ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಬಿಜೆಪಿ 6 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಈ ಮೂಲಕ 166 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದಂತಾಗಿದೆ. ಒಟ್ಟು 182 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ನ.9 ರಂದು 160 ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು. ಭಾವನಗರ್ ಪೂರ್ವ ಕ್ಷೇತ್ರದಿಂದ ಸೇಜಲ್ ಪಾಂಡ್ಯಾ, ದೋರಾಜಿ ಕ್ಷೇತ್ರದಿಂದ ಮಾಜಿ ವಿಸಿ ಮಹೇಂದ್ರ ಪಡಾಲಿಯಾ, ಕಂಬಾಲಿಯಾದಿಂದ ಮುಳು ಬೆರಾ ಅವರನ್ನು ಕುತಿಯಾನ್ ದಿಂದ ದಿಲೀಬೆನ್ ಒಡೆದ್ರಾ ಅವರನ್ನು , ಚೋರಾಸಿಯಿಂದ ಸಂದೀಪ್ […]
ನವದೆಹಲಿ: ಗುಜರಾತ್ ವಿಧಾನಸಭೆಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 1 ಮತ್ತು 5ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಮತ...
ಪಣಜಿ: ಗೋವಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಪ್ರಮೋದ್ ಸಾವಂತ್ ಸೋಮವಾರ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳ ಲಿದ್ದಾರೆ. ಸೋಮವಾರ ಪಣಜಿಯಲ್ಲಿ ನಡೆದ ನೂತನ ಬಿಜೆಪಿ ಶಾಸಕರು...
ಗಾಂಧೀನಗರ: ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆ(2022) ಯಲ್ಲಿ ಬಿಜೆಪಿ ಕನಿಷ್ಠ ನೂರು ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್.ಪಾಟೀಲ್ ಹೇಳಿದ್ದಾರೆ. ಮಂಗಳವಾರ ‘ಪೇಜ್...
ಅಹಮದಾಬಾದ್: ಬಿಜೆಪಿ ಹಿರಿಯ ನಾಯಕ ಭೂಪೇಂದ್ರ ಪಟೇಲ್ ಅವರು ಗುಜರಾತ್ ಮುಖ್ಯ ಮಂತ್ರಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆಚಾರ್ಯ ದೇವ್ ವ್ರತ್ ಅವರು ಪ್ರಮಾಣ...
ಅಹಮದಾಬಾದ್ : ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ಬೆನ್ನಲ್ಲೇ ಭಾನುವಾರ ರಾಜಧಾನಿ ಗಾಂಧಿನಗರದಲ್ಲಿ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಿಎಂ ಆಯ್ಕೆ ಫೈನಲ್ ಆಗಲಿದೆ....
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ತೌಕ್ತೆ ಚಂಡಮಾರುತ ದಿಂದ ಹಾನಿಗೀಡಾದ ಗುಜರಾತ್ ಗೆ 1000 ಕೋಟಿ ರೂ. ಪರಿಹಾರ ಮೊತ್ತವನ್ನು ಘೋಷಿಸಿದ್ದಾರೆ. ಬುಧವಾರ ಚಂಡಮಾರುತದಿಂದ ಹಾನಿಗೀಡಾದ...
ಅಹಮದಾಬಾದ್: ಬಿಜೆಪಿ ಸಂಸದ, ಕೇಂದ್ರದ ಮಾಜಿ ಸಚಿವ ಮನಸುಖ್ ಭಾಯಿ ವಸಾವಾ ಅವರು ಪಕ್ಷಕ್ಕೆ ಮತ್ತು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಗುಜರಾತ್ ಮುಖ್ಯಮಂತ್ರಿ...
ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಲಸಿಕೆ ಅಭಿವೃದ್ಧಿಯ ಸ್ಥಿತಿಗತಿಯ ಬಗ್ಗೆ ಅವಲೋಕನ ನಡೆಸಲು ಮುಂದಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಅಹಮದಾಬಾದ್’ಗೆ ಭೇಟಿ ನೀಡಿದ್ದು, ಝೈಡಸ್ ಬಯೋಟೆಕ್...
ಗಾಂಧಿನಗರ: ಗುಜರಾತ್‌ನ ಏಳು ಕ್ಷೇತ್ರಗಳಲ್ಲಿ ಆಡಳಿತಾ ರೂಢ ಬಿಜೆಪಿಯ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಒಂದು ಸ್ಥಾನದಲ್ಲಿ ಕಾಂಗ್ರೆಸ್ ಮುಂದಿದೆ. ಆಯೋಗದ ಮಾಹಿತಿಯ ಪ್ರಕಾರ ಬಿಜೆಪಿ ಶೇ 53.13...