Saturday, 23rd November 2024

ಕೋವಿಡ್ ಸ್ಥಿತಿಗತಿ: ಕೆಲವೇ ಕ್ಷಣಗಳಲ್ಲಿ ಆಪ್‌ ಸರ್ಕಾರದೊಂದಿಗೆ ’ಶಾ’ ತುರ್ತು ಸಭೆ

ನವದೆಹಲಿ: ದೆಹಲಿಯಲ್ಲಿ ಕಳೆದ ಶನಿವಾರ ಒಂದೇ ದಿನ ಒಟ್ಟು 7,340 ಜನರಿಗೆ ಕೋವಿಡ್‌-19 ತಗುಲಿರು ವುದು ದೃಢಪಟ್ಟ ಬೆನ್ನಲ್ಲೇ ಸ್ಥಿತಿಗತಿ ಪರಿಶೀಲಿಸುವ ಸಲುವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಭಾನುವಾರ ಸರ್ಕಾರದೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯು ಗೃಹ ಸಚಿವರ ಕಚೇರಿಯಲ್ಲಿ ಸಂಜೆ 5 ಗಂಟೆಗೆ ನಡೆಯಲಿದೆ. ದೆಹಲಿ ಲೆಫ್ಟಿನೆಂಟ್‌ ಗೌವರ್ನರ್‌ ಅನಿಲ್‌ ಬೈಜಾಲ್, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮತ್ತು ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಭಾಗವಹಿಸಲಿದ್ದಾರೆ. ದೆಹಲಿಯ ಏಮ್ಸ್‌ ಮತ್ತು ಇತರ ಹಿರಿಯ ಅಧಿಕಾರಿಗಳು […]

ಮುಂದೆ ಓದಿ

ಕೊರೋನಾ ನಿಯಂತ್ರಣಕ್ಕಾಗಿ ’ಶಾ’ ತುರ್ತು ಸಭೆ

ನವದೆಹಲಿ: ನವದೆಹಲಿಯಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸಭೆ ಕರೆದಿದ್ದಾರೆ. ಸಂಜೆ ದೆಹಲಿಯ...

ಮುಂದೆ ಓದಿ

ಎನ್‌ಡಿಎ ಶಾಸಕಾಂಗ ಪಕ್ಷದ ಸಭೆ ಇಂದು: ನಿತೀಶ್ ’ಸಿಎಂ’ ಶತಃಸಿದ್ದ

ಪಟ್ನಾ: ಬಿಹಾರದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಲುವಾಗಿ ಭಾನುವಾರ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಜೆಡಿಯು ಪಕ್ಷದ ನಿತೀಶ್ ಕುಮಾರ್ ಅವರು ಶಾಸಕಾಂಗ ಪಕ್ಷದ...

ಮುಂದೆ ಓದಿ

ಬಿಜೆಪಿ ನಾಯಕ, ರಾಜ್ಯಸಭೆ ಮಾಜಿ ಸದಸ್ಯ ಕೈಲಾಶ್ ನಾರಾಯಣ್ ಸಾರಂಗ್ ನಿಧನ

ಭೋಪಾಲ್: ಮಧ್ಯಪ್ರದೇಶದ ಬಿಜೆಪಿ ನಾಯಕ, ರಾಜ್ಯಸಭೆ ಮಾಜಿ ಸದಸ್ಯ ಕೈಲಾಶ್ ನಾರಾಯಣ್ ಸಾರಂಗ್ (86) ಶನಿವಾರ ವಿಧಿವಶರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೈಲಾಶ್ ಸಾರಂಗ್ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ....

ಮುಂದೆ ಓದಿ

ನಾಳೆ ಎನ್‌ಡಿಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ಸಭೆ

ಪಾಟ್ನಾ: ಬಿಹಾರ ಅಸೆಂಬ್ಲಿ ಚುನಾವಣೆ ಗೆದ್ದಿರುವ ಎನ್‌ಡಿಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ಸಭೆ ನ.15 ರಂದು ನಡೆಯಲಿದೆ. ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರಾ ಅಥವಾ ಹಿಂದಕ್ಕೆ...

ಮುಂದೆ ಓದಿ

ರಾಜ್ಯಗಳ ಉಸ್ತುವಾರಿಗೆ ಬಿಜೆಪಿಯ ಹೊಸ ತಂಡ: ಸಿ.ಟಿ.ರವಿಗೆ ತ.ನಾಡು, ಮಹಾ ಮತ್ತು ಗೋವಾ ಉಸ್ತುವಾರಿ

ಬೆಂಗಳೂರು: ಬಿಹಾರ ಚುನಾವಣೆ ಮತ್ತು ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಮುಂದಾಗಿರುವ ಹೈಕಮಾಂಡ್ ರಾಜ್ಯಗಳ ಉಸ್ತುವಾರಿಯ ಹೊಸ ತಂಡವನ್ನು...

ಮುಂದೆ ಓದಿ

2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ ಮಾಸ್ಟರ್‌ ಪ್ಲಾನ್ ಸಿದ್ದ

ನವದೆಹಲಿ: ಇತ್ತೀಚೆಗಷ್ಟೇ ದೇಶದ ಹತ್ತು ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಹೆಚ್ಚಿನೆಡೆ ಜಯಭೇರಿ ಬಾರಿಸುತ್ತಲೇ ಬಂದಿರುವ ಬಿಜೆಪಿ ಈಗ 2024 ರ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ರಾಷ್ಟ್ರೀಯ ನಾಯಕ...

ಮುಂದೆ ಓದಿ

ಜೈಸಲ್ಮೇರ್‌’ನಲ್ಲಿ ಸೈನಿಕರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

ವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎಂದಿನಂತೆ, ಈ ವರ್ಷದ ದೀಪಾವಳಿ ಹಬ್ಬವನ್ನು ಜೈಸಲ್ಮೇರ್‌ನಲ್ಲಿ ಸೈನಿಕರೊಂದಿಗೆ ಈ ಬಾರಿ ದೀಪಾವಳಿಯನ್ನು ಆಚರಿಸಲಿದ್ದಾರೆ. ರಕ್ಷಣಾ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್...

ಮುಂದೆ ಓದಿ

ಉದ್ಯೋಗ ಸೃಷ್ಠಿಸಲು ಸಂಸ್ಥೆಗಳಿಗೆ ’ಸಬ್ಸಿಡಿ’ ಯೋಜನೆ: ವಿತ್ತ ಸಚಿವೆ ನಿರ್ಮಲಾ ಘೋಷಣೆ

ನವದೆಹಲಿ: ಉದ್ಯೋಗಿಗಳ ನಿವೃತ್ತಿ ನಿಧಿ ಮತ್ತು ಉದ್ಯೋಗದಾತರಿಗೆ ಎರಡು ವರ್ಷದ ಸಬ್ಸಿಡಿ ಲಭ್ಯವಾಗುವಂತೆ ಹೊಸ ನೇಮ ಕಾತಿ ಮಾಡುವ ಸಂಸ್ಥೆಗಳಿಗೆ ಸಬ್ಸಿಡಿ ನೀಡುವ ಹೊಸ ಉದ್ಯೋಗ ಸೃಷ್ಟಿ ಯೋಜನೆಯನ್ನು...

ಮುಂದೆ ಓದಿ

ಕರೋನ ವೈರಸ್‌ನಿಂದ ಚೇತರಿಸಿಕೊಂಡ ಸಚಿವೆ ಸ್ಮೃತಿ ಇರಾನಿ

ನವದೆಹಲಿ : ಕೇಂದ್ರ ಜವಳಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಜುಬಿನ್ ಇರಾನಿ ಅವರು ಕರೋನ ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ ಎಂದು ಗುರುವಾರ ಟ್ವೀಟ್...

ಮುಂದೆ ಓದಿ