Wednesday, 30th October 2024

ವರ್ಷದ ಮೊದಲ ಮನ್ ಕಿ ಬಾತ್ ಇಂದು

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ವರ್ಷದ ಮೊದಲ ಮನ್ ಕಿ ಬಾತ್ ನಲ್ಲಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮನ್ ಕಿ ಬಾತ್ ನ ಕೊನೆಯ ಎಪಿಸೋಡ್ ನಲ್ಲಿ ಪ್ರಧಾನಿ ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡುವ ಮಹತ್ವವನ್ನು ಪುನರು ಚ್ಚರಿಸಿದ್ದರು. ದೇಶೀಯ ಉತ್ಪಾದನೆ ಉತ್ತೇಜಿಸಲು ಮತ್ತು ದೋಷ ರಹಿತ ಉತ್ಪನ್ನಗಳನ್ನು ತಯಾರಿಸಲು ಉತ್ಪಾದಕರನ್ನು ಒತ್ತಾಯಿಸಿದರು. ಪಂಜಾಬ್ ಮತ್ತು ಹರಿಯಾಣಾ ದಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಇಂದು ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಎನ್ನಲಾಗಿದೆ.

ಮುಂದೆ ಓದಿ

ಕೃಷಿ ಕಾಯ್ದೆಗಳ 18 ತಿಂಗಳು ಅಮಾನತು ಪ್ರಸ್ತಾವನೆಗೆ ಬದ್ದ: ಪ್ರಧಾನಿ ಮೋದಿ

ನವದೆಹಲಿ: ಕೃಷಿ ಕಾಯ್ದೆಗಳನ್ನು ಒಂದೂವರೆ ವರ್ಷಗಳವರೆಗೂ ಅಮಾನತಿನಲ್ಲಿಡುವ ಪ್ರಸ್ತಾವನೆಗೆ ಸರ್ಕಾರ ಬದ್ಧ ಎಂದು ಶನಿವಾರ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸೋಮವಾರ ಕೇಂದ್ರ...

ಮುಂದೆ ಓದಿ

ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿ 72ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಇಂಡಿಯಾ ಗೇಟ್ ಬಳಿಯಿರುವ ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು....

ಮುಂದೆ ಓದಿ

ಯುವಕರಲ್ಲಿ ಜಾಗೃತಿ ಮೂಡಿಸುವ ದಿನ: ಪ್ರಧಾನಿ ಮೋದಿ

ನವದೆಹಲಿ: ದೇಶದ ಪ್ರಜಾಪ್ರಭುತ್ವ ಬಲಪಡಿಸಲು ಮತ್ತು ಚುನಾವಣೆಗಳನ್ನು ಸುಗಮವಾಗಿ ನಡೆಸಲು ಚುನಾವಣಾ ಆಯೋಗವು ನೀಡಿದ ಮಹತ್ವದ ಕೊಡುಗೆ ಶ್ಲಾಘಿಸುವ ಸಂದರ್ಭ ರಾಷ್ಟ್ರೀಯ ಮತದಾರರ ದಿನವಾಗಿದೆ ಎಂದು ಪ್ರಧಾನಿ...

ಮುಂದೆ ಓದಿ

ಒಂದು ಕೋಟಿ ರು ದೇಣಿಗೆ ನೀಡಿದ ಬಿಜೆಪಿ ಸಂಸದ ಗೌತಮ್ ಗಂಭೀರ್

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ನಡೆದಿರುವ ದೇಣಿಗೆ ಸಂಗ್ರಹ ಕಾರ್ಯಕ್ಕೆ ಬಿಜೆಪಿ ಸಂಸದ ಗೌತಮ್ ಗಂಭೀರ್ ಒಂದು ಕೋಟಿ ರು ದೇಣಿಗೆ ನೀಡಿದ್ದಾರೆ. ಮಾಜಿ ಕ್ರಿಕೆಟರ್, ರಾಜಕಾರಣಿ...

ಮುಂದೆ ಓದಿ

ಮೇಘಾಲಯ, ಮಣಿಪುರ, ತ್ರಿಪುರ -‘ರಾಜ್ಯ ಸ್ಥಾಪನಾ ದಿನ’: ಶುಭಾಶಯ ಕೋರಿದ ಪ್ರಧಾನಿ

ನವದೆಹಲಿ: ಮೇಘಾಲಯ, ಮಣಿಪುರ ಹಾಗೂ ತ್ರಿಪುರ ಈ ಮೂರು ‘ರಾಜ್ಯ ಸ್ಥಾಪನಾ ದಿನ’ದ ಅಂಗವಾಗಿ, ರಾಜ್ಯಗಳ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಈ ಮೂರೂ...

ಮುಂದೆ ಓದಿ

ಕೃಷಿ ಕಾನೂನು ತಿದ್ದುಪಡಿ: ಸಮಿತಿಯ ಮೊದಲ ಸಭೆ ನಾಳೆಗೆ ಮುಂದೂಡಿಕೆ

ನವದೆಹಲಿ: ಕೃಷಿ ಕಾನೂನು ತಿದ್ದುಪಡಿ ಕುರಿತು ಸುಪ್ರೀಂ ಕೋರ್ಟ್ ನೇಮಕ ಮಾಡಿದ ಸಮಿತಿಯ ಮೊದಲ ಸಭೆ ಮಂಗಳವಾರ ದೆಹಲಿಯಲ್ಲಿ ನಡೆದರೂ, ಬುಧವಾರಕ್ಕೆ ಮುಂದೂಡಬೇಕಾಯಿತು. ಮಂಗಳವಾರ ಪ್ರತಿಭಟನಾ ನಿರತ...

ಮುಂದೆ ಓದಿ

ಬಿಎಸ್’ವೈ ಕಡೆ ವರಿಷ್ಠರ ಮೃದುಧೋರಣೆಗೆ ಕಾರಣವೇನು ?

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ್ ಜೆಡಿಎಸ್-ಕಾಂಗ್ರೆಸ್ ಸರಕಾರ ಪತನದ ಬಳಿಕ ಅಧಿಕಾರದ ಗದ್ದುಗೆ ಏರಿದ ಮುಖ್ಯಮಂತ್ರಿ ಯಡಿಯೂರಪ್ಪನವರು, ಅಂದಿನಿಂದ ಹಗ್ಗದ ಮೇಲೆಯೇ ನಡೆದುಕೊಂಡು ಬಂದಿದ್ದರು. ಒಂದೆಡೆ ಸರಕಾರ ನಡೆಸುವ...

ಮುಂದೆ ಓದಿ

ರೈತರ ಪ್ರತಿಭಟನೆಗೆ ತಡೆಯಾಜ್ಞೆ: ಅರ್ಜಿ ವಿಚಾರಣೆ ಇಂದು

ನವದೆಹಲಿ: ಗಣರಾಜ್ಯೋತ್ಸವ ದಿನ ಪ್ರತಿಭಟನಾ ನಿರತ ರೈತರು ಹಮ್ಮಿಕೊಳ್ಳಲು ಉದ್ದೇಶಿಸಿರುವ ಟ್ರಾಕ್ಟರ್ ಮೆರವಣಿಗೆ, ಪ್ರತಿಭಟನೆಗೆ ತಡೆಯಾಜ್ಞೆ ನೀಡಬೇಕೆಂದು ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್...

ಮುಂದೆ ಓದಿ