸಂಜಯ್ ಸೂದ್ ಟೀ ಸ್ಟಾಲ್ ನಡೆಸುತ್ತಿದ್ದಾರೆ. ಈ...
ಮಂಗಳೂರು: ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಕರ್ತವ್ಯಕ್ಕೆ ಹಾಜರಾದರು. ಗುರುವಾರ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ...
ಕೊಯಂಬತ್ತೂರು: ಭಾರತೀಯ ಜನತಾ ಪಕ್ಷದ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿರುವ ಘಟನೆ ಕೊಯಂಬ ತ್ತೂರ್ ನಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ. ಎನ್‌ಐಎ ಮತ್ತು ಜಾರಿ...