Sunday, 21st April 2024

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನ

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದ ಬಿಜೆಪಿಯ ಅಶೋಕ್‍ ಗಸ್ತಿಯವರು ವಿಧಿವಶರಾದರು. ಅವರಿಗೆ 55 ವರ್ಷ ವಯಸ್ಸಾಗಿತ್ತು. ಅವರು ಹಲವು ವರ್ಷಗಳಿಂದ ಆರ್.ಎಸ್.ಎಸ್ ಸಂಘದ ಸಕ್ರಿಯ ಕಾರ್ಯಕರ್ತರು . ತೀವ್ರ ಜ್ವರದಿಂದ ಬಳಲುತ್ತಿದ್ದು. ಸೆ.2ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಗಸ್ತಿಯವರು, ಕಳೆದ 15 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಸವಿತಾ ಸಮಾಜದ ಏಳಿಗೆಗಾಗಿ ಅವಿರತವಾಗಿ ಶ್ರಮಿಸಿದರು. ರಾಜ್ಯಸಭಾ ಸದಸ್ಯರಾಗಿ ಜುಲೈ 22ರಂದು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಗಸ್ತಿ ಮೂಲತಃ ರಾಯಚೂರಿನ ಲಿಂಗಸಗೂರಿನವರು.

ಮುಂದೆ ಓದಿ

ನಾನು ಸಚಿವಾಕಾಂಕ್ಷಿಯಲ್ಲ, ಅದಕ್ಕಾಗಿ ಲಾಬಿಯೂ ಮಾಡಲ್ಲ: ರೇಣುಕಾಚಾರ್ಯ

ನವದೆಹಲಿ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ನಾನೂ ಕೂಡ ಸಚಿವಾಕಾಂಕ್ಷಿ. ಆದರೆ ಲಾಬಿ ನಡೆಸಲ್ಲ ಎಂದಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಯಾಗುತ್ತಿದ್ದಂತೆಯೇ ಸಚಿವಾಕಾಂಕ್ಷಿಗಳು...

ಮುಂದೆ ಓದಿ

ಮೈಸೂರಿನಲ್ಲಿ ಮೋದಿ…

ಕೆ.ಜೆ.ಲೋಕೇಶ್ ಬಾಬು ಮೈಸೂರು ಕರ್ನಾಟಕದ ವಿವಿಧ ನಗರಗಳಿಗೆ ಪ್ರಧಾನಿ ಮೋದಿಯವರು ಹಲವು ಸಂದರ್ಭಗಳಲ್ಲಿ ಬಂದಿದ್ದುಂಟು. ಚುನಾವಣಾ ಪ್ರಚಾರದ ಭರಾಟೆಯಲ್ಲಿ ಬಂದ ಛಾಪು ಒಂದೆಡೆಯಾದರೆ, ಇತರ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ...

ಮುಂದೆ ಓದಿ

ಪರಿಸರ ಪ್ರೇಮಿ, ಪ್ರಾಣಿ ಪ್ರಿಯ

ಶಶಾಂಕ್ ಮುದೂರಿ ಪ್ರಧಾನಿ ಮೋದಿಯವರಿಗೆ ಪ್ರಕೃತಿ ಎಂದರೆ, ಬೆಟ್ಟಗುಡ್ಡಗಳಲ್ಲಿ ಸುತ್ತಾಡುವುದು ಎಂದರೆ ಬಹಳ ಇಷ್ಟ. ತಮ್ಮ ಆಧ್ಯಾತ್ಮಿಕ ಸಾಧನೆಯ ಒಂದು ಭಾಗವಾಗಿ ಅವರು ಪ್ರಕೃತಿಯ ಒಡನಾಟವನ್ನು ಪರಿಭಾವಿಸಿದ್ದು...

ಮುಂದೆ ಓದಿ

ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ದ: ಮುಖ್ಯಮಂತ್ರಿ

ಕಲಬುರಗಿ: ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ ಸೇರಿದಂತೆ ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಕಲ್ಯಾಣ ಕರ್ನಾಟಕ ಉತ್ಸವ...

ಮುಂದೆ ಓದಿ

ಕಲ್ಯಾಣ ಕರ್ನಾಟಕದ ಅಭಿವೃದ್ದಿಯ ಕನಸು

ಅನಿಸಿಕೆ ನಾಗರಾಜ್ ಬಿ.ಚಿಂಚರಕಿ ಹಿಂದಿನ ಕಲ್ಯಾಣ ಕರ್ನಾಟಕವು ಹೈದರಾಬಾದ್ ಸಂಸ್ಥಾನಕ್ಕೆ ಒಳಪಟ್ಟಿದ್ದು ರಾಜ್ಯದ ಬೀದರ್, ಕಲಬುರ್ಗಿ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳನ್ನು ಒಳಗೊಂಡಿತ್ತು. 1947ರ ಆಗಸ್‌ಟ್‌ 15ರಂದು...

ಮುಂದೆ ಓದಿ

ಪುಣ್ಯಭೂಮಿಯ ಕಾಯುವ ಸೇವಕ ಮೋದಿ

ವಿಶ್ವದ ದೊಡ್ಡಣ್ಣ ಎನಿಸಿಕೊಂಡ ಅಮೆರಿಕ ಕೆಲ ವರ್ಷಗಳ ಹಿಂದೆ ಒಬ್ಬ ವ್ಯಕ್ತಿಗೆ ವೀಸಾ ನಿರಾಕರಿಸುತ್ತದೆ. ಆದರೆ ಎರಡು ದಶಕದ ಬಳಿಕ ಅದೇ ವ್ಯಕ್ತಿಗೆ ರೆಡ್ ಕಾರ್ಪೆಟ್ ಸ್ವಾಗತವನ್ನು...

ಮುಂದೆ ಓದಿ

ಮರಣೋತ್ತರ ಪ್ರಶಸ್ತಿಗಳಿಂದೇನು ಪುರುಷಾರ್ಥ?

ಅಭಿವ್ಯಕ್ತಿ ಕೆ.ಪಿ.ಪುತ್ತುರಾಯ ನಮ್ಮ ದೇಶದಲ್ಲಿ ಅಲ್ಲಲ್ಲಿ, ಆಗಾಗ ನಾನಾ ಕ್ಷೇತ್ರಗಳಲ್ಲಿ ಗಣನೀಯವಾದ ಹಾಗೂ ಗುಣನೀಯವಾದ ಸಾಧನೆಗೈದವರಿಗೆ ಸರಕಾರದ ವತಿಯಿಂದ ಇಲ್ಲವೆ ಸಂಘ – ಸಂಸ್ಥೆೆಗಳಿಂದ ಪ್ರಶಸ್ತಿಗಳು ಪ್ರದಾನವಾಗುತ್ತಿರುತ್ತವೆ....

ಮುಂದೆ ಓದಿ

ವರ್ಚಸ್ವಿ ನಾಯಕ

ಅತ್ಯಂತ ಜನಪ್ರೀತಿ ಗಳಿಸಿದ ಹಾಗೂ ಭಾರತ ಕಂಡ ಅಪ್ರತಿಮ ಪ್ರಧಾನ ಮಂತ್ರಿ ನರೇಂದ್ರ ದಾಮೋದರದಾಸ್ ಮೋದಿ. ಅತಿ ಹೆಚ್ಚು ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್ಸೇತರ ಪ್ರಧಾನಿ ಎಂಬ...

ಮುಂದೆ ಓದಿ

ಮೋದಿಯಿಂದ ಕಲಿಯಬಹುದಾದ 17 ಪಾಠಗಳು !

ನೂರೆಂಟು ವಿಶ್ವ ವಿಶ್ವೇಶ್ವರ ಭಟ್ ಪ್ರಧಾನಿ ನರೇಂದ್ರ ಮೋದಿ ಎಪ್ಪತ್ತು ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ, ಅವರು ಇಲ್ಲಿಯ ತನಕ ತುಳಿದ ಹಾದಿ, ಮಾಡಿದ ಸಾಧನೆ ಮತ್ತು...

ಮುಂದೆ ಓದಿ

error: Content is protected !!