Saturday, 23rd November 2024

ಜುಲೈ.19-ಆಗಸ್ಟ್ 13ರವರೆಗೆ ಮುಂಗಾರು ಸಂಸತ್ ಅಧಿವೇಶನ

ನವದೆಹಲಿ : ಮುಂಗಾರು ಸಂಸತ್ ಅಧಿವೇಶನ ಜುಲೈ 19ರಿಂದ ಆಗಸ್ಟ್ 13ರವರೆಗೆ ನಡೆಸುವಂತೆ ಸಂಸದೀಯ ವ್ಯವಹಾರಗಳ ಸಮಿತಿಯು ಶಿಫಾರಸ್ಸು ಮಾಡಿದೆ ಮಂಗಳವಾರ ಸಂಸತ್ ಮುಂಗಾರು ಅಧಿವೇಶನ ನಡೆಸುವ ಸಂಬಂಧ, ಸಂಸದೀಯ ವ್ಯವಹಾರಗಳ ಸಮಿತಿ ಸಭೆ ನಡೆಯಿತು. ಇಂತಹ ಸಭೆಯಲ್ಲಿ, ಜುಲೈ 19ರಿಂದ ಆಗಸ್ಟ್ 13ರವರೆಗೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಇಂತಹ ತನ್ನ ಶಿಫಾರಸ್ಸನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ಈ ಬಾರಿಯ ಮುಂಗಾರು ಸಂಸತ್ ಅಧಿವೇಶನ ಜುಲೈ 19 ರಿಂದ ಆಗಸ್ಟ್ 13ರವರೆಗೆ ನಡೆಯಲಿದೆ.

ಮುಂದೆ ಓದಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ; ಪರ್ಯಾಯ ನಾಯಕರಿಗೆ ಕೊರತೆಯಿಲ್ಲ

ವಿಶ್ವವಾಣಿ ಕ್ಲಬ್‌ ಹೌಸ್‌ ಸಂವಾದ – 5 ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಅಂದ ಮಾತ್ರಕ್ಕೆ ರಾಜ್ಯದಲ್ಲಿ ಪರ್ಯಾಯ ನಾಯಕರಿಲ್ಲ ಎನ್ನುವ...

ಮುಂದೆ ಓದಿ

ಬಿಜೆಪಿಗೆ ತೃತೀಯ, ನಾಲ್ಕನೇ ರಂಗಗಳು ಸವಾಲಾಗದು: ಪ್ರಶಾಂತ್ ಕಿಶೋರ್

ಮುಂಬೈ: ಮುಂಬರುವ ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷಕ್ಕೆ ತೃತೀಯ ಅಥವಾ ನಾಲ್ಕನೇ ರಂಗಗಳು ಸವಾಲಾಗದು ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅಭಿಪ್ರಾಯಪಟ್ಟಿದ್ದಾರೆ. ಮುಂದಿನ ಲೋಕಸಭಾ ಚುನಾವಣೆ ವಿಚಾರವಾಗಿ...

ಮುಂದೆ ಓದಿ

ಅಂತರರಾಷ್ಟ್ರೀಯ ಯೋಗ ದಿನದಂದು ಲಸಿಕೆ ಮೇಳ ಯಶಸ್ವಿಗೊಳಿಸಿ: ಜೆ.ಪಿ. ನಡ್ಡಾ

ಬೆಂಗಳೂರು:  ಕೋವಿಡ್‌ನ್ನು ಸಮರ್ಪಕವಾಗಿ ನಿಭಾಯಿಸುವ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಈ ಮೂಲಕ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜೂ.21ರಂದು ಹಮ್ಮಿಕೊಂಡಿರುವ...

ಮುಂದೆ ಓದಿ

ಮಿಲ್ಖಾ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಸಂತಾಪ

ನವದೆಹಲಿ: ಒಲಿಂಪಿಯನ್ ಅಥ್ಲೀಟ್ ಮಿಲ್ಖಾ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ‘ಮಿಲ್ಖಾ ಸಿಂಗ್‌ ನಿಧನವು ನನ್ನನ್ನು...

ಮುಂದೆ ಓದಿ

ಬಿಜೆಪಿ ಸೇರ್ಪಡೆಯಾದ ಜಿತಿನ್ ಪ್ರಸಾದ

ನವದೆಹಲಿ: ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ ಅವರು ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವ ಪಿಯೂಷ್‌ ಗೋಯಲ್ ಅವರ ಸಮ್ಮುಖದಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ...

ಮುಂದೆ ಓದಿ

ಜೂ.21ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ಉಚಿತ ಲಸಿಕೆ: ಪ್ರಧಾನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿ, ಜೂ.21 ರಿಂದ ಕೇಂದ್ರವು 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ರಾಜ್ಯಗಳಿಗೆ ಉಚಿತ ಲಸಿಕೆಗಳನ್ನು ನೀಡಲಿದೆ...

ಮುಂದೆ ಓದಿ

ಸೋಂಕಿನ ಗಣನೀಯ ಇಳಿಕೆ: ಕುತೂಹಲ ಕೆರಳಿಸಿದ ಇಂದಿನ ಪ್ರಧಾನಿ ಸುದ್ದಿಗೋಷ್ಠಿ

ನವದೆಹಲಿ : ದೇಶಾದ್ಯಂತ ಕೋವಿಡ್ ಸೋಂಕಿನ ಗಣನೀಯ ಇಳಿಕೆಯಾಗುತ್ತಿರುವ ಈ ಸಂದರ್ಭದಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರು, ಸೋಮವಾರ  5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿಯವರ ಸುದ್ದಿಗೋಷ್ಠಿ...

ಮುಂದೆ ಓದಿ

ಬಿ.ವೈ.ವಿಜಯೇಂದ್ರರ ದಿಢೀರ್‌ ದೆಹಲಿ ಭೇಟಿ ?

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಾಗೂ ಸಚಿವ ಸಿ.ಪಿ.ಯೋಗೇಶ್ವರ್ ಅವರ ದೆಹಲಿ ಭೇಟಿ ಬೆನ್ನಲ್ಲೇ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದಿಢೀರ್ ಆಗಿ ದೆಹಲಿಗೆ ಪ್ರಯಾಣ...

ಮುಂದೆ ಓದಿ

‘ಮನ್ ಕೀ ಬಾತ್’ನಿಂದ ಕರೋನಾ ವಿರುದ್ದ ಹೋರಾಟ ಅಸಾಧ್ಯ : ರಾಹುಲ್ ವಾಗ್ದಾಳಿ

ನವದೆಹಲಿ: ತಿಂಗಳಿಗೊಮ್ಮೆ ಅರ್ಥಹೀನ ಮಾತುಕತೆಯೊಂದಿಗೆ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ‘ಮನ್ ಕೀ...

ಮುಂದೆ ಓದಿ