ನವದೆಹಲಿ: ಭಾರತೀಯ ವಾಯು ಪಡೆಯನ್ನು 1932, ಅ. 8ರಂದು ಸ್ಥಾಪಿಸಲಾಯಿತು. ಅಂದಿ ನಿಂದ ಪ್ರತೀ ವರ್ಷ ಅಕ್ಟೋಬರ್ 8ರಂದು ಹಲವು ಯುದ್ಧಗಳಲ್ಲಿ ಭಾರತೀಯ ವಾಯುಸೇನೆ ಸಲ್ಲಿಸಿದ ಅನುಪಮ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಭಾರತೀಯ ವಾಯುಪಡೆ ದಿನ ವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ವಿಶ್ವದಲ್ಲಿ ಅತೀ ದೊಡ್ಡ ವಾಯು ಪಡೆಯನ್ನು ಹೊಂದಿರುವ ರಾಷ್ಟ್ರಗಳ ಪೈಕಿ ಭಾರತ ನಾಲ್ಕನೇ ಸ್ಥಾನದಲ್ಲಿದೆ. ಅಮೆರಿಕ, ರಷ್ಯಾ ಮತ್ತು ಚೀನದ ಅನಂತರದ ಸ್ಥಾನದಲ್ಲಿ ಭಾರತ ಇದೆ. ಮಾತ್ರವಲ್ಲದೇ ಜಗತ್ತಿನ ಶಕ್ತಿಶಾಲಿ ವಾಯು ಸೇನೆಗಳಲ್ಲಿ ಭಾರತೀಯ ವಾಯುಪಡೆಯೂ ಒಂದಾ […]
ನವದೆಹಲಿ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕರ್ನಾಟಕದ ಸಂಸದರಾಗಿರುವ ಪ್ರಹ್ಲಾದ್ ಜೋಶಿ ಸ್ವತಃ ಈ ವಿಷಯ ತಿಳಿಸಿದ್ದು, ಮುನ್ನೆಚ್ಚರಿಕಾ ಕ್ರಮ...
ಪಾಟ್ನಾ: ಮೂರು ಹಂತದಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಂಗಳ ವಾರ 27 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್ 28ರಂದು ಮೊದಲ ಹಂತದ...
ಮನಾಲಿ: ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಅಟಲ್ ಸುರಂಗ ಮಾರ್ಗದಲ್ಲಿ ಕಳೆದ 72 ಗಂಟೆ ಗಳಲ್ಲಿ ಮೂರು ಅಪಘಾತಗಳು ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಅಪಘಾತಗಳೆಲ್ಲವೂ ನಿರ್ಲಕ್ಷ್ಯ ಮತ್ತು ವೇಗದ ಪ್ರಯಾಣದಿಂದಲೇ...
ನವದೆಹಲಿ: ದೇಶದಲ್ಲಿರುವ ಮೃಗಾಲಯಗಳ ಅಭಿವೃದ್ಧಿ ಹಾಗೂ ವಿಸ್ತರಣೆಗೆ ಖಾಸಗಿ ಸಹಭಾಗಿತ್ವದಲ್ಲಿ ಕೇಂದ್ರ ಸರ್ಕಾರ ಯೋಜನೆ ರೂಪಿಸಲಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಸೋಮವಾರ ತಿಳಿಸಿದರು....
ಪಾಟ್ನಾ: ಭಾರತದ ಶೂಟರ್ ಶ್ರೇಯಸಿ ಸಿಂಗ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇವರು ಅರ್ಜುನ ಪ್ರಶಸ್ತಿ ಪುರಸ್ಕೃತೆ. ಬಿಹಾರ ಮೂಲದ ಅಂತಾರಾಷ್ಟ್ರೀಯ ಖ್ಯಾತಿಯ ಶೂಟರ್, ಅರ್ಜುನ ಖೇಲ್ ಪ್ರಶಸ್ತಿ ಪುರಸ್ಕೃತ...
ನವದೆಹಲಿ: ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿ ಕಣಿವೆಗೆ ಸಂಪರ್ಕ ಕಲ್ಪಿಸುವ ಮನಾಲಿಗೆ ಸಂಪರ್ಕ ಕಲ್ಪಿಸುವ ಅಟಲ್ ಸುರಂಗ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಉದ್ಘಾಟನಾ...
ಕೋಲ್ಕತಾ: ಕರೊನಾ ಬಂದ್ರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುತ್ತಿದ್ದೆ ಎಂಬ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಸಂಸದನಿಗೆ ಕರೊನಾ ಪಾಸಿಟಿವ್ ಬಂದಿದೆ. ಅದೇ ಬಿಜೆಪಿ ಮುಖಂಡ ಅನುಪಮ್...
ಶಿಮ್ಲಾ : ವಿಶ್ವದ ಅತಿ ಉದ್ದವಾದ ಹೆದ್ದಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಿಮಾಚಲ ಪ್ರದೇಶದ ಅಟಲ್ ಸುರಂಗ ಮಾರ್ಗ ವನ್ನು ಅ.3ರಂದು ಪ್ರಧಾನಿ ನರೇಂದ್ರ ಮೋದಿ ಉದ್ಧಾಟಿಸ ಲಿದ್ದಾರೆ....
ನವದೆಹಲಿ: ವಿಸ್ತೃತ ಶ್ರೇಣಿಯ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಪಿಜೆ -10 ಯೋಜನೆಯಡಿ ಈ ಪರೀಕ್ಷೆ...