ಬೆಂಗಳೂರು: ಯಾರು ಯಾವಾಗ ಸಿಎಂ ಆಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತೆ. ನಾನು ಈವರೆಗೆ ಏನನ್ನೂ ಕೇಳಿ ಪಡೆದಿಲ್ಲ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪರೋಕ್ಷವಾಗಿ ತಾವೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂಬುದನ್ನು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಿಎಂ ಯಡಿಯೂರಪ್ಪನವರು ಸಿಎಂ ಸ್ಥಾನದಲ್ಲಿ ಮುಂದುವರೆಯಬೇಕೆ ಬೇಡವೇ ಎಂಬ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತೆ. ಪಕ್ಷದಲ್ಲಿ ಯಾರಿಗೆ ಯಾವಾಗ ಯಾವ ಹುದ್ದೆ ನೀಡಬೇಕು ಎಂಬುದನ್ನೂ ವರಿಷ್ಠರೇ ತೀರ್ಮಾನಿಸುತ್ತಾರೆ. ಹಲವು ಇಲಾಖೆಗಳಿಗೆ ಮಂತ್ರಿಯಾಗಿದ್ದೇನೆ. ಒಮ್ಮೆ ಸಚಿವ ಸ್ಥಾನಕ್ಕೆ ರಾಜೀನಾಮೆ […]
ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜುಲೈ 19 ಮತ್ತು 22ರಂದು ಎರಡು ದಿನಗಳು ಮಾತ್ರ ನಡೆಯಲಿದೆ. ರಾಜ್ಯದ ಸುಮಾರು 8,76,581 ವಿದ್ಯಾರ್ಥಿಗಳು 73,666 ಕೇಂದ್ರಗಳಲ್ಲಿ ಈ ಬಾರಿಯ ಎಸ್ಎಸ್ಎಲ್ಸಿ...
ವಿಶ್ವವಾಣಿ ಕ್ಲಬ್ ಹೌಸ್ ಸಂವಾದ – 5 ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಅಂದ ಮಾತ್ರಕ್ಕೆ ರಾಜ್ಯದಲ್ಲಿ ಪರ್ಯಾಯ ನಾಯಕರಿಲ್ಲ ಎನ್ನುವ...
ಕಾರವಾರ: ಏಷ್ಯಾದ ಅತಿದೊಡ್ಡ ನೌಕಾನೆಲೆ ಕಾರವಾರದ ಐಎನ್‌ಎಸ್ ಕದಂಬಕ್ಕೆ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡುತ್ತಿದ್ದು, ಸುತ್ತಲೂ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಕದಂಬ ನೌಕಾನೆಲೆಯ...
ವಿಶ್ವವಾಣಿ ಕ್ಲಬ್’ಹೌಸ್ – ಸಂವಾದ ೨ ವಿಶ್ವವಾಣಿಯ ‘ಕ್ಲಬ್‌ಹೌಸ್’ನಲ್ಲಿ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸ್ವಾತಂತ್ರ್ಯಾ ನಂತರ ವೀರಶೈವ ಸಮು ದಾಯದ ಎಂಟು ನಾಯಕರು ಸಿಎಂ ಬೆಂಗಳೂರು: ರಾಜ್ಯದಲ್ಲಿ...
ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ಬಿಜೆಪಿ ಶಿಸ್ತಿನ ಪಕ್ಷ. ಪಕ್ಷದಲ್ಲಿ ಆಂತರಿಕ ಶಿಸ್ತು ಪಾಲಿಸಿ, ನಿಷ್ಠಾವಂತ ಕಾರ್ಯಕರ್ತ ಎನಿಸಿಕೊಳ್ಳುವುದೇ ಅಲ್ಲಿ ಬೆಳೆಯುವುದಕ್ಕೆ ಮೊದಲ ಮೆಟ್ಟಿಲು. ಒಮ್ಮೆ ವರಿಷ್ಠರಿಂದ ಒಂದು...
ಲಾಕ್‌ಡೌನ್ ಸಂಕಷ್ಟದಲ್ಲಿ ಶುಲ್ಕ ಭರಿಸುವುದು ಹೇಗೆ? ಶುಲ್ಕ ಪಡೆಯದಿದ್ದರೆ ಶಾಲೆ ನಡೆಸುವುದಾದರೂ ಹೇಗೆ? ರಾಜ್ಯ ಸರಕಾರ ಶೈಕ್ಷಣಿಕ ವರ್ಷವನ್ನು ಘೋಷಿಸಿದ ಬೆನ್ನಲ್ಲೇ ಶುಲ್ಕ ಪಾವತಿಗೆ ಸಂಬಂಧಿಸಿದಂತೆ ಖಾಸಗಿ...
ನಾಯಕತ್ವ ಗೊಂದಲಕ್ಕೆ ತೆರೆ ಎಳೆಯುವ ಇಕ್ಕಟ್ಟಿನಲ್ಲಿ ಹೈಕಮಾಂಡ್ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ನಾಯಕತ್ವ ಬದಲಾವಣೆಗೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಟ್ಟಿರುವ ಬಾಣ ಈಗ ಪಕ್ಷದ...
ಮೂರ್ತಿಪೂಜೆ ಆರ್.ಟಿ.ವಿಠ್ಠಲಮೂರ್ತಿ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಾಡಿನ ಪ್ರಭಾವಿ ಮಠವೊಂದಕ್ಕೆ ಹೋದರು. ಹೀಗೆ ಹೋದವರು ನಿಗದಿತ ಕಾರ್ಯಕ್ರಮ ಮುಗಿದ ನಂತರ ತಮ್ಮ ಜತೆಗಿದ್ದ...
ಬೆಂಗಳೂರು: ಪಿಯುಸಿ ಪರೀಕ್ಷೆ ರದ್ದಾದರೂ, ಜುಲೈ ಕೊನೆ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜೂನ್...