Saturday, 23rd November 2024

ಸಮಾಜ ಸುಧಾರಣೆಯಲ್ಲಿ ಮುಂದಿನ ಪೀಳಿಗೆ ತೊಡಗಲು ಪುಲೆ ಸ್ಫೂರ್ತಿ: ಪ್ರಧಾನಿ ಮೋದಿ

ನವದೆಹಲಿ: ಸಮಾಜ ಸುಧಾರಕ ಜ್ಯೋತಿರಾವ್ ಪುಲೇ ಅವರ ಜನ್ಮ ದಿನಾಚರಣೆಗೆ ಪ್ರಯುಕ್ತ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಶುಭಾಷಯ ಕೋರಿದ್ದು, ಮುಂದಿನ ಪೀಳಿಗೆ ಸಮಾಜ ಸುಧಾರಣೆ ತೊಡಗಿಸಿಕೊಳ್ಳಲು ಸ್ಫೂರ್ತಿಯಾಗಿದ್ದೀರಿ ಎಂದು ಟ್ವೀಟ್ ಮಾಡಿದ್ದಾರೆ. ಪುಲೆ ಅವರು ತತ್ವಜ್ಞಾನಿ, ಉತ್ತಮ ಚಿಂತನಕಾರರು, ಲೇಖಕರು ಹಾಗೂ ಮಹಿಳಾ ಸುಧಾರಣೆ ತಮ್ಮ ಜೀವವನ್ನೆ ಮುಡಿಪಾಗಿಟ್ಟಿ ದ್ದರು ಎಂದು ಬಣ್ಣಿಸಿದ್ದಾರೆ. 1827ರಲ್ಲಿ ಮಹಾರಾಷ್ಟ್ರದಲ್ಲಿ ಹಿಂದುಳಿದ ಜಾತಿಯಲ್ಲಿ ಜನಿಸಿದ ಪುಲೆ ಅವರು ಸಮಾಜದಲ್ಲಿದ್ದ ತಾರತಮ್ಯ ನೀತಿ ವಿರುದ್ಧ ಸಿಡಿದೆದ್ದು ಕೆಳಮಟ್ಟದಲ್ಲಿ ಜೀವನ ಸಾಗಿಸುತ್ತಿದ್ದ ಜನಾಂಗದವರಿಗೆ […]

ಮುಂದೆ ಓದಿ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್’ರಿಗೆ ಕೊರೋನಾ ಸೋಂಕು

ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೋನಾವೈರಸ್ ಸೋಂಕು ಕಾಣಿಸಿಕೊಂಡಿದೆ. ಅವರನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ....

ಮುಂದೆ ಓದಿ

18 ವರ್ಷ ದಾಟಿದವರು ಧರ್ಮದ ಆಯ್ಕೆಗೆ ಸ್ವತಂತ್ರರು: ಸುಪ್ರೀಂ ಕೋರ್ಟ್‌

ನವದೆಹಲಿ: ಮೂಢನಂಬಿಕೆ, ಪ್ರಚೋದನೆ, ಮಾಟಮಂತ್ರ, ಆರ್ಥಿಕ ಲಾಭದ ಹೆಸರಿನಲ್ಲಿ ಮತಾಂತರ ನಡೆಯುತ್ತಿದ್ದು, ಈ ಬಗ್ಗೆ ಅರ್ಜಿಯನ್ನು ಮಾನ್ಯ ಮಾಡಲು ನಿರಾಕರಿಸಿದ ಸುಪ್ರೀಂಕೋರ್ಟ್​, 18 ವರ್ಷ ಮೇಲ್ಪಟ್ಟ ಯಾವುದೇ...

ಮುಂದೆ ಓದಿ

ಕೋವಿಡ್‌ ವಿರುದ್ಧ ಹೋರಾಡಲು ಸಾರ್ವಜನಿಕರು ಮುಂದಾಗಬೇಕು: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಬುಧವಾರ ಮುನ್ನೆಚ್ಚರಿಕೆ ಕ್ರಮ ಗಳನ್ನು ಕೈಗೊಳ್ಳುವ ಮೂಲಕ ‘ಕೋವಿಡ್‌ 19’ ವಿರುದ್ಧ ಹೋರಾಡಲು ಸಾರ್ವಜನಿಕರು ಮುಂದಾಗಬೇಕು...

ಮುಂದೆ ಓದಿ

ಬಿಜೆಪಿ ಸಂಸದೆ ಕಿರಣ್‌ ಖೇರ್‌ಗೆ ರಕ್ತದ ಕ್ಯಾನ್ಸರ್

ನವದೆಹಲಿ: ಚಂಡೀಗಢ ಬಿಜೆಪಿ ಸಂಸದೆ ಕಿರಣ್‌ ಖೇರ್‌ಗೆ ರಕ್ತದ ಕ್ಯಾನ್ಸರ್ ಇರುವ ಕುರಿತು ಈ ಕುರಿತು ತಿಳಿಸಿರುವ ನಟ ಅನುಪಮ್ ಖೇರ್, ಪತ್ನಿಗೆ ರಕ್ತದ ಕ್ಯಾನ್ಸರ್ ಇರುವುದು...

ಮುಂದೆ ಓದಿ

ಪರೇಶ್ ರಾವಲ್ ಗೆ ಕೊರೊನಾ ಸೋಂಕು ದೃಢ

ನವದೆಹಲಿ : ಡೋಸ್ ಲಸಿಕೆ ಪಡೆದಿದ್ದ ಬಾಲಿವುಡ್ ಹಿರಿಯ ನಟ, ಲೋಕಸಭಾ ಸದಸ್ಯ ಪರೇಶ್ ರಾವಲ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಟ್ವೀಟರ್ ನಲ್ಲಿ ಈ ಕುರಿತು...

ಮುಂದೆ ಓದಿ

ಟ್ವಿಟರ್‌ನಲ್ಲಿ ಟ್ರೆಂಡ್‌ ಆದ #Bal_Narendra, #LieLikeModi

ನವದೆಹಲಿ: ಬಾಂಗ್ಲಾದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ತಾನು ಶುಕ್ರವಾರ ಬಾಂಗ್ಲಾದ 50ನೇ ವರ್ಷದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮಾಡಿರುವ ಭಾಷಣ ನಗೆಪಾಟಲಿಗೀಡಾಗಿದೆ. ನನ್ನ ಮೊದಲ ಪ್ರತಿಭಟನೆಗಳಲ್ಲಿ...

ಮುಂದೆ ಓದಿ

ಜೆಶೊರೇಶ್ವರಿ ಕಾಳಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮೋದಿ

ಢಾಕಾ: ಬಾಂಗ್ಲಾದೇಶ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಸತ್ಕಿರ ಜಿಲ್ಲೆಯ ಈಶ್ವರಿಪುರದಲ್ಲಿರುವ ಜೆಶೊರೇಶ್ವರಿ ಕಾಳಿ ದೇವಾ ಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು....

ಮುಂದೆ ಓದಿ

ಲಾಕ್‌ಡೌನ್‌ ಬಳಿಕ ಬಾಂಗ್ಲಾ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ

ಢಾಕಾ: ದೇಶಾದ್ಯಂತ ಮಹಾಮಾರಿ ಕರೊನಾ ಲಾಕ್​ಡೌನ್​ ಘೋಷಿಸಿದ ಒಂದು ವರ್ಷದ ಬಳಿಕ ಪ್ರಧಾನಿ ಮೋದಿ ಅವರು ತಮ್ಮ ಮೊದಲ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಇಂದಿನಿಂದ ಎರಡು ದಿನಗಳ ಕಾಲ...

ಮುಂದೆ ಓದಿ

ಜಲಶಕ್ತಿ ಅಭಿಯಾನ ‘ಕ್ಯಾಚ್ ದಿ ರೇನ್’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ವಿಶ್ವ ಜಲ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಜಲಶಕ್ತಿ ಅಭಿಯಾನ, ಕ್ಯಾಚ್ ದಿ ರೇನ್’ ಅಭಿಯಾನಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ....

ಮುಂದೆ ಓದಿ