Tuesday, 26th November 2024

ಬಿಜೆಪಿ ಶಿಸ್ತು ಸಮಿತಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್’ಗೆ ನೋಟಿಸ್

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಾ, ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡುವ ಮೂಲಕ ಮೂಗುದಾರ ಹಾಕಲು ಸಿದ್ದತೆ ನಡೆಸಿದೆ. ಬಿಜೆಪಿ ಕೇಂದ್ರಿಯ ಶಿಸ್ತು ಸಮಿತಿ ಯತ್ನಾಳ್ ಗೆ ನೋಟಿಸ್ ನೀಡಿದ್ದು, ಆಡಳಿತ ಪಕ್ಷದ ಶಾಸಕರಾಗಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದು, ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದ್ದರ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಹಾಗೂ ಇದಕ್ಕೆ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದೆ.

ಮುಂದೆ ಓದಿ

ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಶಿಲಾನ್ಯಾಸ ನೆರವೇರಿಸಿದ ಸಚಿವ ಶ್ರೀರಾಮುಲು

ಬಾದಾಮಿ ವಿಧಾನಸಭೆ ಕ್ಷೇತ್ರದ ಮುಷ್ಠಿಗೇರಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗೆ ಸಚಿವ ಶ್ರೀರಾಮುಲು ಶಿಲಾನ್ಯಾಸ ನೆರವೇರಿಸಿದರು. ವಿಧಾನಸಭೆ...

ಮುಂದೆ ಓದಿ

ಸದಸ್ಯರಿಗೆ ಸಭ್ಯತೆ ಕಲಿಸಿ, ಸದನದ ಗೌರವ ಕಾಪಾಡುವೆ

ವಿಶ್ವವಾಣಿ ಸಂದರ್ಶನ: ಬಾಲಕೃಷ್ಣ ಎನ್‌. ಪ್ರತಾಪ್‌ಚಂದ್ರ ಶೆಟ್ಟಿ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಮಂಗಳವಾರ ಆಯ್ಕೆಯಾಗಿದ್ದಾರೆ. 74 ವರ್ಷದ ಹೊರಟ್ಟಿ 1980ರಿಂದ ವಿಧಾನಪರಿಷತ್...

ಮುಂದೆ ಓದಿ

ಫೆ.12ರಂದು ಬಾದಾಮಿಗೆ ಡಿಸಿಎಂ ಕಾರಜೋಳ, ಸಚಿವ ಶ್ರೀರಾಮುಲು ಭೇಟಿ

ಸಿದ್ದರಾಮಯ್ಯ ಸಾರಥ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಬಾದಾಮಿ: ವಿಧಾನಸಭೆ ಕ್ಷೇತ್ರದಲ್ಲಿ ನೂರಾರು ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಚಾಲನೆ ದೊರೆಯಲಿದೆ. ಕ್ಷೇತ್ರದ ಶಾಸಕರೂ...

ಮುಂದೆ ಓದಿ

ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿಯವರು ಅವಿರೋಧ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್...

ಮುಂದೆ ಓದಿ

ಬಿಜೆಪಿ ಬೆಳವಣಿಗೆ: ನನಗೂ ಬೇಸರವಿದೆ- ಸಿ.ಟಿ.ರವಿ

‘ಬಿಜೆಪಿಯ ಇತ್ತೀಚಿನ ಬೆಳವಣಿಗೆಯಿಂದ ನನಗೂ ಬೇಸರವಾಗಿದೆ. ಇದರ ಶಮನಕ್ಕೆ ಪಾರದರ್ಶಕ ಮತ್ತು ಜನಕೇಂದ್ರಿತ ಆಡಳಿತ ಮಾತ್ರ ಪರಿಹಾರ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ....

ಮುಂದೆ ಓದಿ

ಖಾಸಗಿ ದೇಗುಲಗಳಿಗೆ ಸರಕಾರದ ಶಾಪ

ದೇವಸ್ಥಾನ ನೋಂದಣಿ, ಆಸ್ತಿ ವಿವರ ಸಲ್ಲಿಕೆ ಕಡ್ಡಾಯ ಚರ್ಚ್, ಮಸೀದಿ, ಬಸದಿಗಳಿಗೆ ಆದೇಶ ಅನ್ವಯ ಇಲ್ಲ ಬೆಂಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರಕಾರ, ಹಿಂದೂಪರ ಎಂದು ಹೇಳಿಕೊಳ್ಳುತ್ತಲೇ...

ಮುಂದೆ ಓದಿ

ಪೆಟ್ರೋಲ್‌, ಡಿಸೇಲ್‌ ದರದಲ್ಲಿ ಮತ್ತೆ ಏರಿಕೆ

ನವದೆಹಲಿ: ಇಂದು ಮಂಡಿಸಿದ ಬಜೆಟ್‌ನಲ್ಲಿ ಕೃಷಿ ಮೂಲಸೌಕರ್ಯ ಸೆಸ್‌ದರದಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಪೆಟ್ರೋಲ್‌, ಡಿಸೇಲ್‌ ದರದಲ್ಲಿ ಮತ್ತೆ ಏರಿಕೆ ಕಾಣಲಿದೆ ಅಂತ ಅಂದಾಜಿಸಲಾಗಿದೆ. ಡಿಸೇಲ್‌ಗೆ ಪ್ರತಿ ಲೀಟರ್‌...

ಮುಂದೆ ಓದಿ

32 ರಾಜ್ಯಗಳಲ್ಲಿ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಜಾರಿ

ನವದೆಹಲಿ : ದೇಶದ ಕೆಲ ರಾಜ್ಯಗಳಲ್ಲಿ ಮಾತ್ರವೇ ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಯಲ್ಲಿದೆ. ಈ ಯೋಜನೆಯನ್ನು 32 ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಪಡಿತದಾರರು ಒಂದು...

ಮುಂದೆ ಓದಿ

ಟೊಯೋಟ ಬಿಕ್ಕಟ್ಟು ಪರಿಹರಿಸಲು ಸಿಎಂ ಮಧ್ಯಪ್ರವೇಶಿಸಲಿ: ಸಿದ್ದು ಒತ್ತಾಯ

ಬೆಂಗಳೂರು: ಟೊಯೋಟಾ ಕಾರ್ಖಾನೆಯ ಬಿಡದಿ ಘಟಕದ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ನಡುವೆ ಉಂಟಾಗಿರುವ ಬಿಕ್ಕಟ್ಟು ಬಗೆಹರಿಸಲು ಮುಖ್ಯಮಂತ್ರಿಯವರು ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ವಿಧಾನಸಭೆಯ ವಿರೋಧ...

ಮುಂದೆ ಓದಿ