Wednesday, 24th April 2024

ಸಚಿವ ಸ್ಥಾನದ ತ್ಯಜಿಸಲು ನಾನು ಸಿದ್ದನಿದ್ದೇನೆ: ಸಚಿವ ಸಿ.ಟಿ.ರವಿ

ಬೆಂಗಳೂರು: ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಪಕ್ಷ ನಿಷ್ಠೆ, ಪರಿಶ್ರಮದ ಸೂತ್ರ ನನ್ನದು. ಪಕ್ಷ ನಿಷ್ಠೆಯನ್ನು ಇಲ್ಲಿಯವರೆಗೂ ಬಿಟ್ಟಿಲ್ಲ ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸಿದ್ದೇನೆ ಎಂದು ಸಚಿವ ಸಿ.ಟಿ.ರವಿ ಹೇಳಿದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅನಂತ್ ಕುಮಾರ್ ಇಂತಹ ಹುದ್ದೆಯಲ್ಲಿದ್ದರು. ಅವರ ಎತ್ತರಕ್ಕೆ ಬೆಳೆಯೋಕೆ ಆಗಲ್ಲ. ಆದರೆ ಅವರ ಎತ್ತರಕ್ಕೆ ಬೆಳೆಯುವ ಪ್ರಯತ್ನ ಮಾಡುತ್ತೇನೆ. ನಾನು ಮಾತೃ ಸ್ಥಾನದಲ್ಲೇ ಇರುವವನು, ದೆಹಲಿ ಮಟ್ಟದಲ್ಲಿ ನಾನು ರಾಜಕಾರಣ […]

ಮುಂದೆ ಓದಿ

ನಾಳೆ ಕರ್ನಾಟಕ ಬಂದ್: ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್

ಬೆಂಗಳೂರು : ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ, ರಾಜ್ಯದ ವಿವಿಧ ರೈತಸಂಘಟನೆಗಳು, ವಿವಿಧ ಸಂಘಟನೆಗಳು ನಾಳೆ ಕರ್ನಾಟಕ ಬಂದ್ ನೀಡಿವೆ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಅಹಿತಕರ ಘಟನೆಗಳು...

ಮುಂದೆ ಓದಿ

ಶಾಶ್ವತ ಎನ್‌ಐಎ ಕಚೇರಿ ಸ್ಥಾಪನೆಗೆ ಶಾ ಒಪ್ಪಿಗೆ: ಸಂಸದ ತೇಜಸ್ವಿ ಸೂರ್ಯ

ನವದೆಹಲಿ: ಬೆಂಗಳೂರಿನಲ್ಲಿ ಶಾಶ್ವತ ಎನ್‌ಐಎ ಕಚೇರಿ ಸ್ಥಾಪನೆಯ ಕುರಿತಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು, ಗೃಹ ಸಚಿವ ಅಮಿತ್ ಶಾ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಂಸದ ತೇಜಸ್ವಿ...

ಮುಂದೆ ಓದಿ

ಬಿಜೆಪಿ ನಾಯಕಿ ಉಮಾ ಭಾರತಿಗೆ ಕೊರೊನಾ ಸೋಂಕು ದೃಢ

ನವದೆಹಲಿ: ಬಿಜೆಪಿ ನಾಯಕಿ ಉಮಾ ಭಾರತಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸ್ವಯಂ ನಿರ್ಬಂಧಕ್ಕೊಳ ಪಟ್ಟಿದ್ದಾರೆ. ಉಮಾಭಾರತಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ತಾವು ಕೊರೋನಾ...

ಮುಂದೆ ಓದಿ

ಕಥೆ ಹೇಳುವ ದೊಡ್ಡ ಪರಂಪರೆ ನಮ್ಮ ದೇಶದಲ್ಲಿದೆ: ಮೋದಿ ಮನ್ ಕೀ ಬಾತ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ‘ಮನ್ ಕೀ ಬಾತ್’ ತಿಂಗಳ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿ “ಮಕ್ಕಳಿಗೆ ಕಥೆಯನ್ನು ಹೇಳಬೇಕು. ಕಥೆ ಹೇಳುವ ದೊಡ್ಡ...

ಮುಂದೆ ಓದಿ

ಹಿರಿಯ ನಾಯಕ ಜಸ್ವಂತ್ ಸಿಂಗ್ ವಿಧಿವಶ

ನವದೆಹಲಿ: ಮಾಜಿ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಭಾನುವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ, ಸಂಸದ...

ಮುಂದೆ ಓದಿ

ಅರಭಾವಿ ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ರಮ ಅನನ್ಯ

ಗೋಕಾಕ : ಅರಭಾವಿ ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ. ರಸ್ತೆಗಳ ಸುಧಾರಣೆಗಾಗಿ ಅಗತ್ಯವಿರುವ ವಿವಿಧ ಇಲಾಖೆಗಳ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ರಸ್ತೆಗಳನ್ನು ಅಭಿವೃದ್ಧಿಪಡಿಸುತ್ತಿದ್ದಾರೆಂದು...

ಮುಂದೆ ಓದಿ

ನಾಳೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅಂತ್ಯಕ್ರಿಯೆ

ಚೆನ್ನೈ : ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ನಿಧನರಾದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ(74) ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ, ನಾಳೆ(ಶನಿವಾರ) ಬೆಳಿಗ್ಗೆ ಚೆನ್ನೈನಲ್ಲಿರುವ ರೆಡ್ ಹಿಲ್ಸ್ ಫಾರಂ...

ಮುಂದೆ ಓದಿ

ಮರೆಯಾದ ಸಂಗೀತದ ಮೇರುಪರ್ವತ ಎಸ್‌ಪಿಬಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

ಗೋಕಾಕ : ಭಾರತ ಕಂಡ ಸಂಗೀತ ಸಾರ್ವಭೌಮ, ಗಾನ ಗಾರುಡಿಗ, ಹಿನ್ನೆಲೆ ಗಾಯಕ, ಪದ್ಮಭೂಷಣ ಡಾ.ಎಸ್.ಪಿ. ಬಾಲ ಸುಬ್ರಮಣ್ಯಂ(74) ಅವರ ಅಗಲಿಕೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ...

ಮುಂದೆ ಓದಿ

ಪಕ್ಷದ ಹೆಸರಿನಲ್ಲಿ ನಡೆಸಿದ ಸಭೆ ಅನಧಿಕೃತ: ಹಿಟ್ಟಣಗಿ ಆರೋಪ

ಅರಭಾವಿ ಬ್ಲಾಕ್ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯ | ಮುಖಂಡರಲ್ಲಿ ಆರೋಪ-ಪ್ರತ್ಯಾರೋಪದ ಸುರಿಮಳೆ ಮೂಡಲಗಿ : ಕಾಂಗ್ರೆಸ್ ಅಭ್ಯರ್ಥಿ ಅರವಿಂದ ದಳವಾಯಿಯವರ ಸಮ್ಮತಿ ಇಲ್ಲದೇ ಗುರ್ಲಾಪೂರ ಆಯ್.ಬಿ.ಯಲ್ಲಿ ಕೆಲವರು...

ಮುಂದೆ ಓದಿ

error: Content is protected !!