ನವದೆಹಲಿ: ಶಬ್ದಬ್ರಹ್ಮ ಖ್ಯಾತಿಯ ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪ್ರೊಫೆಸರ್ ಜಿ.ವೆಂಕಟಸುಬ್ಬಯ್ಯ ಅವರ ನಿಧನವು ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ವಾಗಿದೆ. ಕನ್ನಡ ಭಾಷೆ, ಸಾಹಿತ್ಯವನ್ನು ಜನಪ್ರಿಯಗೊಳಿಸಲು ಅವರು ಮಾಡಿದ್ದ ಕೆಲಸ ಅಪರಿಮಿತ.. ಕೆಲಸದ ಬಗ್ಗೆ ಅಪಾರ ಒಲವು ಹೊಂದಿದ್ದ ಅವರು ಯುವಜನತೆಗೆ ಪ್ರೇರಣೆಯಾಗಿದ್ದರು. ಅವರ ನಿಧನ ಸಂದರ್ಭದಲ್ಲಿ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಸಂತಾಪಗಳು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಒಂದು ಕಡೆ ಅನುಕಂಪದ ಅಲೆಯಲ್ಲಿ ಮಂಗಲಾ ಅಂಗಡಿ ಮತ್ತೊಂದು ಕಡೆ ಜಿಲ್ಲೆಯಲ್ಲಿ ವೈಯಕ್ತಿಕ ವರ್ಚಸ್ಸು ಹೊಂದಿರೋ ಜಾರಕಿಹೊಳಿ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳು...
ಬಸವಕಲ್ಯಾಣದಲ್ಲಿ ಡಿವಿಎಸ್ ಚುನಾವಣಾ ಪ್ರಚಾರ ಕಾಂಗ್ರೆಸ್ ಪಕ್ಷ ‘ಐಸಿಯು’ನಲ್ಲಿದೆ – ಸದಾನಂದ ಗೌಡ ಬಸವಕಲ್ಯಾಣ: ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ...
ನಿಮ್ಮ ರಕ್ಷಣೆ ಸರ್ಕಾರದ ಜವಾಬ್ದಾರಿ, ಸರ್ಕಾರದ ನಿಯಮ ಪಾಲನೆ ಮಾಡುವುದು ನಿಮ್ಮ ಕರ್ತವ್ಯ ಕೋವಿಡ್ ಮಾರ್ಗಸೂಚಿ ಪಾಲಿಸಿ, ಇಲ್ಲವೇ ಲಾಕ್‍ಡೌನ್ ಎದುರಿಸಿ ಬೆಂಗಳೂರು: ರಾಜ್ಯದ ಜನತೆ ಕೋವಿಡ್-19...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ ನಾಲ್ಕು ದಿನಗಳ ಕಾಲ ದೇಶದಾದ್ಯಂತ ‘ಲಸಿಕೆ ಉತ್ಸವ’ವನ್ನು ಆಚರಿಸುವಂತೆ ಕರೆ ನೀಡಿದ್ದಾರೆ. ಈಗಾಗಲೇ ಕೊರೊನಾ ಲಸಿಕೆ ಅಭಿಯಾನ ಆರಂಭಗೊಂಡಿದ್ದು, 45 ವರ್ಷ...
ಬೆಳಗಾವಿ : ಬಿಜೆಪಿಯಲ್ಲಿದ್ದುಕೊಂಡು ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಬಸನಗೌಡ ಯತ್ನಾಳ್ ಅವರು ತಮ್ಮದೇ ಪಕ್ಷದ ನಾಯಕರ ವಿರುದ್ದ ಕಿಡಿಕಾರುತ್ತಿರುವುದು ಈಗ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ...
ಬೆಳ್ತಂಗಡಿ: ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ಅವರು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹಗ್ಗಡೆ...
ಬಸವಕಲ್ಯಾಣ : ಕಮಿಷನ್ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರೊಂದಿಗೆ ಜಗಳ ವಾಡಿಕೊಂಡ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂದು...
ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಗೃಹ...
ಬೆಂಗಳೂರು : ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿ ಯಿಂದ ಪ್ರಸ್ತುತ ನಡೆಯುತ್ತಿರುವ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು...