ನವದೆಹಲಿ : ದೇಶಾದ್ಯಂತ ಕೊರೊನಾ ವ್ಯಾಕ್ಸಿನ್ ವಿತರಣೆಯಾಗುತ್ತಿದ್ದು, ಬಾಲಿವುಡ್ ನಟಿ ಹಾಗೂ ಯುನಿಸೆಫ್ ಗುಡ್‌ವಿಲ್ ರಾಯಭಾರಿ ಪ್ರಿಯಾಂಕಾ ಚೋಪ್ರಾ ಭಾರತದ ಕೊರೋನಾ ಲಸಿಕೆ ಡ್ರೈವ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ವಿಟ್ಟರ್ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟಿ, ಬೃಹತ್ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭಿಸಿರುವ ಭಾರತೀಯ ಅಧಿಕಾರಿಗಳು, ವೈದ್ಯಕೀಯ ಮತ್ತು ಆರೋಗ್ಯ ತಂಡಗಳಿಗೆ ಅಭಿನಂದನೆಗಳು. ಜನರನ್ನು ಉಳಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿರುವ ನಮ್ಮ ಕೊರೊನಾ ವಾರಿಯರ್ಸ್ಗೆ ಎಂದೆಂದಿಗೂ ಕೃತಜ್ಞರಾಗಿರಬೇಕು ‘ ಎಂದು ಬರೆದಿದ್ದಾರೆ. ಕಳೆದ ಶನಿವಾರ ಕೋವ್ಯಾಕ್ಸಿನ್ ಬೃಹತ್ […]
ನವದೆಹಲಿ: ಗುಜರಾತಿನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆ ಪ್ರಮುಖ ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ. ದೇಶದ ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ...
ನವದೆಹಲಿ: ಕರೋನಾ ಲಸಿಕೆ ಬಗೆಗಿನ ಎಲ್ಲಾ ವದಂತಿಗಳು ಮತ್ತು ಗೊಂದಲಗಳನ್ನು ಹೋಗಲಾಡಿಸಲು ದೆಹಲಿಯ ಏಮ್ಸ್ ನ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಅವರು ಕರೋನಾ ಲಸಿಕೆಯ ಡೋಸ್ ಅನ್ನು...
ನವದೆಹಲಿ: ಕೋವಿಡ್-19 ಪಿಡುಗಿನ ವಿರುದ್ಧ ದೇಶವ್ಯಾಪಿ ಮೊದಲ ಹಂತದ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಅದರೊಂದಿಗೆ ದೇಶದ ಒಟ್ಟು...
ನವದೆಹಲಿ: ವಿವಾದಾತ್ಮಕ ಕೃಷಿ ಕಾನೂನುಗಳ ಕುರಿತು ಪ್ರತಿಭಟನಾ ನಿರತ ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ 9ನೇ ಸುತ್ತಿನ ಮಾತುಕತೆ ವಿಫಲವಾಗಿದೆ. ಇನ್ನು ಜ.19ರಂದು...
ಲಖನೌ: ಇತ್ತೀಚೆಗೆ ಸರ್ಕಾರದ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದ ಗುಜರಾತ್ ಕೇಡರ್‌ನ ಐಎಎಸ್ ಅಧಿಕಾರಿ ಎ.ಕೆ.ಶರ್ಮಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷಕ್ಕಾಗಿ ಕೆಲಸ ಮಾಡುವ ಇಚ್ಛೆ ವ್ಯಕ್ತಪಡಿಸಿರುವ ಶರ್ಮಾ ...
ನವದೆಹಲಿ: ದೇಶದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನ ಜನವರಿ 31ರಂದು ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಕ್ಕಳಿಗೆ ಪೋಲಿಯೊ...
ನವದೆಹಲಿ : ಜನವರಿ 16 ಕ್ಕೆ ದೇಶಾದ್ಯಂತ ಕೊರೊನಾ ಲಸಿಕೆ ನೀಡಲು ಕೊನೆ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಜ.16 ರಂದು...
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಡಪಾಡ್ಡಿ ಕೆ ಪಳನಿಸ್ವಾಮಿ ಇದೇ ತಿಂಗಳ 18ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದು, ಜಯಲಲಿತಾ ಸ್ಮಾರಕ ಅನಾವರಣಕ್ಕೆ ಆಹ್ವಾನಿಸಲಿದ್ದಾರೆ. ಈ ಭೇಟಿ...
ನವದೆಹಲಿ: ದೇಶಾದ್ಯಂತ ರೈತರ ಹೋರಾಟಕ್ಕೆ ಕಾರಣವಾಗಿರುವ ಕೃಷಿ ಸುಧಾರಣಾ ಕಾಯ್ದೆ ತಡೆ ನೀಡಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಸಮಿತಿ ರೈತರ ನಡುವೆ...