Friday, 3rd February 2023

ಕೆಲವು ಪೊಲೀಸರು ಕಳ್ಳರಿದ್ದಾರೆ : ಶಾಸಕ ರಂಜನ್

ಮಡಿಕೇರಿ: ಐದು ಸಿನಿಮಾ ಮಾಡಿದವರೆಲ್ಲ ಕೋಟಿ ಆಸ್ತಿ ಹೊಂದಿದ್ದಾರೆ. ಕಾನೂನು ಬಾಹಿರವಾಗಿ ಮಾಡಿದ್ದರೆ ಮುಟ್ಟುಗೋಲು ಹಾಕಿ. ಕೆಲವು ಪೊಲೀಸರು ಕಳ್ಳರಿದ್ದಾರೆ ಎಂದು ಕೊಡಗು ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಹೇಳಿದರು. ಮಾಮೂಲಿ ತಗೊಂಡು ದಂಧೆಗೆ ಅವಕಾಶ ಕೊಟ್ಟಿದ್ದು. ರಾಜಕಾರಣಿ ಇರಲಿ, ಯಾರೇ ಇರಲಿ ಒದ್ದು ಒಳಗೆ ಹಾಕಿ ಎಂದು ಸ್ಯಾಾಂಡಲ್‌ವುಡ್‌ನಿಂದ ಡ್ರಗ್ ಪ್ರಕರಣದಲ್ಲಿ ಸಿಲುಕಿಕೊಂಡವರನ್ನು ನಟರನ್ನು ತರಾಟೆಗೆ ತೆಗೆದುಕೊಂಡರು.

ಮುಂದೆ ಓದಿ

ಕಂಗನಾಗೆ ಜೈ: ಬಿಎಂಸಿ ಕಾರ್ಯಾಚರಣೆಗೆ ತಡೆ

*ನಟಿ ಕಂಗನಾ ಮುಂಬೈ ಕಚೇರಿ ಕಟ್ಟಡ ಧ್ವಂಸ: ಬಾಂಬೆ ‘ಹೈ’ ತಡೆಯಾಜ್ಞೆ ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣವತ್ ಗೆ ಸೇರಿದ ಮುಂಬೈ ಕಚೇರಿ ಕಟ್ಟಡವನ್ನು ಧ್ವಂಸಗೊಳಿಸದಂತೆ...

ಮುಂದೆ ಓದಿ

ಡ್ರಗ್‌ಸ್‌ ವಿಚಾರದಲ್ಲಿ ಆರೋಪ-ಪ್ರತ್ಯಾರೋಪ ಬೇಡ: ಸಂಸದ ಪ್ರತಾಪ್ ಸಿಂಹ

ಮಡಿಕೇರಿ : ಬಿಜೆಪಿಯಿಂದ ಮಾತ್ರವೇ ಚುನಾವಣೆಯ ವೇಳೆ ಸ್ಟಾರ್ ಪ್ರಚಾರ ನಡೆಸಿಲ್ಲ. ಎಲ್ಲಾ ಪಕ್ಷಗಳಿಂದಲೂ ನಡೆಸಲಾಗಿದೆ. ಡ್ರಗ್ಸ ಜಾಲದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಬಿಜೆಪಿ ಪರ...

ಮುಂದೆ ಓದಿ

ದೇಶದ ಮಾಧ್ಯಮ ಜಾಗತಿಕವಾಗಿ ಬೆಳೆಯಲಿ: ಪ್ರಧಾನಿ ಮೋದಿ

ನವದೆಹಲಿ: ಜಾಗತಿಕವಾಗಿ ಭಾರತ ಮತ್ತು ಅದರ ಉತ್ಪಾದನಾ ಸಾಮಗ್ರಿಗಳು ಸದ್ದು ಮಾಡುವಂತೆ, ದೇಶದ ಮಾಧ್ಯಮ ಕ್ಷೇತ್ರಗಳು ಕೂಡ ಈ ವಿಚಾರದಲ್ಲಿ ಇನ್ನಷ್ಟು ಬೆಳೆಯಬೇಕು  ಎಂದು ಪ್ರಧಾನಿ ನರೇಂದ್ರ...

ಮುಂದೆ ಓದಿ

ಶಾಸಕ ಯತ್ನಾಳರಿಗೆ ಕೊಲೆ ಬೆದರಿಕೆ ಹಾಕಿದ ಯುವಕನ ಬಂಧನ

ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ಕೊಲೆ ಬೆದರಿಕೆ ಹಾಕಿದ ಯುವಕನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ ಅಗರವಾಲ ತಿಳಿಸಿದ್ದಾರೆ. ನಗರದ ಕನಕದಾಸ...

ಮುಂದೆ ಓದಿ

ಮೂಡಲಪಾಳ್ಯ ವಾರ್ಡ್‍ನಲ್ಲಿ ಜ್ಞಾನಸೌಧ ಉದ್ಘಾಟನೆ

ಬೆಂಗಳೂರು: ಮೂಡಲಪಾಳ್ಯ ವಾರ್ಡ್  ಕಲ್ಯಾಣನಗರದಲ್ಲಿ ನೂತನವಾಗಿ ಸ್ಥಾಪಿಸಿರುವ ತ್ರಿವಿಧ ದಾಸೋಹಿ, ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ಕಂಚಿನ ಪುತ್ಥಳಿ, ಸ್ಪರ್ಧಾತ್ಮಕ ಪರೀಕ್ಷಾ ಅಧ್ಯಯನ ಕೇಂದ್ರ ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟಿಸಿದರು....

ಮುಂದೆ ಓದಿ

Nalin Kumar Kateel
ಡ್ರಗ್‌ಸ್‌ ಜಾಲದ ಬಗ್ಗೆ ಮಾಹಿತಿ ಇದ್ದರೆ ತಿಳಿಸಿ: ನಳಿನ್ ಟ್ವೀಟ್

ಮಂಗಳೂರು: ಡ್ರಗ್‌ಸ್‌ ಜಾಲದ ವಿರುದ್ದ ಪೊಲೀಸ್ ಇಲಾಖೆ ಸಮರ ಸಾರಿದೆ. ಡ್ರಗ್‌ಸ್‌ ಜಾಲದ ಬಗ್ಗೆ ಮಾಹಿತಿ ಇದ್ದರೆ ತಿಳಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್...

ಮುಂದೆ ಓದಿ

ಎಡನೀರು ಮಠದ ಪೀಠಾಧಿಪತಿ ಶ್ರೀಕೃಷ್ಣೈಕ್ಯ

ಮಂಗಳೂರು: ಎಡನೀರು ಮಠದ ಪೀಠಾಧಿಪತಿ ಕೇಶವಾನಂದ ಭಾರತಿ ಶ್ರೀ (79) ಅನಾರೋಗ್ಯದಿಂದಾಗಿ ಭಾನುವಾರ ಶ್ರೀಕೃಷ್ಣೈಕ್ಯರಾದರು. ಯಕ್ಷಗಾನ ಕಲಾವಿದರಿಗೆ ಮನ್ನಣೆ ಸಿಗಲು ತಳಪಾಯ ರೂಪಿಸಿದ್ದರು. ಶ್ರೀಗಳೇ ಮೇಳವನ್ನ ಮುನ್ನಡೆ ಸುತ್ತಾ...

ಮುಂದೆ ಓದಿ

error: Content is protected !!