Wednesday, 30th October 2024

ಅರಣ್ಯ, ಪ್ರಾಣಿಗಳ ರಕ್ಷಣೆಗೆ ಶ್ರಮಿಸುತ್ತಿರುವವರಿಗೆ ಸೆಲ್ಯೂಟ್: ಪ್ರಧಾನಿ ಮೋದಿ

ನವದೆಹಲಿ: ದೇಶದ ಪ್ರಮುಖ ಸಂಪನ್ಮೂಲಗಳಲ್ಲೊಂದಾದ ಅರಣ್ಯ, ಪ್ರಾಣಿಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ವಿಶ್ವ ವನ್ಯಜೀವಿ ದಿನ ಹಿನ್ನೆಲೆಯಲ್ಲಿ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ, ವಿವಿಧ ಪ್ರಾಣಿಗಳ ಸಂಖ್ಯೆಯಲ್ಲಿ  ಹೆಚ್ಚಳ ವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ವಿಶ್ವ ವನ್ಯಜೀವಿ ದಿನ ಹಿನ್ನೆಲೆಯಲ್ಲಿ ಹುಲಿ, ಸಿಂಹ, ಚಿರತೆ ಸೇರಿದಂತೆ ಸಾಕಷ್ಟು ಪ್ರಾಣಿಗಳ ರಕ್ಷಣೆಗಾಗಿ ಕೆಲಸ ಮಾಡುತ್ತಿರುವವರಿಗೆ ಸೆಲ್ಯೂಟ್ ಹೊಡೆಯುತ್ತಿದ್ದೇನೆ. ಭಾರತದಲ್ಲಿ ಪ್ರಾಣಿಗಳ ಸಂಖ್ಯೆ ಹೆಚ್ಚಾಗು ತ್ತಿದೆ. ಅರಣ್ಯ ಹಾಗೂ ಪ್ರಾಣಿಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ […]

ಮುಂದೆ ಓದಿ

ಪರಿಸರ ಸ್ನೇಹಿ ವಸ್ತುಗಳ ಬಳಕೆ ಹೆಚ್ಚಿಸಿ, ಹೊಸತನಕ್ಕೆ ಒತ್ತು ನೀಡಿ: ಪ್ರಧಾನಿ ಮೋದಿ

ನವದೆಹಲಿ : ಶನಿವಾರ ದೆಹಲಿಯಲ್ಲಿ ಭಾರತದ ಮೊದಲ ಆಟಿಕೆ ಮೇಳವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ, ಕಡಿಮೆ ಪ್ಲಾಸ್ಟಿಕ್ ಬಳಕೆ ಮಾಡುವಂತೆ...

ಮುಂದೆ ಓದಿ

ನಾಳೆ ಪ್ರಧಾನಿ ಮೋದಿಯವರಿಂದ ಭಾರತೀಯ ಆಟಿಕೆ ಮೇಳ ಉದ್ಘಾಟನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆ.27 ರಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಭಾರತೀಯ ಆಟಿಕೆ ಮೇಳ ಉದ್ಘಾಟಿಸಲಿದ್ದಾರೆ. ಆಟಿಕೆಗಳು ಮಕ್ಕಳ ಮಾನಸಿಕ ಬೆಳವಣಿಗೆಯ ಮೇಲೆ ಮಹತ್ವದ...

ಮುಂದೆ ಓದಿ

ಅಜ್ಮೀರ್ ಶರೀಫ್ ದರ್ಗಾಕ್ಕೆ “ಚಾದರ” ಸಮರ್ಪಿಸಿದ ಪ್ರಧಾನಿ

ನವ ದೆಹಲಿ : ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರಿಗೆ ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಶ್ತಿಯವರ ಅಜ್ಮೀರ್ ಶರೀಫ್ ದರ್ಗಾಕ್ಕೆ ಸಮರ್ಪಿಸಲು...

ಮುಂದೆ ಓದಿ

ಫೆ.21 ರಂದು ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ

ನವದೆಹಲಿ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಫೆ.21 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯ ಲಿದೆ. ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆ ವಹಿಸಲಿದ್ದಾರೆ. ಕಳೆದ...

ಮುಂದೆ ಓದಿ

ಫಾಸ್ಟ್ಯಾಗ್‌ ಅನುಷ್ಠಾನ: ಗಡುವು ವಿಸ್ತರಣೆ ಇಲ್ಲ- ಸಚಿವ ಗಡ್ಕರಿ

ನಾಗಪುರ: ಫಾಸ್ಟ್ಯಾಗ್‌ ಅನುಷ್ಠಾನಕ್ಕೆ ವಿಧಿಸಿರುವ ಗಡುವನ್ನು ಮತ್ತಷ್ಟು ವಿಸ್ತರಿಸಲಾಗುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಭಾನುವಾರ ಹೇಳಿದ್ದಾರೆ. ವಾಹನ ಮಾಲೀಕರು ಕೂಡಲೇ ಇ –...

ಮುಂದೆ ಓದಿ

’ಚೌರಿ ಚೌರಾ’ ಘಟನೆ ಶತಮಾನೋತ್ಸವ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಹೆಗ್ಗುರುತು ಐತಿಹಾಸಿಕ ಚೌರಿ ಚೌರಾ ಘಟನೆ ನಡೆದು ಇಂದಿಗೆ ನೂರು ವರ್ಷ. ಚೌರಿ ಚೌರಾ ಘಟನೆಯ ಶತಮಾನೋತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ವಿಡಿಯೋ...

ಮುಂದೆ ಓದಿ

ಆತ್ಮನಿರ್ಭರ್​ ಭಾರತ್ – 2020ನೇ ಸಾಲಿನ ಹಿಂದಿ ಪದ: ಆಕ್ಸ್‌ಫರ್ಡ್‌ ಘೋಷಣೆ

ನವದೆಹಲಿ: ಸ್ವದೇಶಿ ವಸ್ತುಗಳ ಮೇಲೆ ಅವಲಂಬನೆ ಹೆಚ್ಚಿಸಿ ವಿದೇಶಿ ವಸ್ತುಗಳಿಗೆ ಗುಡ್​ಬೈ ಹೇಳಿ ಎನ್ನುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆರಂಭಿಸಿದ ‘ಆತ್ಮನಿರ್ಭರ್​ ಭಾರತ್’​ ಎಂಬ ಸ್ವಾವಲಂಬನೆ...

ಮುಂದೆ ಓದಿ

ಪುದುಚೇರಿಯಲ್ಲಿ ಕಮಲ ಅರಳಲಿದೆ: ಜೆ.ಪಿ.ನಡ್ಡಾ

ಪುದುಚೇರಿ: ಮುಂಬರುವ ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಲಿದೆ. ಭ್ರಷ್ಟ ಮುಕ್ತ, ಅಭಿವೃದ್ಧಿ ಕೇಂದ್ರಿತ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿಶ್ವಾಸ...

ಮುಂದೆ ಓದಿ

ಜನವರಿ 26ರ ದಂಗೆಯನ್ನು ಖಂಡಿಸಿದ ಪ್ರಧಾನಿ ಮೋದಿ

ನವದೆಹಲಿ : ವರ್ಷದ ಮೊದಲ ಮನ್ ಕೀ ಬಾತ್ ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನವರಿ 26 ರ ಘಟನೆ ನೋವು ತಂದಿದೆ...

ಮುಂದೆ ಓದಿ