ಪಾಟ್ನಾ: ಬಿಜೆಪಿ ಶಾಸಕ ವಿಜಯ್ ಕುಮಾರ್ ಸಿನ್ಹಾ ಅವರು ಬಿಹಾರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಬುಧವಾರ ಆಯ್ಕೆಯಾದರು. ಮಹಾಮೈತ್ರಿ ಕೂಟದಿಂದ ಆರ್‌ಜೆಡಿಯ ಅವಧ್ ಬಿಹಾರಿ ಚೌಧರಿ ಅವರನ್ನು ಕಣಕ್ಕಿಳಿಸಿತ್ತು. ಆಡಳಿತರೂಢ ಎನ್‌ಡಿಎ ಅಭ್ಯರ್ಥಿ ವಿಜಯ್ ಕುಮಾರ್ 126 ಮತಗಳನ್ನು ಪಡೆದು ವಿಜೇತರಾದರು. ಅವಧ್ ಅವರಿಗೆ 114 ಮತಗಳು ದೊರೆತವು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿಧಾನ ಪರಿಷತ್ ಸದಸ್ಯರು. ಹಾಗಾಗಿ ಮತದಾನದ ವೇಳೆ ಹಾಜರಿರುವುದು ಸರಿಯಲ್ಲ ಎಂದು ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದವು.
ಪಾಟ್ನಾ: ಬಿಹಾರ ರಾಜ್ಯದ ಮುಖ್ಯಮಂತ್ರಿಯಾಗಿ ನೇಮಕಗೊಂಡ ನಿತೀಶ್ ಕುಮಾರ್ ಅವರು ತಮ್ಮ ಸಚಿವ ಸಂಪುಟದ ಸಹೋ ದ್ಯೋಗಿಗಳಿಗೆ ಖಾತೆಗಳನ್ನು ನೀಡಿದ್ದಾರೆ. ಅದರಲ್ಲಿ ಗೃಹ ಖಾತೆಯನ್ನು ತನ್ನ ಬಳಿಯೇ...
ಪಾಟ್ನಾ: ಬಿಹಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಸುಶೀಲ್ ಕುಮಾರ್ ಮೋದಿ ಮುಂದುವರೆಯಲಿದ್ದಾರೆ ಎನ್ನಲಾಗಿತ್ತು. ಆದರೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉಪ ಮುಖ್ಯಮಂತ್ರಿಗಳಾಗಿ ತಾರ್ ಕಿಶೋರ್ ಪ್ರಸಾದ್, ರೇಣು ದೇವಿ ಅವರನ್ನು ಆಯ್ಕೆ...
ಪಟ್ನಾ: ಬಿಹಾರದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಲುವಾಗಿ ಭಾನುವಾರ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಜೆಡಿಯು ಪಕ್ಷದ ನಿತೀಶ್ ಕುಮಾರ್ ಅವರು ಶಾಸಕಾಂಗ ಪಕ್ಷದ...
ಪಾಟ್ನಾ: ಬಿಹಾರ ಅಸೆಂಬ್ಲಿ ಚುನಾವಣೆ ಗೆದ್ದಿರುವ ಎನ್‌ಡಿಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ಸಭೆ ನ.15 ರಂದು ನಡೆಯಲಿದೆ. ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರಾ ಅಥವಾ ಹಿಂದಕ್ಕೆ...
ಸೀಮಾಂಚಲ: ಸೈದ್ಧಾಂತಿಕ ವಿರೋಧ ಹೆಚ್ಚಿರುವ ಅಲ್ಪಸಂಖ್ಯಾತರೇ ಅಧಿಕ ಸಂಖ್ಯೆಯಲ್ಲಿ ಇರುವ ಸೀಮಾಂಚಲ ಪ್ರದೇಶ ಗಳಲ್ಲಿಯೂ ಎನ್‌ಡಿಎ ಮುನ್ನಡೆ ಸಾಧಿಸಿರುವುದು ಅಚ್ಚರಿ ಮೂಡಿಸಿದೆ. ಸೀಮಾಂಚಲ ಪ್ರದೇಶದ ನಾಲ್ಕು ಹಾಗೂ...
ನವದೆಹಲಿ: ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳು, 10 ರಾಜ್ಯಗಳ ಒಟ್ಟು 54 ವಿಧಾನಸಭಾ ಕ್ಷೇತ್ರಗಳಲ್ಲಿ ಗುಜರಾತ್, ಮಧ್ಯ ಪ್ರದೇಶ, ಕರ್ನಾಟಕದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ...
ಪಾಟ್ನಾ: ಹೈವೋಲ್ಟೇಜ್ ಬಿಹಾರ ವಿಧಾನಸಭೆ ಚುನಾವಣೆಯ ಮೂರನೆ ಮತ್ತು ಕೊನೆ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ಈ ಹಂತದ ಚುನಾವಣೆಯಲ್ಲಿ 1,207 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ....
ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮಂಗಳವಾರ ನಡೆಯಲಿದ್ದು, ಶಾಂತಿಯುತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಕೊನೆ ಗಳಿಗೆಯ ಸಿದ್ದತೆಗಳು ನಡೆಯಲಿವೆ. ಬಿಹಾರದ 17 ಜಿಲ್ಲೆಗಳ...
ಪಾಟ್ನಾ: ಬಿಹಾರ ರಾಜ್ಯ ವಿದಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಬುಧವಾರ ಆರಂಭವಾಗಿದ್ದು, ಈವರೆಗೂ ಶೇ.7.1ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. ಬಿಹಾರ ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ...