ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸುಳಿವು ನೀಡಿದ್ದಾರೆ. ಸಚಿವ ಡಾ.ಕೆ. ಸುಧಾಕರ್ ಮಾತನಾಡಿ, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಜೊತೆಗೆ ಮಾತುಕತೆ ನಡೆಸಿ ಹೊಸ ಮಾರ್ಗಸೂಚಿ ಪ್ರಕಟಿಸುವ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಿದ್ದರೂ ಜನರು ಕೋವಿಡ್ ಮಾರ್ಗಸೂಚಿ ಪಾಲಿಸುತ್ತಿಲ್ಲ. ಸಿನಿಮಾ, […]
ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಮಲೆನಾಡಿನಲ್ಲಿ ಭೂ-ಕುಸಿತದಿಂದ ವ್ಯಾಪಕವಾಗಿ ಹಾನಿ ಉಂಟಾಗಿರುವ ಹಿನ್ನೆಲೆ ಯಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರ ಅಧ್ಯಕ್ಷತೆಯಲ್ಲಿ...
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣ ನಿಯಮಗಳನ್ನು ಇನ್ನೂ ಮೂರ್ನಾಲ್ಕು ದಿನಗಳ ಕಾಲ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಚಿವ ಸಂಪುಟ...
ಮೂರ್ತಿ ಪೂಜೆ ಆರ್.ಟಿ.ವಿಠ್ಠಲಮೂರ್ತಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಕೆಲ ದಿನಗಳ ಹಿಂದೆ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು....
ಸಿಂಧನೂರು : ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಯಲ್ಲಿ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುತ್ತಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ ಬಿ.ವೈ....
ಬಹುತೇಕ ನಾಯಕರು ಚುನಾವಣೆಯಲ್ಲಿ ತಲ್ಲೀನ ಬಜೆಟ್ ಕಲಾಪ ಖಾಲಿ ಖಾಲಿ ವಿಶೇಷ ವರದಿ: ವೆಂಕಟೇಶ್ ಆರ್.ದಾಸ್ ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಜತೆಗೆ ರಾಜ್ಯದಲ್ಲೂ ಒಂದು ಲೋಕಸಭೆ ಮತ್ತು...
ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ವಿಶ್ವವಾಣಿ ಸಂದರ್ಶನ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ‘ಸರಕಾರದ ನಾಯಕತ್ವ ಹಾಗೂ ಪಕ್ಷದ ವಿರುದ್ಧ ನಿರಂತರವಾಗಿ ಮಾತನಾಡುವ...
ಬೆಂಗಳೂರು: ಸೋಮವಾರದ ಆಯವ್ಯಯ ಮಂಡನೆಯ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪತ್ರಿಕಾಗೋಷ್ಠಿಗೆ ಟಿಪ್ಪಣಿ ನೀಡಿದರು. ಇಂದು ನಾನು 8ನೇ ಬಾರಿಗೆ ಆಯವ್ಯಯ ಮಂಡಿಸಿದ್ದೇನೆ. ಅತ್ಯಂತ ಸಂಕಷ್ಟದ ಸನ್ನಿವೇಶದಲ್ಲಿ ರೂಪಿಸಲಾದ ಆಯವ್ಯಯ...
ಬಾಗಲಕೋಟೆ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ. ಟಿಕೆಟ್‌ಗಾಗಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿದರು....
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೋಮವಾರ ಮಂಡಿಸುತ್ತಿರುವ ರಾಜ್ಯ ಬಜೆಟ್‍ನಲ್ಲಿ ಮಹದಾಯಿ ಯೋಜನೆ ಭರ್ಜರಿ ಅನುದಾನ ಘೋಷಣೆಯಾಗಿದೆ. ಯೋಜನೆಗೆ ಬರೋಬ್ಬರಿ 1,677 ಕೋಟಿ ರೂ. ಅನುದಾನ...