ನವದೆಹಲಿ: ಕೇಂದ್ರ ಸರ್ಕಾರವು ಬುಧವಾರ ಸಚಿವ ಸಂಪುಟ ಸಭೆಯನ್ನು ಏರ್ಪಡಿಸಿದೆ. ಡಿ.16 ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಡಿ.9 ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಆತ್ಮನಿರ್ಭರ ಭಾರತ್ ರೋಜ್ಗಾರ್ ಯೋಜನೆಗೆ ಅನುಮೋದನೆ ನೀಡಲಾ ಗಿತ್ತು. ಯೋಜನೆಯೂ ಹೊಸ ಉದ್ಯೋಗಾವಕಾಶಗಳಿಗೆ ದಾರಿ ಮಾಡಿಕೊಡಲಿದೆ. ಹಲವು ದಿನಗಳಿಂದಲೂ ರೈತರು ದೆಹಲಿ ಗಡಿ ಪ್ರದೇಶದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಮಸೂದೆ ರದ್ದುಪಡಿಸುವಂತೆ ಆಗ್ರಹಿಸುತ್ತಿದ್ದಾರೆ. […]
ನವದೆಹಲಿ: ಮುಂದಿನ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಮಿಸಲಿದ್ದಾರೆ. ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್, ಭಾರತದ ವಿದೇಶಾಂಗ ಸಚಿವ ಎಸ್....
ನವದೆಹಲಿ: ದೇಶದ ಮೊದಲ ಉಪಪ್ರಧಾನಿ, ದೇಶವನ್ನು ಒಗ್ಗೂಡಿಸಿದ ಮಹಾನ್ ಶಕ್ತಿ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಸ್ಮೃತಿದಿನವಾದ ಮಂಗಳವಾರ ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಉಕ್ಕಿನ...
ಅವಲೋಕನ ಪ್ರಹ್ಲಾದ್ ಜೋಶಿ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರು ಎಲ್ಲಾ ದೇಶಕ್ಕೂ ಒಂದು ಸಂದೇಶ ನೀಡುವುದಕ್ಕಿರುತ್ತದೆ, ಒಂದು ಉದ್ದೇಶ ಈಡೇರಿಸುವುದಕ್ಕಿರುತ್ತದೆ, ಒಂದು ಗುರಿ ತಲುಪುವು ದಕ್ಕಿರುತ್ತದೆ. ಅಂತೆಯೇ,...
ನವಭಾರತಕ್ಕೆ ನೂತನ ಸಂಸತ್ ಭವನ ಶೃಂಗೇರಿಯ ಪುರೋಹಿತರಿಂದ ಪೂಜಾ ಕೈಂಕರ್ಯ ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ನೂತನ ಸಂಸತ್ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನಿಂದ ಸಂಸತ್...
ನವದೆಹಲಿ: ನಾಳೆ ಡಿ.11ರಂದು ಪ್ರಧಾನಿ ನರೇಂದ್ರ ಮೋದಿಯವರು, ಸಂಜೆ ಅಂತಾರಾಷ್ಟ್ರೀಯ ಭಾರತಿ ಉತ್ಸವವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ...
ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಜನ್ಮ ದಿನ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೆಂದ್ರ ಮೋದಿ ಹಾಗೂ ಸಚಿವ ನಿತಿನ್ ಗಡ್ಕರಿ ಶುಭಾಶಯ...
ನವದೆಹಲಿ: ಶಿರೋಮಣಿ ಅಕಾಲಿದಳದ ಮುಖಂಡ, ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ದೂರವಾಣಿ ಕರೆ ಮಾಡಿ 93ನೇ ಜನ್ಮದಿನದ ಶುಭಾಶಯ...
ನವದೆಹಲಿ: ಗೃಹ ಸಚಿವ ಅಮಿತ್ ಶಾರನ್ನ ಭೇಟಿಯಾದ ಕೇವಲ ಒಂದು ದಿನದ ಬಳಿಕ ವಾರಾಂತ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ತೊರೆದಿದ್ದ ನಟಿ, ರಾಜಕಾರಣಿ ವಿಜಯಶಾಂತಿ ಸೋಮವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. 54...
ಆಗ್ರಾ : ಆಗ್ರಾ ಮೆಟ್ರೋ ಯೋಜನೆಯ ನಿರ್ಮಾಣದ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರಾರಂಭಿ ಸಲಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೌತಿಕವಾಗಿ...