Wednesday, 30th October 2024

ಹಬ್ಬ ಆಚರಿಸಿ, ಕರೋನಾ ಕುರಿತು ಎಚ್ಚರವಹಿಸಿ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ನಮ್ಮ ನಡುವೆಯೇ ಕೋವಿಡ್ ಇದ್ದು, ಹಬ್ಬದ ಸಂಭ್ರಮದಲ್ಲಿ ಜನರು ಕರೋನಾ ಸೋಂಕನ್ನು ಮರೆಯಬಾರದು. ಮಾಸ್ಕ್ ಧರಿಸಿ ಮಾರ್ಗಸೂಚಿ ಗಳನ್ನು ಪಾಲನೆ ಮಾಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಮಾತನಾಡಿದ ಅವರು, ಮುಂದಿನ ಎಲ್ಲಾ ಹಬ್ಬಗಳಿಗೆ ಶುಭಾಶಯ ಗಳನ್ನು ಕೋರಿದ್ದಾರೆ. ಬಳಿಕ ಲಸಿಕೆ ಕುರಿತು ಮಾತನಾಡಿದ ಅವರು, ಜನರು ಕೋವಿಡ್ ಲಸಿಕೆಯ ಭಯದಿಂದ ಹೊರಬರಬೇಕು. ಲಸಿಕೆ ಪಡೆದ ಬಳಿಕ ಜ್ವರ ಬರಬಹುದು. ಲಸಿಕೆ ಪಡೆಯುವುದನ್ನು ನಿರಾ ಕರಿಸುವುದು ಅದಕ್ಕಿಂತ […]

ಮುಂದೆ ಓದಿ

ಎರಡು ದಿನಗಳ ಭೇಟಿಗೆ ಗೋವಾಕ್ಕೆ ಆಗಮಿಸಿದ ನಡ್ಡಾ

ಪಣಜಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎರಡು ದಿನಗಳ ಭೇಟಿಗಾಗಿ ಗೋವಾಕ್ಕೆ ಆಗಮಿಸಿದ್ದಾರೆ. ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರನ್ನು...

ಮುಂದೆ ಓದಿ

ಗುರು ಪೂರ್ಣಿಮಾ ದಿನ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ದೇಶಾದ್ಯಂತ ಗುರು ಪೂರ್ಣಿಮಾ ದಿನವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಜನತೆಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು ಶುಭಾಶಯ ಕೋರಿದ್ದಾರೆ. ಗುರು ಪೂರ್ಣಿಮಾ...

ಮುಂದೆ ಓದಿ

ರಾಜ್ಯಸಭೆ ಉಪನಾಯಕರಾಗಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ನೇಮಕ

ನವದೆಹಲಿ: ರಾಜ್ಯಸಭೆಯಲ್ಲಿ ಸದನದ ಉಪನಾಯಕ ಸ್ಥಾನಕ್ಕೆ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ಹೆಸರಿಸಲಾಗಿದೆ. ರಾಜ್ಯಸಭೆಯಲ್ಲಿ ಸದನ ನಾಯಕರಾಗಿ ನೇಮಕಗೊಂಡಿರುವ ಪಿಯೂಷ್ ಗೋಯಲ್ ಅವರ ನಂತರದ...

ಮುಂದೆ ಓದಿ

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ತಂಡದ ಪಟ್ಟಿ ಪ್ರಕಟ

ನವದೆಹಲಿ: ಸಂಸದ ತೇಜಸ್ವಿ ಸೂರ್ಯ ಅಧ್ಯಕ್ಷತೆಯ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ತಂಡದ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ನೇಹಾ ಜೋಷಿ, ಮಧುಕೇಶ್ವರ್, ತಜಿಂದರ್ ಬಗ್ಗಾ ಹಾಗೂ...

ಮುಂದೆ ಓದಿ

ಪದ್ಮ ಪ್ರಶಸ್ತಿಗೆ ಸೂಕ್ತ ವ್ಯಕ್ತಿಗಳನ್ನು ಸೂಚಿಸಿ: ಪ್ರಧಾನಿ ಮೋದಿ

ನವದೆಹಲಿ: ಪದ್ಮ ಪ್ರಶಸ್ತಿಗೆ ಸೂಕ್ತ ವ್ಯಕ್ತಿಗಳನ್ನು ನಾಮ ನಿರ್ದೇಶನ ಅಥವಾ ಹೆಸರನ್ನು ಸೂಚಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಲ್ಲಿ ಕೋರಿದ್ದಾರೆ. ದೇಶದಲ್ಲಿ ಹಲವು ಕ್ಷೇತ್ರಗಳಲ್ಲಿ ಹಲವು ಪ್ರತಿಭಾವಂತರಿದ್ದಾರೆ....

ಮುಂದೆ ಓದಿ

ಆಮ್ಲಜನಕದ ಹೆಚ್ಚಳ, ಲಭ್ಯತೆ ಪರಿಶೀಲನೆಗೆ ಪ್ರಧಾನಿ ಸಭೆ ಇಂದು

ನವದೆಹಲಿ : ದೇಶಾದ್ಯಂತ ವೈದ್ಯಕೀಯ ಆಮ್ಲಜನಕದ ಹೆಚ್ಚಳ ಮತ್ತು ಲಭ್ಯತೆ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉನ್ನತ ಮಟ್ಟದ ಸಭೆ ಸಭೆ ನಡೆಸಲಿದ್ದಾರೆ. ಕಳೆದ...

ಮುಂದೆ ಓದಿ

ಜುಲೈ 8 ರಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆ ?

ನವದೆಹಲಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಜುಲೈ 8 ರಂದು ಪ್ರಧಾನಿ ಮೋದಿ ತಮ್ಮ ಸಂಪುಟದಲ್ಲಿ 19-20 ಹೊಸ ಮುಖಗಳನ್ನು ಸೇರಿಸುವ ಸಾಧ್ಯತೆ ಇದೆ ಎಂದು ಮೂಲಗಳು...

ಮುಂದೆ ಓದಿ

ಕರ್ನಾಟಕದ 19 ನೇ ರಾಜ್ಯಪಾಲರಾಗಿ ತಾವರ್ ಸಿಂಗ್ ಗೆಹ್ಲೋಟ್ ನೇಮಕ

ನವದೆಹಲಿ : ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಸಿಂಗ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ವಜುಭಾಯಿ ವಾಲಾ ಬಳಿಕ ಕರ್ನಾಟಕದ 19 ನೇ ರಾಜ್ಯಪಾಲರಾಗಿ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಮಧ್ಯಪ್ರದೇಶ ರಾಜ್ಯವನ್ನು...

ಮುಂದೆ ಓದಿ

15 ಏಮ್ಸ್ ಆಸ್ಪತ್ರೆಗಳ ಸ್ಥಾಪನೆಯಿಂದ ಜನಸಾಮಾನ್ಯರಿಗೆ ಅನುಕೂಲ: ಪ್ರಧಾನಿ ನರೇಂದ್ರ ಮೋದಿ

ನವ ದೆಹಲಿ : ದೇಶದಲ್ಲಿ ಏಳು ವರ್ಷಗಳಲ್ಲಿ 15 ಏಮ್ಸ್ ಆಸ್ಪತ್ರೆಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ದೇಶದ ಹಲವಡೆಗಳಲ್ಲಿ ಜನರಿಗೆ ಅನುಕೂಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ