Monday, 25th November 2024

ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ಸುರೇಶ್‌ ಕುಮಾರ್‌

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ ಎಂದು ಸಚಿವ ಸುರೇಶ್‌ ಕುಮಾರ್‌ ಶುಕ್ರವಾರ ಹೇಳಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸದಿರುವುದಕ್ಕೆ ತೀರ್ಮಾನ ತೆಗೆದುಕೊಂಡಿದ್ದೇವೆ. ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲದೆನೇ ಯಾವ ರೀತಿ ಗ್ರೇಡಿಂಗ್‌ ಕೊಡಬಹುದು, ಕಲಿಕಾ ಮಟ್ಟದ ಬಗ್ಗೆ ಯೋಚನೆ ಮಾಡಿದ್ದೇವೆ. ರದ್ದು ಮಾಡಿದ ರಾಜ್ಯಗಳನ್ನು ಸಂಪರ್ಕ ಮಾಡಿ ರಿಸಲ್ಟ್‌ ಹೇಗೆ ಮಾಡುತ್ತೀರಿ ಎಂದು ಕೇಳಿದ್ದೇವೆ. ನಮ್ಮ ರಾಜ್ಯದಲ್ಲಿ ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಆ ಎಲ್ಲಾ ಮಕ್ಕಳಿಗೆ ಕಳೆದ […]

ಮುಂದೆ ಓದಿ

ಬಿ.ವೈ.ವಿಜಯೇಂದ್ರರ ದಿಢೀರ್‌ ದೆಹಲಿ ಭೇಟಿ ?

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಾಗೂ ಸಚಿವ ಸಿ.ಪಿ.ಯೋಗೇಶ್ವರ್ ಅವರ ದೆಹಲಿ ಭೇಟಿ ಬೆನ್ನಲ್ಲೇ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದಿಢೀರ್ ಆಗಿ ದೆಹಲಿಗೆ ಪ್ರಯಾಣ...

ಮುಂದೆ ಓದಿ

ಇಂತಹ ದುರಿತ ಕಾಲದಲ್ಲೂ ರಾಜಕೀಯ ಮಾಡುವುದು ಸೂಕ್ತವಲ್ಲ

ಸಿದ್ದರಾಮಯ್ಯನ 26 ಪ್ರಶ್ನೆಗಳಿಗೆ ಕೇಂದ್ರ ಸಚಿವ ಜೋಶಿ ಉತ್ತರ ಮಾನ್ಯ ಸಿದ್ದರಾಮಯ್ಯನವರೇ, ನೀವು ನಾಡಬಾಂಧವರಿಗೆ ಬರೆದ ಕಾಳಜಿ ರಹಿತ ಪತ್ರವನ್ನು ನೋಡಿದ ನಂತರ ತಮಗೆ ನಾಡಜನತೆಯ ಪರವಾಗಿ...

ಮುಂದೆ ಓದಿ

ಮುಖ್ಯಮಂತ್ರಿ ಹುದ್ದೆ ಯಾವತ್ತೂ ಖಾಲಿ ಬಿದ್ದಿರಲಿಲ್ಲ

ಮೂರ್ತಿ ಪೂಜೆ ಆರ್‌.ಟಿ.ವಿಠ್ಠಲಮೂರ್ತಿ ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸಲಾಗುತ್ತದೆ ಎಂಬ ಮಾತುಗಳ ನಡುವೆಯೇ ಕ್ಲೀಷೆಯ ಮಾತೊಂದು ಸುಳಿದಾಡತೊಡಗಿದೆ. ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂಬುದು ಈ...

ಮುಂದೆ ಓದಿ

ಕರೋನಾ ರೋಗ ನಿಯಂತ್ರಿಸಲು ಕೈಜೋಡಿಸಿ

ಮಧುಗಿರಿ: ಮಹಾಮಾರಿ ಕರೋನಾ ಸಾಂಕ್ರಾಮಿಕ ರೋಗವನ್ನು ನಿಯಂತ್ರಣ ಮಾಡಲು ಪ್ರತಿಯೊಬ್ಬರೂ ಕೂಡ ಕೈಜೋಡಿಸ ಬೇಕೆಂದು ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಪಿ.ಎಲ್.ನರಸಿಂಹಮೂರ್ತಿ ತಿಳಿಸಿದರು. ಪಟ್ಟಣದ ತಾಲೂಕು ಬಿಜೆಪಿ...

ಮುಂದೆ ಓದಿ

ಎನ್’ಡಿಎ ಸರಕಾರಕ್ಕೆ 7 ವರ್ಷ: ರಾಜ್ಯದಲ್ಲಿ ’ಸೇವಾ ಹೀ ಸಂಘಟನ್‌” ಕಾರ್ಯಕ್ರಮ

ದಕ್ಷಿಣ ಕನ್ನಡ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್’ಡಿಎ ಸರಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದು ಬರುವ ಇದೇ ತಿಂಗಳ ಮೇ 30 ಕ್ಕೆ 7 ವರ್ಷಗಳಾಗುತ್ತಿದ್ದು, ಕರೋನಾ...

ಮುಂದೆ ಓದಿ

ಉಸ್ತುವಾರಿ ತಂದಿರುವ ಉರಿ

ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಇಂಧನ ಕೊರತೆಯಿಂದ ಸೋಲುಂಡ ಸೈನಿಕ, ಇಂಧನ ಖಾತೆ ನೀಡದಕ್ಕೆ ಸಮರ  ಸಿಡಿಯದ ಯೋಗೇಶ್ವರ ಅಸ್ತ್ರ ಮುಂದೆ ಸಹಿ ಸಂಗ್ರಹ ಅಸ್ತ್ರ, ಸಿಎಂ...

ಮುಂದೆ ಓದಿ

ರಾಜ್ಯಕ್ಕೆ ಮತ್ತೆ 5190 ವಯಲ್ಸ್ ಎಂಫೊಟೆರಿಸಿನ್ ಚುಚ್ಚುಮದ್ದು: ಡಿವಿಎಸ್‌

ನವದೆಹಲಿ: ಕಪ್ಪು ಶಿಲೀಂದ್ರದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಗುರುವಾರ ಕರ್ನಾಟಕಕ್ಕೆ ಹೆಚ್ಚುವರಿಯಾಗಿ 5190 ವಯಲ್ಸ್ ಎಂಫೊಟೆರಿಸಿನ್-ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದೆ ಎಂದು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ...

ಮುಂದೆ ಓದಿ

ಯೋಗೇಶ್ವರ ಒಬ್ಬ 420, ಆತನನ್ನು ಬಂಧಿಸಿ: ಎಂ.ಪಿ.ರೇಣುಕಾಚಾರ್ಯ ಆಕ್ರೋಶ

ಹೊನ್ನಾಳಿ: ಸಚಿವ ಸಿ.ಪಿ. ಯೋಗೇಶ್ವರ ಒಬ್ಬ 420, ಕಳ್ಳನಂತೆ ಕಾರ್ಯ ಮಾಡುತ್ತಿದ್ದಾನೆ ಎಂದು ಸಿಎಂ ರಾಜಕೀಯ ಕಾರ್ಯ ದರ್ಶಿ ಎಂ.ಪಿ.ರೇಣುಕಾಚಾರ್ಯ ಏಕವಚನದಲ್ಲಿ ಯೋಗೇಶ್ವರ ವಿರುದ್ಧ ಹರಿಹಾಯ್ದಿದ್ದಾರೆ. ಗುರುವಾರ...

ಮುಂದೆ ಓದಿ

ಆಂಫೊಟೆರಿಸಿನ್ ಬಿ ಹೆಚ್ಚುವರಿ 29,250 ಬಾಟಲುಗಳ ಹಂಚಿಕೆ: ಸಚಿವ ಸದಾನಂದ ಗೌಡ

ನವದೆಹಲಿ: ಬ್ಲ್ಯಾಕ್ ಫಂಗಸ್ ಚಿಕಿತ್ಸೆಯಲ್ಲಿ ಬಳಸಲಾಗುವ ಲಿಪೊಸೋಮಲ್ ಆಂಫೊಟೆರಿಸಿನ್ ಬಿ ಹೆಚ್ಚುವರಿ 29,250 ಬಾಟಲುಗಳನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು...

ಮುಂದೆ ಓದಿ