ನವದೆಹಲಿ: ರಾಜ್ಯದವರು ಪರಸ್ಪರ ಸಂವಹನ ನಡೆಸುವಾಗ ಹಿಂದಿಯಲ್ಲಿ ಮಾತಾಡಬೇಕೆ ಹೊರತು ಇಂಗ್ಲೀಷ್ ನಲ್ಲಿ ಅಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸರ್ಕಾರವನ್ನು ನಡೆಸುವ ಮಾಧ್ಯಮವೇ ಅಧಿಕೃತ ಭಾಷೆ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಹಿಂದಿಯ ಮಹತ್ವ ಹೆಚ್ಚಾಗಲಿದೆ. ಅಧಿಕೃತ ಭಾಷೆಯನ್ನು ದೇಶದ ಒಗ್ಗಟ್ಟಿನ ಪ್ರಮುಖ ಭಾಗವನ್ನಾಗಿಸುವ ಸಮಯ ಬಂದಿದೆ ಎಂದು ಅಮಿತ್ ಶಾ ಸಂಸದೀಯ ಅಧಿಕೃತ ಭಷಾ ಸಮಿತಿಯ 37 ನೇ ಸಭೆಯಲ್ಲಿ ಭಾಗವಹಿಸಿ ಹೇಳಿದ್ದಾರೆ. ಹಿಂದಿಯನ್ನು ಇಂಗ್ಲೀಷ್ ಗೆ ಪರ್ಯಾಯವನ್ನಾಗಿ […]
ನವದೆಹಲಿ : ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳುವಿಕೆಯಿಂದ ಪಕ್ಷದ ಕಾರ್ಯಕರ್ತರು ಉತ್ತೇಜಿತರಾಗಿದ್ದಾರೆ. ಮಾರ್ಚ್ 15ರಂದು ಬಿಜೆಪಿ ಸಂಸದೀಯ ಪಕ್ಷದ ಸಭೆ ನಡೆಯಲಿದ್ದು,...
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾ ಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಟ್ವಿಟರ್‍ನ್ನು ಬ್ಲೂ ಟಿಕ್ ಮೂಲಕ ದೃಢೀಕರಿಸಿದೆ. ಜಗತ್...
ನವದೆಹಲಿ : ಗುರುವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿರುವ ಮೂಲಕ ಮಾಜಿ ಕುಸ್ತಿಪಟು ದಿ ಗ್ರೇಟ್ ಖಲಿ ತಮ್ಮ ರಾಜಕೀಯ ಇನ್ನಿಂಗ್ಸ್ ಪ್ರಾರಂಭಿಸಿ ದರು. ಕೇಂದ್ರ ಸಚಿವ...
ಮುಂಬೈ: ಬಹು ಅಂಗಾಂಗ ವೈಫಲ್ಯದಿಂದ ನಿಧನರಾದ ಗಾಯಕಿ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ಪಾರ್ಥೀವ ಶರೀರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಅಂತಿಮ ದರ್ಶನ ಪಡೆದು, ನಮನ...
ಲಖನೌ/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೈನಿಕರನ್ನು ಭೇಟಿ ಮಾಡುವಾಗ ಸೇನಾ ಸಮವಸ್ತ್ರ ಧರಿಸಿದ್ದ ಬಗ್ಗೆ ಜಿಲ್ಲಾ ನ್ಯಾಯಾಲಯ ನೋಟೀಸ್ ಕಳುಹಿಸಿದೆ. ಪ್ರಧಾನಿ ಸಮವಸ್ತ್ರ ಧರಿಸಿದ್ದ ಬಗ್ಗೆ ನ್ಯಾಯಾಲಯಕ್ಕೆ...
ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವೇತನದಾರ ಮತ್ತು ಮಧ್ಯಮ ವರ್ಗದವರಿಗೆ ಯಾವುದೇ ಪರಿಹಾರ ಕ್ರಮಗಳನ್ನು...
ನವದೆಹಲಿ: ದೇಶದ ಎಲ್ಲಾ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಅವರು ಕೋವಿಡ್-19 ಹಾಗೂ ಒಮೈಕ್ರಾನ್ ರೂಪಾಂತರದ ಪರಿಸ್ಥಿತಿ ಕುರಿತು ಗುರುವಾರ ಸಂಜೆ ವೀಡಿಯೊ ಕಾನ್ಫರೆ ನ್ಸಿಂಗ್ ಮೂಲಕ...
ಉತ್ತರಾಖಂಡ: ಉತ್ತರಾಖಂಡ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದ್ದು, ಆಡಳಿತರೂಢ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಗಂಭೀರವಾಗಿ ತೆಗೆದುಕೊಂಡಿದೆ. ಚುನಾವಣೆಗೆ ಮುಂಚಿತವಾಗಿ...
ನವದೆಹಲಿ: ಕೋವಿಡ್ ನಿಯಂತ್ರಣಕ್ಕಾಗಿ ರಾತ್ರಿ ಕರ್ಫ್ಯೂ ಜಾರಿ ಮಾಡಿರುವ ಹಲವು ರಾಜ್ಯಗಳ ನಿರ್ಧಾರವನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಟೀಕಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಶಕ್ತಿ ಪ್ರದರ್ಶನ ಮಾಡಲು ಜನರನ್ನು...