ನವದೆಹಲಿ: ಇಂಡೋನೇಷ್ಯಾದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಪ್ರಾಣಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿ ಭಾನುವಾರ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಇಂಡೋನೇಷ್ಯಾದಲ್ಲಿ ದುರದೃಷ್ಟಕರ ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಮನದಾಳದ ಸಂತಾಪ ಸೂಚಿಸುತ್ತಿದ್ದೇನೆ. ದುಃಖದ ಸಮಯದಲ್ಲಿ ಭಾರತ, ಇಂಡೋನೇಷ್ಯಾ ಜೊತೆ ನಿಂತಿದೆ ಎಂದು ಹೇಳಿದ್ದಾರೆ. ಇಂಡೋನೇಷ್ಯಾದ ಶ್ರೀವಿಜಯ ಪ್ರಯಾಣಿಕ ವಿಮಾನ ಶನಿವಾರ ಜಕಾರ್ತಾದಿಂದ ಸ್ವಲ್ಪ ದೂರದಲ್ಲಿ ಸಮುದ್ರದಲ್ಲಿ ಪತನ ಗೊಂಡಿತ್ತು. ಆ ಪ್ರದೇಶದಲ್ಲಿ ವಿಮಾನದ ಅವಶೇಷಗಳು ಮತ್ತು ಮನುಷ್ಯದ ದೇಹದ ಭಾಗಗಳು ಪತ್ತೆಯಾಗಿವೆ. ಪಶ್ಚಿಮ ಕಾಲಿಮಂಟನ್ ಪ್ರಾಂತ್ಯದ ಪೊಂಟಿಯಾನಕ್‌ಗೆ […]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಇದೇ ತಿಂಗಳ 11 ರಂದು ಎಲ್ಲಾ ರಾಜ್ಯ ಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ...
ನವದೆಹಲಿ: ಇದೇ ಜನವರಿ ತಿಂಗಳ 14ರಂದು ಚೀನಾದಲ್ಲಿ ಸಿಲುಕಿರುವ 23 ಭಾರತೀಯ ನಾವೀಕರು ದೇಶಕ್ಕೆ ಹಿಂದಿರುಗಲಿದ್ದಾರೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಚೀನಾದಲ್ಲಿ ಸಿಲುಕಿದ್ದ...
ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದ ಸ್ಮರಣೆ ಆಚರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ‘ಜನವರಿ...
ನವದೆಹಲಿ: ಬೃಹತ್ ಸಂಸತ್ ಭವನ ಒಳಗೊಂಡಂತೆ ವಿವಿಧ ಯೋಜನೆಗಳನ್ನು ನಿರ್ಮಿಸುವ ಕೇಂದ್ರ ಸರ್ಕಾರದ ವಿಸ್ಟಾ ಪ್ರಾಜೆಕ್ಟ್‌ಗೆ ಸುಪ್ರೀಂಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದೆ....
ನವದೆಹಲಿ: ದೇಶಿ ನಿರ್ಮಿತ ಎರಡು ಕೊರೊನಾ ವಿರುದ್ಧದ ಲಸಿಕೆಗಳು ತುರ್ತು ಸಂದರ್ಭದ ಬಳಕೆಗೆ ಅನುಮತಿ ಪಡೆದ ಬೆನ್ನಲ್ಲೇ ಅಭಿನಂದನೆಗಳನ್ನು ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು...
ನವದೆಹಲಿ: ದೇಶದಾದ್ಯಂತ ಉಚಿತವಾಗಿ ಕೋವಿಡ್-19 ಲಸಿಕೆಯನ್ನು ವಿತರಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ಲಸಿಕೆ ನೀಡುವ ಪ್ರಕ್ರಿಯೆಯ ಅಣಕು ಕಾರ್ಯಾಚರಣೆಗೆ ದೆಹಲಿಯಲ್ಲಿ ಸಿದ್ಧತೆ ಪರಿಶೀಲಿಸಿದ...
ನವದೆಹಲಿ : ಕಳೆದ ಡಿಸೆಂಬರ್ 13ರಂದು ಕೊರೋನಾ ಪಾಸಿಟಿವ್ ಎಂಬುದಾಗಿ ಕ್ವಾರಂಟೈನ್ ಆಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರಿಗೂ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿ,...
ನವದೆಹಲಿ : ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯ ರೂಪಿಸಿರುವ ಗ್ಲೋಬಲ್ ಹೌಸಿಂಗ್ ಟೆಕ್ನಾಲಜಿ ಚಾಲೆಂಜ್ (ಜಿಎಚ್ ಟಿಸಿ) ಇಂಡಿಯಾ ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ...
ನವದೆಹಲಿ : ಗುಜರಾತ್ ನ ರಾಜ್ ಕೋಟ್ ನಲ್ಲಿ ಏಮ್ಸ್ ಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ‘ದೇಶದಲ್ಲಿ ಈಗ ಹೊಸ ಕೋವಿಡ್ -19...