ನವದೆಹಲಿ: ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬಿಡೆನ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದನೆಗಳನ್ನು ಸಲ್ಲಿಸಿ ಟ್ವೀಟ್ ಮಾಡಿದ್ದಾರೆ. ವರ್ಣರಂಜಿತ ವಿಜಯಕ್ಕಾಗಿ ಅಭಿನಂದನೆಗಳು ಜೋ ಬಿಡೆನ್!. ನೀವು ಉಪಾಧ್ಯಕ್ಷರಾಗಿ ಕೂಡ ಇಂಡೋ-ಅಮೆರಿಕದ ಸಂಬಂಧ ಸುಧಾರಿಸುವಲ್ಲಿ ಬೆಲೆ ಕಟ್ಟಲಾಗದ ಪಾತ್ರವನ್ನು ನಿರ್ವಹಿಸಿದ್ದೀರಿ. ಮತ್ತೆ ಭಾರತ-ಅಮೆರಿಕದ ದ್ವಿಪಕ್ಷೀಯ ಸಂಬಂಧಗಳನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಪ್ರಯತ್ನವನ್ನು ಎದುರು ನೋಡುತ್ತಿದ್ದೇನೆ ಎಂದು ಟ್ವೀಟ್ ನಲ್ಲಿ ಮೋದಿ ತಿಳಿಸಿದ್ದಾರೆ. ಇನ್ನೊಂದು ಟ್ವೀಟ್ನಲ್ಲಿ, ಹೃತ್ಪೂರ್ವಕ ಅಭಿನಂದನೆಗಳು […]
ನವದೆಹಲಿ: ಸೇನಾಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧರ ಕ್ಷೇಮಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದ ‘ಒಂದು ಶ್ರೇಣಿ, ಒಂದು ಪಿಂಚಣಿ(ಒಆರ್ ಒಪಿ)’ ಯೋಜನೆಯ ಐದನೇ ವರ್ಷಾಚರಣೆಯ ದಿನವಾದ ಇಂದು...
ನವದೆಹಲಿ: ಹಾಲಿ ಮಾಹಿತಿ ಆಯುಕ್ತ ಯಶ್‌ವರ್ಧನ್ ಕುಮಾರ್ ಸಿನ್ಹಾ ಅವರನ್ನು ಕೇಂದ್ರ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ನೇಮಕ ಮಾಡಲಾಗಿದೆ ಎಂದು ಶನಿವಾರ ಪ್ರಕಟಣೆ ತಿಳಿಸಿದೆ. ರಾಷ್ಟ್ರಪತಿ...
ಇದೀಗ ಜಗತ್ತಿನೆಲ್ಲೆಡೆ ಕೇಳಿ ಬರುತ್ತಿರುವ ಕೂಗು ಉಗ್ರವಾದ ನಿರ್ಮೂಲನೆ. ಮೊದಲಿನಿಂದಲೂ ಭಾರತ ಉಳಿದೆಲ್ಲ ದೇಶಗಳಿ ಗಿಂತಲೂ ಉಗ್ರವಾದವನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಬಹಳಷ್ಟು ಪ್ರಯತ್ನ ನಡೆಸುತ್ತಿದೆ. ಮೊದಲೆಲ್ಲ...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಾಲಿಯನ್ ಪ್ರಧಾನಿ ಪ್ರೊಫೆಸರ್ ಗೈಸೆಪೆ ಕಾಂಟೆ ಶುಕ್ರವಾರ ವರ್ಚುಯಲ್ ದ್ವಿಪಕ್ಷೀಯ ಶೃಂಗಸಭೆ ನಡೆಸಲು ಸಜ್ಜಾಗಿದ್ದಾರೆ. ‘ಶೃಂಗಸಭೆಯು ಉಭಯ ನಾಯಕರಿಗೆ...
ನವದೆಹಲಿ : ಪ್ರವಾದಿ ಮಹಮ್ಮದ್ ಅವರ ಜನ್ಮದಿನ ಹಿನ್ನೆಲೆ ದೇಶಾದ್ಯಂತ ಈದ್ ಮಿಲಾದ್ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ...
19 ಲಕ್ಷ ಉದ್ಯೋಗ, ಕೋವಿಡ್ 19 ಸೋಂಕಿಗೆ ಉಚಿತ ಲಸಿಕೆ ನೀಡುವ ಭರವಸೆ ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಅಖಾಡ ರಂಗೇರತೊಡಗಿದ್ದು, ಆಡಳಿತಾರೂಢ ಬಿಜೆಪಿ ಗುರುವಾರ ಪ್ರಣಾಳಿಕೆ...
ಕೋಲ್ಕತಾ: ಪ್ರಧಾನಮಂತ್ರಿ ನರೇಂದ್ರ ಮೋದಿ ವೀಡಿಯೊ ಕಾನ್ಫರೆನ್ಸ್ ಮೂಲಕ ಗುರುವಾರ ದುರ್ಗಾ ಪೂಜಾ ಪೆಂಡಾಲ್‌ನ್ನು ಉದ್ಘಾಟಿಸುವ ಮೂಲಕ ಬಂಗಾಳದಲ್ಲಿ ದುರ್ಗಾ ಪೂಜಾ ಸಂಭ್ರಮದಲ್ಲಿ ಭಾಗಿಯಾದರು. ಕೋಲ್ಕತಾದ ಪೂರ್ವ...
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ 56 ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಶಾ ಅವರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ....
ನವದೆಹಲಿ: ಭಯೋತ್ಪಾದನೆ, ಸೈಬರ್ ಅಪರಾಧ ಮತ್ತು ಗಡಿ ಭದ್ರತೆಗಳ ಹೊಸ ಸವಾಲುಗಳಿಗಾಗಿ ಪೊಲೀಸ್ ಮತ್ತು ಅರೆ ಸೇನಾ ಪಡೆಗಳನ್ನು ಸಮಗ್ರವಾಗಿ ಆಧುನೀಕರಣಗೊಳಿಸುವ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುತ್ತಿದೆ...