Wednesday, 30th October 2024

ಮಾಜಿ ಪ್ರಧಾನಿ ವಾಜಪೇಯಿ ಸೋದರ ಸೊಸೆ ಕರೋನಾ ಸೋಂಕಿಗೆ ಬಲಿ

ರಾಯ್ಪುರ್: ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸೊಸೆ, ಮಾಜಿ ಸಂಸದೆ, ಕಾಂಗ್ರೆಸ್ ಹಿರಿಯ ಮುಖಂಡ ಕರುಣಾ ಶುಕ್ಲಾ ಅವರು ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಗೆ ಪಾಸಿಟಿವ್ ವರದಿ ಪಡೆದ ಬಳಿಕ ಶುಕ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 32 ವರ್ಷಗಳ ಕಾಲ ವಿವಿಧ ಸ್ಥಾನಮಾನಗಳ ಜವಾಬ್ದಾರಿ ಹೊತ್ತು ಬಿಜೆಪಿಯಲ್ಲಿದ್ದ ಶುಕ್ಲಾ, ಕೇಸರಿ ಪಕ್ಷವು ತನ್ನ ಉಮೇದುವಾರಿಕೆ ಕಡೆಗಣಿಸಿದ ಆರೋಪದ ಬಳಿಕ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ 2013 ರ ಅಕ್ಟೋಬರ್‌ ನಲ್ಲಿ ಕಾಂಗ್ರೆಸ್ […]

ಮುಂದೆ ಓದಿ

ಇಂದಿನ ಮನ್‌ ಕೀ ಬಾತ್‌’ನಲ್ಲಿ ಮುಂಬೈ ವೈದ್ಯ, ಕೆ.ಸಿ.ಜನರಲ್ ಆಸ್ಪತ್ರೆ ನರ್ಸ್‌ ಜತೆ ಸಂಭಾಷಿಸಿದ ಪ್ರಧಾನಿ ಮೋದಿ

ನವದೆಹಲಿ: ನಮ್ಮ ಧೈರ್ಯವನ್ನು ಉಡುಗುವಂತೆ ಮಾಡುತ್ತಿರುವ ಕರೋನಾ ಎರಡನೇ ಅಲೆ ಅಬ್ಬರಕ್ಕೆ ಭಯಪಡುವ ಅಗತ್ಯ ವಿಲ್ಲ. ಒಂದನೇ ಅಲೆಯನ್ನು ನಿಭಾಯಿಸಿದ್ದೇವೆ. ಹೀಗಾಗಿ ನಮ್ಮಲ್ಲಿ ಆತ್ಮಸ್ಥೈರ್ಯವಿದೆ. ಲಸಿಕೆ ನೀಡಿಕೆಯ ವೇಗ ಕೂಡ...

ಮುಂದೆ ಓದಿ

ಕೋವಿಡ್‌ ತುರ್ತು ಪರಿಸ್ಥಿತಿ: ಮೂರು ತಿಂಗಳವರೆಗೆ ಔಷಧಗಳ ಮೇಲಿನ ಸೀಮಾ ಸುಂಕ ರದ್ದು

ನವದೆಹಲಿ: ದೇಶಾದ್ಯಂತ ಕೋವಿಡ್-19 ಹರಡುವಿಕೆ ಹೆಚ್ಚಳದ ಪರಿಣಾಮ ಆಕ್ಸಿಜನ್ ಲಭ್ಯತೆ ಸೇರಿದಂತೆ ರೋಗಿಗಳ ಜೀವ ರಕ್ಷಕ ಉಪಕರಣ, ಔಷಧಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಇವುಗಳ ಪೂರೈಕೆಯನ್ನು ಖಾತರಿಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಏ.24...

ಮುಂದೆ ಓದಿ

ಮಹಾಜನ್‌ ಸಾವಿನ ಕುರಿತು ಟ್ವೀಟ್‌: ಕ್ಷಮೆಯಾಚಿಸಿದ ಶಶಿ ತರೂರ್‌

ಇಂದೋರ್: ಲೋಕಸಭಾ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಸಾವಿನ ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ನಂತರ ಅದನ್ನು ಡೀಲಿಟ್ ಮಾಡಿದ್ದು, ತನ್ನ...

ಮುಂದೆ ಓದಿ

ಕೂಲಿ ಕಾರ್ಮಿಕರಿಗೆ ನೆರವು: ಗರೀಬ್​ ಕಲ್ಯಾಣ ಅನ್ನಯೋಜನೆಯಡಿ ಐದು ಕೆಜಿ ಅಕ್ಕಿ, ಆಹಾರ ಧಾನ್ಯ

ನವದೆಹಲಿ: ಕೋವಿಡ್​ ಎರಡನೇ ಅಲೆಯಿಂದಾಗಿ ವೈದ್ಯಕೀಯ ತುರ್ತು ಪರಿಸ್ಥಿತಿ ಏರ್ಪಟ್ಟಿದ್ದರೆ, ಮತ್ತೊಂದು ಕಡೆ ಕರ್ಫ್ಯೂ, ಲಾಕ್​ಡೌನ್​ನಿಂದಾಗಿ ಬಡ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೋವಿಡ್​ ಎರಡನೇ ಅಲೆಯಿಂದ ಸಂಕಷ್ಟಕ್ಕೆ...

ಮುಂದೆ ಓದಿ

ಕೋವಿಡ್ ಸೋಂಕಿತರಿಗೆ ಚಿಕಿತ್ಸೆ: ಕೇಂದ್ರ ಸರ್ಕಾರಕ್ಕೆ ’ಸುಪ್ರೀಂ’ ನೋಟೀಸು ಜಾರಿ

ನವದೆಹಲಿ : ಗಣನೀಯವಾಗಿ ಹೆಚ್ಚುತ್ತಿರುವ ಕೋವಿಡ್ ರೂಪಾಂತರಿ ಅಲೆಯ ಬಗ್ಗೆ ಸುಪ್ರೀಂ ಕೋರ್ಟ್ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಸುಪ್ರೀಂ ಕೋರ್ಟಿನ...

ಮುಂದೆ ಓದಿ

ಪ್ರೊ.ಜಿ.ವೆಂಕಟಸುಬ್ಬಯ್ಯ ನಿಧನಕ್ಕೆ ಪ್ರಧಾನಿ ಸಂತಾಪ

ನವದೆಹಲಿ: ಶಬ್ದಬ್ರಹ್ಮ ಖ್ಯಾತಿಯ ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪ್ರೊಫೆಸರ್ ಜಿ.ವೆಂಕಟಸುಬ್ಬಯ್ಯ ಅವರ ನಿಧನವು ಕನ್ನಡ ಸಾಹಿತ್ಯ...

ಮುಂದೆ ಓದಿ

ಹೆಚ್ಚಿದ ಕರೋನಾ ಸೋಂಕು ಪ್ರಕರಣ: ಪ್ರಧಾನಿ ತುರ್ತು ಸಭೆ

ನವದೆಹಲಿ : ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ. ಕರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ...

ಮುಂದೆ ಓದಿ

ಕರೋನಾ ವಿರುದ್ದ ಹೋರಾಡಲು ವ್ಯಾಕ್ಸಿನೇಷನ್ ಡ್ರೈವ್ ಹೆಚ್ಚಿಸಿ: ಮೋದಿಗೆ ಮಾಜಿ ಪಿಎಂ ಪತ್ರ

ನವದೆಹಲಿ: ಸಾಂಕ್ರಾಮಿಕ ವಿರುದ್ಧ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ವ್ಯಾಕ್ಸಿನೇಷನ್ ಡ್ರೈವ್ ಹೆಚ್ಚಿಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್...

ಮುಂದೆ ಓದಿ

ಭಾರತವು ಪ್ರಜಾಪ್ರಭುತ್ವದ ತಾಯಿಯಾಗಲು ಹೆಮ್ಮೆಪಡುತ್ತದೆ: ಪ್ರಧಾನಿ ಮೋದಿ

ಅಹಮದಾಬಾದ್: ‘ನಮ್ಮ ಸಾಮಾಜಿಕ ಜೀವನದಲ್ಲಿ ಮೌಲ್ಯಗಳು ಮೂಡಿಬಂದಿರುವ ಕಾರಣ ಭಾರತವು ಪ್ರಜಾಪ್ರಭುತ್ವದ ತಾಯಿಯಾಗಲು ಹೆಮ್ಮೆಪಡುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ಮೋದಿ ಅಸೋಸಿಯೇಷನ್ ​​ಆಫ್...

ಮುಂದೆ ಓದಿ