Saturday, 21st September 2024

ಬರೋಡಾ ಬೈಎಲೆಕ್ಷನ್: ಕ್ರೀಡಾಪಟು ಯೋಗೇಶ್ವರ್ ದತ್ ಕಣದಲ್ಲಿ

ಚಂಡಿಗಢ್: ಒಲಂಪಿಕ್ ಪದಕ ವಿಜೇತ ಯೋಗೇಶ್ವರ್ ದತ್ ಬಿಜೆಪಿಯಿಂದ ಬರೋಡಾ ವಿಧಾನಸಭೆ ಉಪ ಚುನಾವಣಾ ಕ್ಷೇತ್ರ ದಿಂದ ಕಣಕ್ಕಿಳಿಯು ತ್ತಿದ್ದಾರೆ. ಕುಸ್ತಿಪಟು ಯೋಗೇಶ್ವರ್ ದತ್ ನವೆಂಬರ್ 3 ರಂದು ನಡೆಯುವ ಸೋನಿಪಟ್ ನ ಬರೋಡಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ನಾಮಪತ್ರ ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿದೆ. ಕಳೆದ ಏಪ್ರಿಲ್ ನಲ್ಲಿ ಕಾಂಗ್ರೆಸ್ ನ ಶ್ರೀ ಕೃಷನ್ ಹೂಡಾ ಅವರ ನಿಧನ ದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಮುಖ್ಯಸ್ಥ ಅಮಿತ್ ಶಾ […]

ಮುಂದೆ ಓದಿ