Saturday, 23rd November 2024

ಕೊರೊನಾ ಲಸಿಕೆ ಸಿದ್ದಪಡಿಸುವ ಸಂಸ್ಥೆಗಳಿಗೆ ಇಂದು ಪ್ರಧಾನಿ ಭೇಟಿ

ನವದೆಹಲಿ: ಭಾರತದಲ್ಲಿ ಕೊರೊನಾ ಲಸಿಕೆ ಸಿದ್ಧಪಡಿಸುತ್ತಿರುವ ಮೂರು ಪ್ರಮುಖ ಸಂಸ್ಥೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚೊಚ್ಚಲ ಭೇಟಿ ನೀಡಲಿದ್ದಾರೆ. ಅಹ್ಮದಾಬಾದ್‌ನ ಝೈಡಸ್‌ ಕ್ಯಾಡಿಲಾ, ಪುಣೆಯ ಸೀರಮ್‌ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ ಮತ್ತು ಹೈದರಾಬಾದ್‌ನ ಭಾರತ್‌ ಬಯೋಟೆಕ್‌ ಸಂಸ್ಥೆಗಳಿಗೆ ಮೋದಿ ಭೇಟಿ ನೀಡಿ, ಲಸಿಕೆ ಅಭಿವೃದ್ಧಿಯ ಪ್ರಗತಿಯನ್ನು ವೀಕ್ಷಿಸಲಿದ್ದಾರೆ. ಶನಿವಾರ ಬೆಳಗ್ಗೆ ಅಹ್ಮದಾಬಾದ್‌ಗೆ ತಲುಪಲಿದ್ದು, ಚಾಂಗೋದರ್‌ ಕೈಗಾರಿಕಾ ಪ್ರದೇಶದ ಝೈಡಸ್‌ ಕ್ಯಾಡಿಲಾ ಸಂಸ್ಥೆಗೆ ಮೊದಲು ಭೇಟಿ ನೀಡಲಿದ್ದಾರೆ. ಸಂಸ್ಥೆಯು, ಝೈಕೋವಿ-ಡಿ ಲಸಿಕೆ ಶೋಧಿಸು ತ್ತಿದ್ದು, ಇದರ 2ನೇ […]

ಮುಂದೆ ಓದಿ

ಒಂದು ರಾಷ್ಟ್ರ, ಒಂದು ಚುನಾವಣೆ ದೇಶದ ಅವಶ್ಯಕತೆಯಾಗಿದೆ: ಪ್ರಧಾನಿ ಮೋದಿ

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಕೇವಲ ಚರ್ಚೆಗೆ ಸೀಮಿತವಾದ ವಿಷಯವಲ್ಲ, ಇದು ಭಾರತದ ಅವಶ್ಯಕತೆ ಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂವಿಧಾನ ದಿನದ...

ಮುಂದೆ ಓದಿ

ಅಹ್ಮದ್ ಪಟೇಲ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ : ಕಾಂಗ್ರೆಸ್ ನ ಹಿರಿಯ ನಾಯಕ ಅಹ್ಮದ್ ಪಟೇಲ್(71) ಅವರು ಇಂದು ಮುಂಜಾನೆ ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ನಿಧನರಾದರು. ಅಹ್ಮದ್ ಪಟೇಲ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ

ಮಾಜಿ ಯೋಧ ತೇಜ್ ‌ಬಹದ್ದೂರ್‌ ಸಲ್ಲಿಸಿದ್ದ ಅರ್ಜಿ ’ಸುಪ್ರೀಂ’ನಲ್ಲಿ ವಜಾ

ನವದೆಹಲಿ: ಲೋಕಸಭಾ ಚುನಾವಣೆ(2019)ಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರ ತಿರಸ್ಕರಿಸಿದ ಚುನಾವಣಾ ಸಮಿತಿಯ ಕ್ರಮವನ್ನು ಪ್ರಶ್ನಿಸಿ ಮಾಜಿ ಯೋಧ ತೇಜ್‌ ಬಹದ್ದೂರ್‌ ಸಲ್ಲಿಸಿದ್ದ...

ಮುಂದೆ ಓದಿ

ಸೋನ್‌ಭದ್ರ, ಮಿರ್ಜಾಪುರಕ್ಕಾಗಿ ‘ಹರ್ ಘರ್ ನಲ್ ಯೋಜನೆ’ಗೆ ಮೋದಿ ಚಾಲನೆ

ಸೋನ್ ಭದ್ರಾ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಉತ್ತರ ಪ್ರದೇಶದ ವಿಂಧ್ಯಾ ಪ್ರದೇಶದ ಸೋನ್‌ಭದ್ರ ಮತ್ತು ಮಿರ್ಜಾಪುರಕ್ಕಾಗಿ ‘ಹರ್ ಘರ್...

ಮುಂದೆ ಓದಿ

ಟೆಕ್ ಸಮಿಟ್ ; ದೂರದೃಷ್ಟಿ ಇರಲಿ

ಐಟಿ ಹಬ್ ಆಗಿರುವ ಬೆಂಗಳೂರಿನಲ್ಲಿ ರಾಜ್ಯ ಸರಕಾರ ಐಟಿ ಸಮಿಟ್ ಅನ್ನು ನಡೆಸಿದೆ. ಕರೋನಾ ಆತಂಕದ ನಡುವೆಯೂ ಅಂತಾರಾಷ್ಟ್ರೀಯ ಮಟ್ಟದ ಈ ಸಮಾವೇಶವನ್ನು ಆಯೋಜಿಸಿರುವುದು ಸ್ವಾಗತಾರ್ಹ. ಆದರೆ...

ಮುಂದೆ ಓದಿ

ನಟಿ ಖುಷ್ಬೂ ಸುಂದರ್ ಕಾರು ಅಪಘಾತ

ಚೆನ್ನೈ : ತಮಿಳುನಾಡಿನ ಮೇಲ್ ಮರವತ್ತೂರ್ ಸಮೀಪ್ ಬಿಜೆಪಿ ನಾಯಕಿ, ನಟಿ ಖುಷ್ಬೂ ಸುಂದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಖುಷ್ಬೂ ಪ್ರಯಾಣಿಸುತ್ತಿದ್ದ ಕಾರಿಗೆ ಟ್ಯಾಂಕರ್...

ಮುಂದೆ ಓದಿ

ಪಟಾಕಿ ಸಿಡಿಸಲು ಹೋಗಿ ಸಾವಿಗೀಡಾದ ಬಿಜೆಪಿ ಸಂಸದೆ ಮೊಮ್ಮಗಳು

ಪ್ರಯಾಗ್’ರಾಜ್: ದೀಪಾವಳಿ ಹಬ್ಬದಂದು  ಪಟಾಕಿ ಸಿಡಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಜೆಪಿ ಸಂಸದೆ ರೀತಾ ಬಹುಗುಣ ಅವರ ಮೊಮ್ಮಗಳು ಸಾವನ್ನಪ್ಪಿದ್ದಾಳೆ. ರೀತಾ ಬಹುಗುಣ ಅವರ ಪುತ್ರ ಮಾಯಾಂಕ್...

ಮುಂದೆ ಓದಿ

ಕೊರೊನಾ ಸೋಂಕು ತಪಾಸಣೆ ಸಂಖ್ಯೆಯನ್ನು 1 ಲಕ್ಷಕ್ಕೆ ಹೆಚ್ಚಿಸಲು ನಿರ್ಧಾರ

ಡಿಆರ್ ಡಿಓನಲ್ಲಿ 750 ಐಸಿಯು ಬೆಡ್ ಗಳ ಲಭ್ಯತೆ ಹೆಚ್ಚುವರಿ ಐಸಿಯು ಬೆಡ್ ಗಳು, ಆಮ್ಲಜನಕದ ಸಿಲಿಂಡರ್ ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿ ನಿಯೋಜನೆ ನವದೆಹಲಿ: ಕೊರೊನಾ ವೈರಸ್...

ಮುಂದೆ ಓದಿ

ಬಿಹಾರಕ್ಕೆ ಒಬ್ಬರು ಸಿಎಂ, ಇಬ್ಬರು ಡಿಸಿಎಂ ?

ಪಾಟ್ನಾ: ಬಿಹಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಸುಶೀಲ್ ಕುಮಾರ್ ಮೋದಿ ಮುಂದುವರೆಯಲಿದ್ದಾರೆ ಎನ್ನಲಾಗಿತ್ತು. ಆದರೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉಪ ಮುಖ್ಯಮಂತ್ರಿಗಳಾಗಿ ತಾರ್ ಕಿಶೋರ್ ಪ್ರಸಾದ್, ರೇಣು ದೇವಿ ಅವರನ್ನು ಆಯ್ಕೆ...

ಮುಂದೆ ಓದಿ