Friday, 22nd November 2024

28 ವರ್ಷಗಳ ಬಳಿಕ ಬಾಬ್ರಿ ತೀರ್ಪು ಪ್ರಕಟ: ಬಿಜೆಪಿ ಭೀಷ್ಮನಿಗೆ ರಿಲೀಫ್

28 ವರ್ಷಗಳ ಕಾಲ ನಡೆದ ಪ್ರಕರಣದ ವಿಚಾರಣೆ ಎಲ್ಲಾ 32 ಆರೋಪಿಗಳು ಖುಲಾಸೆ ಜೀವಮಾನದ ಅಗ್ನಿಪರೀಕ್ಷೆ ಗೆದ್ದ ಭೀಷ್ಮ *ತೀರ್ಪು ನೋಡಿ ಅಡ್ವಾಣಿ ಭಾವುಕ ಲಖನೌ: ಬಾಬ್ರಿ ಮಸೀದಿ ಧ್ವಂಸ ಪೂರ್ವ ನಿಯೋಜಿತ ಅಲ್ಲ. ಮಸೀದಿ ಧ್ವಂಸಕ್ಕೆ ಕ್ರಿಮಿನಲ್ ಸಂಚು ರೂಪಿಸಿಲ್ಲ ಎಂದು ಲಖನೌ ಸಿಬಿಐ ಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಮೂಲಕ ಬಿಜೆಪಿ ಭೀಷ್ಮನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಲಾಲ್ ಕೃಷ್ಣ ಅಡ್ವಾಣಿ ಸೇರಿದಂತೆ ಉಮಾಭಾರತಿ, ಕಲ್ಯಾಣ್ ಸಿಂಗ್, ಮುರಳಿ ಮನೋಹರ ಜೋಶಿ ಸಹಿತ […]

ಮುಂದೆ ಓದಿ

ಕೆಲವೇ ಕ್ಷಣಗಳಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣ ತೀರ್ಪು ಪ್ರಕಟ

ಲಖನೌ: ಸಿಬಿಐ ವಿಶೇಷ ನ್ಯಾಯಾಲಯವು ಬುಧವಾರ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಕೆಲವೇ ಕ್ಷಣಗಳಲ್ಲಿ  ಪ್ರಕಟಿಸಲಿದೆ. ವಿಶೇಷ ನ್ಯಾಯಾಲಯದ ಸುತ್ತಲೂ ಪೊಲೀಸ್‌ ಬಿಗಿ ಭದ್ರತೆ ಒದಗಿಸಲಾಗಿದೆ. ಪ್ರಕರಣದಲ್ಲಿ ಬಿಜೆಪಿಯ...

ಮುಂದೆ ಓದಿ

ಬಾಬರಿ ಮಸೀದಿ ಧ್ವಂಸ ಪ್ರಕರಣ: ಇಂದು ತೀರ್ಪು

ನವದೆಹಲಿ: ಲಖನೌ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಲಿದೆ. 28 ವರ್ಷಗಳ ಸುದೀರ್ಘ ಅವಧಿಯ ನಂತರ ತೀರ್ಪು ಪ್ರಕಟವಾಗಲಿದ್ದು...

ಮುಂದೆ ಓದಿ

ಶಾಶ್ವತ ಎನ್‌ಐಎ ಕಚೇರಿ ಸ್ಥಾಪನೆಗೆ ಶಾ ಒಪ್ಪಿಗೆ: ಸಂಸದ ತೇಜಸ್ವಿ ಸೂರ್ಯ

ನವದೆಹಲಿ: ಬೆಂಗಳೂರಿನಲ್ಲಿ ಶಾಶ್ವತ ಎನ್‌ಐಎ ಕಚೇರಿ ಸ್ಥಾಪನೆಯ ಕುರಿತಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು, ಗೃಹ ಸಚಿವ ಅಮಿತ್ ಶಾ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಂಸದ ತೇಜಸ್ವಿ...

ಮುಂದೆ ಓದಿ

ಬಿಜೆಪಿ ನಾಯಕಿ ಉಮಾ ಭಾರತಿಗೆ ಕೊರೊನಾ ಸೋಂಕು ದೃಢ

ನವದೆಹಲಿ: ಬಿಜೆಪಿ ನಾಯಕಿ ಉಮಾ ಭಾರತಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸ್ವಯಂ ನಿರ್ಬಂಧಕ್ಕೊಳ ಪಟ್ಟಿದ್ದಾರೆ. ಉಮಾಭಾರತಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ತಾವು ಕೊರೋನಾ...

ಮುಂದೆ ಓದಿ

ನಮ್ಮ ಸಿದ್ಧಾಂತ ವಿಭಿನ್ನ. ಆದರೆ, ನಾವಿಬ್ಬರು ಶತ್ರುಗಳಲ್ಲ: ಸಂಜಯ್ ರಾವತ್

ಮುಂಬೈ: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಶಿವಸೇನೆ ಸಂಸದ ಸಂಜಯ್ ರಾವತ್ ಭೇಟಿ ಬಗ್ಗೆ ಸ್ವತಃ ಸಂಜಯ್ ರಾವತ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು...

ಮುಂದೆ ಓದಿ

ಕಥೆ ಹೇಳುವ ದೊಡ್ಡ ಪರಂಪರೆ ನಮ್ಮ ದೇಶದಲ್ಲಿದೆ: ಮೋದಿ ಮನ್ ಕೀ ಬಾತ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ‘ಮನ್ ಕೀ ಬಾತ್’ ತಿಂಗಳ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿ “ಮಕ್ಕಳಿಗೆ ಕಥೆಯನ್ನು ಹೇಳಬೇಕು. ಕಥೆ ಹೇಳುವ ದೊಡ್ಡ...

ಮುಂದೆ ಓದಿ

ಹಿರಿಯ ನಾಯಕ ಜಸ್ವಂತ್ ಸಿಂಗ್ ವಿಧಿವಶ

ನವದೆಹಲಿ: ಮಾಜಿ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಭಾನುವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ, ಸಂಸದ...

ಮುಂದೆ ಓದಿ

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ವಿಧಿವಶ

ಚೆನ್ನೈ : ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ (74) ಅವರು, ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದರು. ಕನ್ನಡ ಚಿತ್ರರಂಗ ಸೇರಿದಂತೆ...

ಮುಂದೆ ಓದಿ

ರೈತರ ಸಂಕೋಲೆ ಕಳಚಲು ಐತಿಹಾಸಿಕ ಮಸೂದೆ

ಪ್ರಸ್ತುತ ಅಮಿತ್ ಶಾ, ಕೇಂದ್ರ ಗೃಹ ಸಚಿವ ಭಾರತದ ಕೃಷಿ ಕ್ಷೇತ್ರ ಬಹಳ ಕಾಲದಿಂದ ಸರಕಾರದ ನಿರ್ಲಕ್ಷ್ಯದಿಂದ ನಲುಗಿದೆ. ರೈತರನ್ನು ಬಲಿ ಕೊಟ್ಟು ಬೇರೆಯವರಿಗೆ ಲಾಭ ಮಾಡಿಕೊಡುವ...

ಮುಂದೆ ಓದಿ