Tuesday, 26th November 2024

ಲಸಿಕೆ ಅಭಿಯಾನ: ಶುಭ ಕೋರಿದ ಭೂತಾನ್ ಪ್ರಧಾನಿ

ತಿಮ್ಫು (ಭೂತಾನ್): ಕೊರೋನಾ ವಿರುದ್ಧ ದೇಶವ್ಯಾಪಿ ಲಸಿಕೆ ಅಭಿಯಾನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಭೂತನ್ ಪ್ರಧಾನಿ ಲೋಟೇ ಶೆರಿಂಗ್ ಶುಭಾಶಯಗಳನ್ನು ಕೋರಿದ್ದಾರೆ. ಕೊರೋನಾ ಲಸಿಕೆ ಆಂದೋಲನಕ್ಕೆ ಚಾಲನೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ಭಾರತದ ಜನತೆಗೆ ಶುಭಾಶಯಗಳನ್ನು ಕೋರಲು ಇಚ್ಛಿಸುತ್ತೇನೆಂದು ಹೇಳಿದ್ದಾರೆ. ಲಸಿಕೆಯು ಸಾಂಕ್ರಾಮಿಕ ರೋಗದಿಂದ ನಾವು ಸಹಿಸಿಕೊಂಡ ಎಲ್ಲಾ ನೋವುಗಳನ್ನು ಸಮಾಧಾನಗೊಳಿಸುವ ಉತ್ತರವಾಗಿ ಹೊರಬರಲಿದೆ ಎಂದು ಭಾವಿಸುತ್ತೇವೆಂದು ತಿಳಿಸಿದ್ದಾರೆ.

ಮುಂದೆ ಓದಿ

ಮಕರ ಸಂಕ್ರಾಂತಿ: ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ: ದೇಶದ ಹಲವೆಡೆ ಮಕರ ಸಂಕ್ರಾಂತಿ ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ. ಈ ಶುಭ ಉತ್ಸವವು ಭಾರತದ ವೈವಿಧ್ಯತೆ...

ಮುಂದೆ ಓದಿ

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರು

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಬುಧವಾರ ನೂತನವಾಗಿ ಸಂಪುಟ ದರ್ಜೆಯ ಏಳು ಮಂತ್ರಿಗಳು ಸೇರ್ಪಡೆಗೊಂಡರು. ರಾಜಭವನ ಗಾಜಿನ ಮನೆಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಬಾಯಿ...

ಮುಂದೆ ಓದಿ

ರಾಜ್ಯದ ಜನರ ಸೇವೆಗೆ ಸದಾ ಸಿದ್ಧ: ಮುರುಗೇಶ್‌ ನಿರಾಣಿ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಪುಟದಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ. ಅವರಿಗೆ ಧನ್ಯವಾದಗಳು ಎಂದು ಸಂಭಾವ್ಯ ಸಚಿವ ಮುರುಗೇಶ್‌ ನಿರಾಣಿ ಬುಧವಾರ ಹೇಳಿದರು. ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ....

ಮುಂದೆ ಓದಿ

ಜನಸೇವಕ ಸಮಾವೇಶದ ಎರಡನೇ ದಿನ: ಪುಷ್ಪಾರ್ಚನೆ ಮುಖೇನ ಚಾಲನೆ

ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ಜನಸೇವಕ ಸಮಾವೇಶ ಎರಡನೇ ದಿನದ ಮೂರನೇ ಕಾರ್ಯಕ್ರಮದಲ್ಲಿ ಭಾರತಮಾತೆಗೆ ಪುಷ್ಪಾರ್ಚನೆ ಮಾಡುವ ಮುಖೇನ...

ಮುಂದೆ ಓದಿ

ಪದಚ್ಯುತಿ ಎಂಬ ’ಪ್ರಹಸನ’ಕ್ಕೆ ಬಿಎಸ್’ವೈ ಅವರೇ ಮುಖ್ಯ ಅತಿಥಿ !

ಮೂರ್ತಿಪೂಜೆ ಆರ್‌.ಟಿ.ವಿಠ್ಠಲಮೂರ್ತಿ ಮುಖ್ಯಮಂತ್ರಿ ಹುದ್ದೆಯಿಂದ ಇನ್ನೇನು ಕೆಲವೇ ದಿನಗಳಲ್ಲಿ ಯಡಿಯೂರಪ್ಪ ಕೆಳಗಿಳಿಯಲಿದ್ದಾರೆ. ಇಂತಹದೊಂದು ಮಾತು ರಾಜ್ಯ ಬಿಜೆಪಿಯ ಪಡಸಾಲೆಯಲ್ಲಿ ನಿರಂತರವಾಗಿ ಅನುರಣಿಸುತ್ತಲೇ ಇದೆ. ಕುತೂಹಲದ ಸಂಗತಿ ಎಂದರೆ...

ಮುಂದೆ ಓದಿ

ಸಂಕ್ರಾಂತಿಗೆ ಸಂಪುಟ ಕ್ರಾಂತಿ

ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಮೊದಲೇ ಸಂಪುಟ ವಿಸ್ತರಣೆಯ ಸಿಹಿ ದೊರೆಯಲಿದ್ದು, ಏಳು ಶಾಸಕರನ್ನು ಸಚಿವರು ಜ.13 ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರ...

ಮುಂದೆ ಓದಿ

ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ? ಶೀಘ್ರದಲ್ಲಿ ಸಿಹಿ ಸುದ್ದಿ: ಸಿಎಂ ಬಿಎಸ್.ವೈ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ವಿಸೃತವಾಗಿ ಚರ್ಚಿಸಲಾಗಿದೆ....

ಮುಂದೆ ಓದಿ

ನಾಳೆಯಿಂದ ಮೂರು ದಿನ ರಾಜ್ಯಾದ್ಯಂತ ಬಿಜೆಪಿಯಿಂದ ಜನಸೇವಕ್ ಸಮಾವೇಶ

ಬೆಂಗಳೂರು: ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿರುವ ಸದಸ್ಯರಿಗೆ ಅಭಿನಂದನೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಬಿಜೆಪಿ ಇದೇ 11ರಿಂದ 13ರವರೆಗೆ ವಿವಿಧ ಜಿಲ್ಲೆಗಳಲ್ಲಿ ಜನಸೇವಕ್ ಸಮಾವೇಶವನ್ನು ಹಮ್ಮಿಕೊಂಡಿದೆ. ಒಟ್ಟು...

ಮುಂದೆ ಓದಿ

ಜ.11ರಿಂದ ರಾಜ್ಯದಲ್ಲಿ ಕೊರೊನಾ ಲಸಿಕೆ ವಿತರಣೆ: ಸಚಿವ ಡಾ.ಕೆ.ಸುಧಾಕರ್

ಆರೋಗ್ಯ ಕಾರ್ಯ ಕರ್ತರಿಗೆ ಮೊದಲ ಆದ್ಯತೆ ಎರಡನೇ ಹಂತದಲ್ಲಿ ಪೊಲೀಸ್‌ ಇಲಾಖೆಗೆ ಹಾಗೂ ಆಶಾ ಕಾರ್ಯಕರ್ತರಿಗೆ ಲಸಿಕೆ ಮೂರನೇ ಹಂತದಲ್ಲೇ ಜನಸಾಮಾನ್ಯರಿಗೆ ಲಸಿಕೆ ಬೆಂಗಳೂರು : ರಾಜ್ಯದಲ್ಲಿ...

ಮುಂದೆ ಓದಿ