Friday, 22nd November 2024

ರಾಜಸ್ಥಾನ: ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ

ಜೈಪುರ: ರಾಜಸ್ಥಾನದ ಭರತ್‌ಪುರದಲ್ಲಿ ಬಿಜೆಪಿ ಮುಖಂಡನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಗುರುತು ಪತ್ತೆಯಾಗದ ದುಷ್ಕರ್ಮಿಗಳು ಎರಡು ಬೈಕ್‌ಗಳು ಹಾಗೂ 2 ಕಾರುಗಳಲ್ಲಿ ಬಂದು ಸರ್ಕ್ಯೂಟ್ ಹೌಸ್‌ನಿಂದ ಕಾರಿನಲ್ಲಿ ಮನೆಗೆ ಹೋಗುತ್ತಿದ್ದ ಕಿರ್ಪಾಲ್ ಸಿಂಗ್ ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭರತ್‌ಪುರದ ಬಿಜೆಪಿ ಸಂಸದ ರಂಜೀತಾ ಕೋಲಿ ಅವರ ಆಪ್ತ ಸಹಾಯಕ ಸಿಂಗ್ ಅವರು ದಾಳಿಯಿಂದ ಏಳು ಗುಂಡು ತಗಲಿ ಗಾಯಗೊಂಡಿದ್ದಾರೆ ಎಂದು ಹೇಳಿದರು. ಇದುವರೆಗೆ ಯಾವುದೇ ಬಂಧನವಾಗಿಲ್ಲ. […]

ಮುಂದೆ ಓದಿ

ಬಿಜೆಪಿ ಸರ್ಕಾರ ಗುರಿಯಾಗಿಸಿ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ದ್ವೇಷ ಬೆಳೆಯುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶವನ್ನು ವಿಭಜಿಸುತ್ತಿವೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾನುವಾರ...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಸಿಪಿ ಸರ್ಕಾರ ರಚನೆಯಾಗಲಿ: ರಾಮದಾಸ್‌ ಅಠವಳೆ

ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್‌ಸಿಪಿ ಸರ್ಕಾರ ರಚನೆಯಾಗಬೇಕು ಎಂದು ಭಾವಿಸುತ್ತೇನೆ. ಎನ್‌ಸಿಪಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದಿಂದ ತಮ್ಮ ಬೆಂಬಲ ಹಿಂಪಡೆದು ಮಹಾರಾಷ್ಟ್ರದಲ್ಲಿ ಸರ್ಕಾರ...

ಮುಂದೆ ಓದಿ

ಬಿಜೆಪಿ-ಜೆಡಿಎಸ್ ವಿಲೀನ ನಿಜಕ್ಕೂ ಸಾಧ್ಯವೇ ?

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ರಾಜಕೀಯದಲ್ಲಿ ಒಂದು ಮಾತಿದೆ. ‘ಇಲ್ಲಿ ಯಾರೂ ಶತ್ರುವೂ ಅಲ್ಲ. ಯಾರು ಮಿತ್ರರೂ ಅಲ್ಲ’ ಎಂದು. ಇದು ಕಾಲಕಾಲಕ್ಕೆ ಸಾಬೀತಾಗಿದೆ ಕೂಡ. ಕೆಲ ದಿನಗಳ...

ಮುಂದೆ ಓದಿ

ಸುಜಾತಾ ಮೊಂಡಾಲ್ ಖಾನ್ ಟಿಎಂಸಿ ಪಕ್ಷಕ್ಕೆ ಸೇರ್ಪಡೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಒಂದು ಕಡೆ ಆಡಳಿತಾರೂಢ ಟಿಎಂಸಿಯ ಶಾಸಕರು ಬಿಜೆಪಿಯತ್ತ ಜಿಗಿಯುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಯಕತ್ವ ಒಪ್ಪಿ, ಟಿಎಂಪಿ...

ಮುಂದೆ ಓದಿ

ಯೂಟರ್ನ್‌: 24 ಗಂಟೆಯಲ್ಲಿ ಮಾತೃಪಕ್ಷಕ್ಕೆ ಮರಳಿದ ಟಿಎಂಸಿ ಮುಖಂಡ

ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಗೆ ರಾಜಿನಾಮೆ ನೀಡಿ ಬಿಜೆಪಿ ಸೇರಿದ ಪಕ್ಷದ ಶಾಸಕರೊಬ್ಬರು 24 ಗಂಟೆಗಳ ಅವಧಿಯಲ್ಲೇ ಮತ್ತೆ ಪಕ್ಷಕ್ಕೆ ವಾಪಸ್ ಆಗಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ...

ಮುಂದೆ ಓದಿ

ಉತ್ತರಪ್ರದೇಶವನ್ನು ಬದಲಾಯಿಸುತ್ತಿರುವ ಅಭಿವೃದ್ದಿ ಮಂತ್ರದ ಆಡಳಿತ 

ಅಭಿವ್ಯಕ್ತಿ ಗಣೇಶ್ ಭಟ್ ವಾರಣಾಸಿ ಒಮ್ಮೆ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ದೆಹಲಿಗೆ ಸೇರುವ ರಸ್ತೆ ಉತ್ತರ ಪ್ರದೇಶದ ಮೂಲಕವಾಗಿ ಸಾಗುತ್ತದೆ ಎಂದು ಹೇಳಿದ್ದರು....

ಮುಂದೆ ಓದಿ