Saturday, 23rd November 2024

ಉತ್ತರಾಖಂಡ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಕೋವಿಡ್‌ಗೆ ಬಲಿ

ನವದೆಹಲಿ: ಉತ್ತರಾಖಂಡದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಜೀನಾ ಅವರು ಗುರುವಾರ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. 15 ದಿನಗಳ ಹಿಂದೆ ಸುರೇಂದ್ರ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿತ್ತು. ದೆಹಲಿಯ ಗಂಗಾರಾಮ್‌ ಆಸ್ಪತ್ರೆಗೆ ದಾಖಲಾಗಿ  ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಸುರೇಂದ್ರ ಸಿಂಗ್ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಸುರೇಂದ್ರ ಅವರು ಉತ್ತರಾಖಂಡ ರಾಜ್ಯದ ಅಲ್ಮೋರಾ ಜಿಲ್ಲೆಯ ಸಾಲ್ಟ್‌ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಕೆಳ ದಿನಗಳ ಹಿಂದಷ್ಟೆ ಇವರ ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದರು.

ಮುಂದೆ ಓದಿ

Nirmala Sitharaman

ಬ್ಯಾಂಕ್ ಖಾತೆಗಳಿಗೆ ಆಧಾರ್‌ ಸಂಖ್ಯೆ ಖಚಿತಪಡಿಸಿಕೊಳ್ಳಲು ಮಾ.31 ಗಡುವು

ನವದೆಹಲಿ: ಮುಂಬರುವ ವರ್ಷದ ಮಾರ್ಚ್‌ 31ರೊಳಗೆ ಎಲ್ಲ ಖಾತೆಗಳು ಆಯಾ ಗ್ರಾಹಕರ ಆಧಾರ್ ಸಂಖ್ಯೆಗಳೊಂದಿಗೆ ಜೋಡಣೆಯಾಗಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬ್ಯಾಂಕ್ ಗಳಿಗೆ ಸೂಚನೆ...

ಮುಂದೆ ಓದಿ

ಸೀಮಾಂಚಲದಲ್ಲಿಯೂ ಬಿಜೆಪಿ ಮುಂಚೂಣಿ, ಮಹಾಘಟಬಂಧನಕ್ಕೆ ಹಿನ್ನಡೆ

ಸೀಮಾಂಚಲ: ಸೈದ್ಧಾಂತಿಕ ವಿರೋಧ ಹೆಚ್ಚಿರುವ ಅಲ್ಪಸಂಖ್ಯಾತರೇ ಅಧಿಕ ಸಂಖ್ಯೆಯಲ್ಲಿ ಇರುವ ಸೀಮಾಂಚಲ ಪ್ರದೇಶ ಗಳಲ್ಲಿಯೂ ಎನ್‌ಡಿಎ ಮುನ್ನಡೆ ಸಾಧಿಸಿರುವುದು ಅಚ್ಚರಿ ಮೂಡಿಸಿದೆ. ಸೀಮಾಂಚಲ ಪ್ರದೇಶದ ನಾಲ್ಕು ಹಾಗೂ...

ಮುಂದೆ ಓದಿ

ಗುಜರಾತ್‌ ಉಪಚುನಾವಣೆ: ಏಳು ಕ್ಷೇತ್ರಗಳಲ್ಲಿ ಆಡಳಿತಾರೂಢ ಬಿಜೆಪಿ ಮುನ್ನಡೆ

ಗಾಂಧಿನಗರ: ಗುಜರಾತ್‌ನ ಏಳು ಕ್ಷೇತ್ರಗಳಲ್ಲಿ ಆಡಳಿತಾ ರೂಢ ಬಿಜೆಪಿಯ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಒಂದು ಸ್ಥಾನದಲ್ಲಿ ಕಾಂಗ್ರೆಸ್‌ ಮುಂದಿದೆ. ಆಯೋಗದ ಮಾಹಿತಿಯ ಪ್ರಕಾರ ಬಿಜೆಪಿ ಶೇ 53.13...

ಮುಂದೆ ಓದಿ

ಗುಜರಾತ್‌ ಉಪ ಚುನಾವಣೆ: ಬಿಜೆಪಿ 7 ಕ್ಷೇತ್ರಗಳಲ್ಲಿ ಮುನ್ನಡೆ

ಗಾಂಧಿನಗರ: ಗುಜರಾತ್‌ನಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಬಿಜೆಪಿ 7 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗ ಮಾಹಿತಿ...

ಮುಂದೆ ಓದಿ

ಕರ್ನಾಟಕ ಸೇರಿದಂತೆ ಹತ್ತು ರಾಜ್ಯಗಳ ಮತದಾನದ ಅಪ್’ಡೇಟ್

ನವದೆಹಲಿ: ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳು, 10 ರಾಜ್ಯಗಳ ಒಟ್ಟು 54 ವಿಧಾನಸಭಾ ಕ್ಷೇತ್ರಗಳಲ್ಲಿ ಗುಜರಾತ್, ಮಧ್ಯ ಪ್ರದೇಶ, ಕರ್ನಾಟಕದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ...

ಮುಂದೆ ಓದಿ

ಗೌತಮ್ ಗಂಭೀರ್ ಕೊರೋನಾ ವರದಿ ನೆಗೆಟಿವ್

ನವದೆಹಲಿ : ಟೀಂ ಇಂಡಿಯಾ ಮಾಜಿ ಆಟಗಾರ, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರ ಮನೆಯಲ್ಲಿನ ಸದಸ್ಯ ರೊಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಇದರಿಂದಾಗಿ ಅವರ...

ಮುಂದೆ ಓದಿ

ನೌಕಾಯಾನ ಸಚಿವಾಲಯ ಮರುನಾಮಕರಣ

ನವದೆಹಲಿ: ನೌಕಾಯಾನ ಸಚಿವಾಲಯಕ್ಕೆ ‘ಬಂದರು, ನೌಕಾಯಾನ ಮತ್ತು ಒಳನಾಡು ಜಲಸಾರಿಗೆ ಸಚಿವಾಲಯ’ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮರುನಾಮಕರಣ ಮಾಡಿದ್ದಾರೆ. ಗುಜರಾತ್​ನ ಸೂರತ್​ ಹಾಗೂ ಸೌರಾಷ್ಟ್ರ...

ಮುಂದೆ ಓದಿ

ಬಿಜೆಪಿಯ ಭೀಷ್ಮನಿಗೆ ಹುಟ್ಟುಹಬ್ಬದ ಶುಭ ಕೋರಿದ ಪ್ರಧಾನಿ ಮೋದಿ, ಸಿಎಂ ಬಿಎಸ್ವೈ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಯವರ 93ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ “ಹಿರಿಯರಾದ ಅಡ್ವಾಣಿ ಬಿಜೆಪಿ ಕಾರ್ಯಕರ್ತರಿಗೆ ಮತ್ತು ದೇಶವಾಸಿಗಳಿಗೆ ಜೀವಂತ ಸ್ಫೂರ್ತಿ” ಎಂದು ಅವರು...

ಮುಂದೆ ಓದಿ

93ನೇ ವಸಂತಕ್ಕೆ ಕಾಲಿಟ್ಟ ಬಿಜೆಪಿ ’ಭೀಷ್ಮ’ ಎಲ್‌ಕೆ ಅಡ್ಡಾಣಿ

ನವದೆಹಲಿ : ಬಿಜೆಪಿ ಭೀಷ್ಮ ಹಿರಿಯ ನಾಯಕ ಎಲ್‌ಕೆ ಅಡ್ಡಾಣಿ ಭಾನುವಾರ 93ನೇ ವಸಂತಕ್ಕೆ ಕಾಲಿಟ್ಟಿದ್ದು, ಬಿಜೆಪಿಯ ಸಂಸ್ಥಾಪಕ ನಾಯಕನ ಜನ್ಮದಿನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು...

ಮುಂದೆ ಓದಿ